ಪಾಕಿಸ್ತಾನದ ವಿರುದ್ಧ ಟಿ 20 ಸರಣಿ ಗೆದ್ದ ನ್ಯೂಜಿಲೆಂಡ್ಪಾಕಿಸ್ತಾನದ ವಿರುದ್ಧದ ಟಿ 20 ಸರಣಿಯನ್ನು ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.
ರಾಷ್ಟ್ರಗೀತೆ ವಿಡಿಯೋದಲ್ಲಿ ಸಚಿನ್, ಸಾನಿಯಾ, ಭುಟಿಯಾವಿಶೇಷ ರಾಷ್ಟ್ರಗೀತೆಯ ವಿಡಿಯೋ ನಿರ್ಮಿಸಲಾಗಿದ್ದು, ಈ ವಿಡಿಯೋದಲ್ಲಿ ಕ್ರೀಡಾ ತಾರೆಯರಾದ ಸಚಿನ್ ತೆಂಡೂಲ್ಕರ್, ಸಾನಿಯಾ ಮಿರ್ಜಾ ಹಾಗೂ ಬೈಚುಂಗ್ ಬುಟಿಯಾ ಅವರು ಸಹ ಕಾಣಿಸಿಕೊಳ್ಳಲಿದ್ದಾರೆ.
ಫೀಫಾಗಿಂತ ಐಎಎಎಫ್ ಹಗರಣ ದೊಡ್ಡದು!ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಸಂಸ್ಥೆ(ಐಎಎಫ್) ಯಲ್ಲಿ ಆಗಿರುವ ಹಗರಣ ದೈತ್ಯ ಸ್ವರೂಪದ್ದೆಂದು ನಾಲ್ಕು ಬಾರಿಯ ಒಲಂಪಿಕ್ ಚಾಂಪಿಯನ್, ಅಮೇರಿಕಾದ ಮೈಕಲ್ ಜಾನ್ಸನ್ ಅಭಿಪ್ರಾಯಪಟ್ಟಿದ್ದಾರೆ.
ಆಸ್ಟ್ರೇಲಿಯನ್ ಓಪನ್ ಟೆನಿಸ್: ಮುನ್ನಡೆ ಸಾಧಿಸಿದ ಶರಪೋವಾ, ಸೆರೆನಾಸರೆನಾ ವಿಲಿಯಮ್ಸ್ ಹಾಗೂ ರಷ್ಯನ್ ರೂಪಸಿ ಮರಿಯಾ ಶರಪೋವಾ ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ತಮ್ಮ ಗೆಲುವಿನ ಓಟ ಮುಂದುವರೆಸಿದ್ದಾರೆ.
2 ಶತಕ ಸಿಡಿಸಿ ವಾಸಿಂ ಅಕ್ರಂಗೆ ನೀಡಿದ್ದ ಮಾತು ಉಳಿಸಿಕೊಂಡ ಕೊಹ್ಲಿಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸತತ ಎರಡು ಶತಕಗಳನ್ನು ಬಾರಿಸುವುದಾಗಿ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂಗೆ ನೀಡಿದ್ದ ಮಾತನ್ನು ವಿರಾಟ್...
ಭಾರತ ಕಿರಿಯರ ತಂಡಕ್ಕೆ ಐರ್ಲೆಂಡ್ ಮೊದಲ ಪ್ರತಿಸ್ಪರ್ಧಿಮೂರು ಬಾರಿ ಕಿರಿಯರ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಭಾರತ ತಂಡ ಇದೇ 27 ರಿಂದ ಆರಂಭವಾಗಲಿರುವ 19 ವರ್ಶದವರೊಳಗಿನ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.
ಧೋನಿ ವಿರುದ್ಧದ ವಾರಂಟ್ ರದ್ದುನಿಯತಕಾಲಿಕವೊಂದರಲ್ಲಿ ವಿಷ್ಣುವಿನಂತೆ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಎಂ.ಎಸ್.ಧೋನಿ ವಿರುದ್ಧ ಇಲ್ಲಿನ ಕೋರ್ಟ್ ಹೊರಡಿಸಿದ್ದ ವಾರಂಟ್ ಅನ್ನು ಹಿಂಪಡೆದಿದೆ...
ಎಂಇಜಿಗೆ ರೋಚಕ ಜಯಎಂಇಜಿ ಅಂಡ್ ಸೆಂಟರ್ ತಂಡ ಬಿಡಿಎಎಫ್ ಸೂಪರ್ ಡಿವಿಷನ್ ಫುಟ್ಬಾಲ್ ಟೂರ್ನಿಯಲ್ಲಿ 1-0 ಗೋಲಿನ ಅಂತರದಿಂದ ಎಎಸ್ಸಿ ತಂಡದ ವಿರುದ್ಧ ರೋಚಕ ಜಯ ಪಡೆಯಿತು.
ಅವಕಾಶದ ನಿರೀಕ್ಷೆಯಲ್ಲಿ ಉತ್ತಪ್ಪಮತ್ತೊಂದು ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಕರ್ನಾಟಕದ ಆರಂಭಿಕ ಬ್ಯಾಟ್ಸ್ಮನ್ ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.
ಅಮಾನತು ಪ್ರಶ್ನಿಸಿ ಸಿಎಸ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 6ನೇ ಆವೃತ್ತಿಯ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 2 ವರ್ಷಗಳ ಅವಧಿಗೆ ಅಮಾನತು ಪ್ರಶ್ನಿಸಿ ಚೆನ್ನೈ ಸೂಪರ್ ಕಿಂಗ್ಸ್ ಸಲ್ಲಿಸಿದ್ದ...
ಆಸ್ಟ್ರೇಲಿಯಾ ವಿರುದ್ಧ ಇಂಡಿಯಾಗೆ 4ನೇ ಸತತ ಸೋಲು, ವೈಟ್ವಾಷ್ ಭೀತಿಸತತ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಸೋಲು ಅನುಭವಿಸಿದೆ...
ವೇಗವಾಗಿ 25 ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಕೊಹ್ಲಿವೇಗವಾಗಿ 7 ಸಾವಿರ ಪೂರೈಸಿದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಇದೀಗ ವೇಗವಾಗಿ 25 ಶತಕ ಸಿಡಿಸಿದ ಪ್ರಥಮ ಆಟಗಾರ ಎನಿಸಿಕೊಂಡಿದ್ದಾರೆ...
ಭಾರತ- ಆಸ್ಟ್ರೇಲಿಯಾ 4 ನೇ ಏಕದಿನ ಪಂದ್ಯ: ಭಾರತಕ್ಕೆ 349 ರನ್ ಗಳ ಗುರಿಭಾರತ- ಆಸ್ಟ್ರೇಲಿಯಾ ವಿರುದ್ಧದ 4 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 348 ರಂ ಪೇರಿಸಿದ್ದು ಭಾರತಕ್ಕೆ 349 ರನ್ ಗಳ ಗುರಿ ನೀಡಿದೆ.
ರೋಟೇಟ್ ಹೆಚ್ಚು ಒತ್ತುಬ್ಯಾಟ್ಸ್ ಮ್ಯಾನ್ ಗಳಲ್ಲಿ ಮತ್ತಷ್ಟು ವೃತ್ತಿಪರತೆಯನ್ನು ತರುವ ನಿಟ್ಟಿನಲ್ಲಿ ರೊಟೇಟಿಂಗ್ ಸ್ಟ್ರೈಕ್ ವ್ಯವಸ್ಥೆ ಅಳವಡಿಸಿಕೊಳ್ಳುವ ಬಗ್ಗೆ ಹೆಚ್ಚಿನ ಆಸ್ಥೆ ವಹಿಸಿರುವುದಾಗಿ ತರಬೇತುದಾರ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.
ಮತ್ತೆ ಸಂಕಷ್ಟದಲ್ಲಿ ಡಿಡಿಸಿಎಭ್ರಷ್ಟಾಚಾರದ ಆರೋಪಗಳಿಂದಾಗಿ ದೇಶದ ಗಮನ ಸೆಳೆದಿದ್ದ ಡೆಲ್ಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ)ಯ ಅವಗಾಹನಾ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮುದ್ಗಲ್ ನೇತೃತ್ವದ ಸಮಿತಿ, ಸೋಮವಾರ ದೆಹಲಿ ಹೈ ಕೋರ್ಟ್ ಗೆ ಸಲ್ಲಿಸಿದೆ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!