ಭಾರತದ ಧ್ವಜ ಹಾರಿಸಿದ ಕೊಹ್ಲಿ ಅಭಿಮಾನಿಗೆ 10 ವರ್ಷ ಜೈಲು ಶಿಕ್ಷೆಕ್ರಿಕೆಟಿಗ ವಿರಾಟ್ ಕೊಹ್ಲಿಯ ಕಟ್ಟಾ ಅಭಿಮಾನಿಯಾಗಿರುವ ಪಾಕಿಸ್ತಾನೀಯನೊಬ್ಬ, ತನ್ನ ಮನೆಯಲ್ಲಿ ಭಾರತದ ಧ್ವಜ ಹಾರಿಸಿದ್ದಕ್ಕಾಗಿ 10 ವರ್ಷ ಕಾಲ ಜೈಲು ಶಿಕ್ಷೆ ....
ಐ-ಲೀಗ್ ಫುಟ್ಬಾಲ್ ಪಂದ್ಯಾವಳಿ: ಆತಿಥೇಯ ಮುಂಬೈಗೆ ಮೊದಲ ಜಯಆತಿಥೇಯ ಮುಂಬೈ ಎದುರು ಪಂದ್ಯದ ಮೊದಲಾರ್ಧದಲ್ಲೇ 0-2 ಗೋಲುಗಳ ಹಿನ್ನೆಡೆ ಅನುಭವಿಸಿದ ಬೆಂಗಳೂರು ಫುಟ್ಬಾಲ್ ಕ್ಲಬ್ ಈ ಋತುವಿನ ಐ-ಲೀಗ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮೊದಲ...
ಹಾಕಿ ಇಂಡಿಯಾ ಲೀಗ್: ರೇಸ್ ವಿರುದ್ಧ ಮಣಿದ ಡೆಲ್ಲಿತವರಿನ ಅಂಗಣದಲ್ಲಿ ಅಭಿಮಾನಿಗಳ ಬೆಂಬಲದೊಂದಿಗೆ ಸಂಘಟಿತ ದಾಳಿ ನಡೆಸಿದ ಹಾಲಿ ಚಾಂಪಿಯನ್ ರಾಂಚಿ ರೇಸ್ ತಂಡ ಹಾಕಿ ಇಂಡಿಯಾ ಲೀಗ್...
ಸೆರೆನಾಗೆ ಮಣಿದ ಮರಿಯಾವಿಶ್ವದ ನಂಬರ್ ಒನ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಅವರ ಅಬ್ಬರದ ಮುಂದೆ ಸಂಪೂರ್ಣವಾಗಿ ಮಂಕಾದ ರಷ್ಯಾ ಟೆನಿಸ್ ತಾರೆ ಮರಿಯಾ ಶರಪೋವಾ ಆಸ್ಟ್ರೇಲಿಯಾ ಓಪನ್...
ಹೊಸ ಸವಾಲಿನ ಹೊಸ್ತಿಲಲ್ಲಿ ರಾಹುಲ್ ದ್ರಾವಿಡ್ ಶಿಷ್ಯ ಬಳಗಕಿರಿಯರ ಕ್ರಿಕೆಟ್ ಕಲೆಯನ್ನು ಒರೆಗೆ ಹಚ್ಚಲಿರುವ 19 ವರ್ಷದೊಳಗಿನವರ ವಿಶ್ವಕಪ್ ಪಂದ್ಯಾವಳಿಗೆ ಬುಧವಾರ ಚಾಲನೆ ದೊರೆಯಲಿದೆ. ಬಾಂಗ್ಲಾದೇಶ ಆತಿಥ್ಯ ವಹಿಸಲಿರುವ...
ಆಸ್ಟ್ರೇಲಿಯಾ ಓಪನ್: ಬೋಪಣ್ಣ ಜೋಡಿಗೆ ಸೋಲು, ಟೂರ್ನಿಯಿಂದ ಹೊರಕ್ಕೆಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದ ರೋಹನ್ ಬೋಪಣ್ಣ ಹಾಗೂ...
ಟಿ20 ಪಂದ್ಯದಲ್ಲಿ ಕೊಹ್ಲಿ ಅದ್ಬುತ ಬ್ಯಾಟಿಂಗ್ ಬಗ್ಗೆ ಧೋನಿ ಜೋಕ್!ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಅಬ್ಬರದ ಬ್ಯಾಟಿಂಗ್ ವೈಖರಿ ನೋಡಿದ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದು ಸುಳ್ಳಲ್ಲ...
ಆಸ್ಟ್ರೇಲಿಯಾ ಓಪನ್: ಫೈನಲ್ ಗೆ ಲಗ್ಗೆಯಿಟ್ಟ ಸಾನಿಯಾ-ಹಿಂಗೀಸ್ ಜೋಡಿವಿಶ್ವದ ನಂಬರ್ 1 ಟೆನ್ನಿಸ್ ಜೋಡಿ ಭಾರತದ ಖ್ಯಾತ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್ನ ಮಾರ್ಟಿನಾ ಹಿಂಗೀಸ್ ಜೋಡಿ ಆಸ್ಟ್ರೇಲಿಯನ್ ಓಪನ್ ಟೆನಿಸ್...
ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಕೊಹ್ಲಿ ಕಟ್ಟಾ ಅಭಿಮಾನಿ ಬಂಧನಭಾರತದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರ ಕಟ್ಟ ಪಾಕ್ ಅಭಿಮಾನಿ ಆಸ್ಟ್ರೇಲಿಯಾ ವಿರುದ್ಧ ಟಿ20 ಪಂದ್ಯ ಗೆದ್ದ ಸಂಭ್ರಮಕ್ಕಾಗಿ ಪಂಜಾಬ್...
ವಿಶ್ವಕಪ್ ಗೂ ಮುನ್ನ ಚುಟುಕು ಮುನ್ನುಡಿಗೆ ಸಜ್ಜುಭಾರತ ತಂಡ ಇದೀಗ ಮಂಗಳವಾರದಿಂದ ಆರಂಭವಾಗಲಿರುವ ಮೂರು ಟಿ 20 ಪಂದ್ಯ ಸರಣಿಯನ್ನು ಗೆದ್ದು ಅದರೊಂದಿಗೆ ಈ ಬಾರಿಯ ಆಸ್ಟ್ರೇಲಿಯಾ ಪ್ರವಾಸಕ್ಕೆ ಗೌರವಯುತ ವಿದಾಯ ಹೇಳಲು ಸಂಕಲ್ಪ ತೊಟ್ಟಿದೆ.
ರೋನಿಕ್, ಮರ್ರೆ ಕ್ವಾರ್ಟರ್ ಫೈನಲ್ ಗೆಮಾಜಿ ಚಾಂಪಿಯನ್ ಸ್ವಿಟ್ಜರ್ಲೆಂಡ್ ನ ಆಟಗಾರ ಸ್ಟಾನಿಸ್ಲಾಸ್ ವಾವ್ರಿಂಕಾ ಸವಾಲಿಗೆ ತೆರೆಬಿದ್ದಿದೆ.
ಟಿ20: ಆಸೀಸ್ ವಿರುದ್ಧ ಭಾರತ ಮಹಿಳೆಯರ ವಿರೋಚಿತ ಜಯಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಭರ್ಜರಿ ಜಯ ಗಳಿಸಿದೆ...
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಗೆದ್ದ ಟೀಂ ಇಂಡಿಯಾಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಜಯ ಸಾಧಿಸಿದೆ...
ಟಿ20 ಪಂದ್ಯ: ಆಸ್ಟ್ರೇಲಿಯಾಗೆ 189 ರನ್ ಗಳ ಗುರಿಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 188 ರನ್ ಗಳನ್ನು ಸಿಡಿಸಿದ್ದು, ಆಸ್ಟ್ರೇಲಿಯಾಗೆ ಗೆಲ್ಲಲು 189 ರನ್ ಗಳ ಗುರಿ ನೀಡಿದೆ...
ಆಸ್ಟ್ರೇಲಿಯನ್ ಓಪನ್: ಸೆಮೀಸ್ಗೆ ಸಾನಿಯಾ-ಮಾರ್ಟಿನಾ ಜೋಡಿವಿಶ್ವದ ನಂಬರ್ 1 ಟೆನ್ನಿಸ್ ಜೋಡಿ ಭಾರತದ ಖ್ಯಾತ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್ನ ಮಾರ್ಟಿನಾ ಹಿಂಗೀಸ್ ಜೋಡಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದ್ದಾರೆ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!