ಬಿಡಿಎಫ್ಎ ಫುಟ್ಬಾಲ್ ಲೀಗ್: ಈಗಲ್ಸ್ ಮಣಿಸಿದ ಇಂಡಿಪೆಂಡೆಂಟ್ಸ್ಉತ್ತಮ ಪ್ರತಿಭೆಗಳ ತಂಡವಾಗಿರುವ ಬೆಂಗಳೂರು ಯುನೈಟೆಡ್ಸ್ ತಂಡ ಬೆಂಗಳೂರು ಈಗಲ್ಸ್ ತಂಡದ ವಿರುದ್ಧ `ಎ' ಡಿವಿಷನ್ ಪಂದ್ಯ-ದಲ್ಲಿ 2-1 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ.
ಕೇರಳ, ರೇಲ್ವೇಸ್ ಫೈನಲ್ ಗೆಕೇರಳ ತಂಡ, ಪಂಜಾಬ್ ವಿರುದ್ಧ 3-2 ಸೆಟ್ಗಳ ರೋಚಕ ಗೆಲುವಿನೊಂದಿಗೆ 64 ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್ ನ ಫೈನಲ್ ಗೆ ಲಗ್ಗೆ ಹಾಕಿದೆ.
ಐ-ಲೀಗ್ ಫುಟ್ಬಾಲ್: ಬೆಂಗಳೂರು ಎಫ್ ಸಿ ಶುಭಾರಂಭಬೆಂಗಳೂರು ಫುಟ್ಬಾಲ್ ಕ್ಲಬ್(ಬಿಎಫ್ ಸಿ) ಪ್ರತಿಷ್ಠಿತ ಐ-ಲೀಗ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿತು.
ವನಿತೆಯರಿಗೆ ವಿರೋಚಿತ ಸೋಲುರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ರಾಜ್ಯ ವನಿತೆಯರು ವಿರೋಚಿತ ಸೋಲು ಕಂಡು ನಿರಾಸೆ ಅನುಭವಿಸಿದರು.
ಸಾನಿಯಾ- ಹಿಂಗಿಸ್ ಗೆ ಚಾಂಪಿಯನ್ ಪಟ್ಟವಿಶ್ವದ ನಂ.೧ ಡಬಲ್ಸ್ ಮಹಿಳಾ ಜೋಡಿಯಾದ ಸಾನಿಯಾ ಮಿರ್ಜಾ ಮತ್ತು ಮಾರ್ಟಿನಾ ಹಿಂಗಿಸ್ ಪ್ರತಿಷ್ಠಿತ ಆಸ್ಟ್ರೇಲಿಯಾ ಓಪನ್ ಸಿದ್ಧತಾ ಟೂರ್ನಿಯಂತಿದ್ದ ಬ್ರಿಸ್ಬೇನ್ ಇಂಟರ್ ನ್ಯಾಷನಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿದ್ದಾರೆ.
ಬೆಂಗಳೂರು ತಂಡಕ್ಕೆ ಮತ್ತೊಂದು ನಿರಾಸೆಭಾರೀ ಕುತೂಹಲ ಕೆರಳಿಸಿದ್ದ ಟ್ರಂಪ್ ಪಂದ್ಯದಲ್ಲಿ ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್ ನಲ್ಲಿ 10ನೇ ಸ್ಥಾನದಲ್ಲಿರುವ...
ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿಯನ್ ಷಿಪ್ ಆರಂಭಸಾಂಸ್ಕೃತಿಕ ನಗರಿಯಲ್ಲಿ ಶನಿವಾರದಿಂದ 66ನೇ ಹಿರಿಯರ ಪುರುಷ ಮತ್ತು ಮಹಿಳಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿಯನ್ ಷಿಪ್...
64ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಷಿಪ್ : ಪ್ರಾಬಲ್ಯ ಮೆರೆದ ರೇಲ್ವೆಸ್ನಿರೀಕ್ಷೆಯಂತೆಯೇ ಪ್ರಬಲ ಇಂಡಿಯನ್ ರೈಲ್ವೇಸ್ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ವಿಜೃಂಭಿಸಲಾಗಿ...
ಆಸ್ಟ್ರೇಲಿಯಾ ಪ್ರವಾಸ ಪಂದ್ಯಕ್ಕೆ ಶಮಿ ಅಲಭ್ಯಶಮಿ ಅವರು ಎಡ ಮಂಡಿ ನೋವಿನಿಂದ ಬಳಲುತ್ತಿರುವ ಕಾರಣ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಪಂದ್ಯ ಮತ್ತು ಅದರ ನಂತರ ನಡೆಯಲಿರುವ ಟಿ 20...
ಮುಷ್ತಾಕ್ ಅಲಿ ಕ್ರಿಕೆಟ್: ಮಹಾರಾಷ್ಟ್ರಕ್ಕೆ ಮಣಿದ ಕರ್ನಾಟಕಸೈಯದ್ ಮುಷ್ತಾಕ್ ಟಿ20 ಪಂದ್ಯಾವಳಿಯ ನಿರ್ಣಾಯಕ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ 26 ರನ್ಗಳ ಸೋಲನುಭವಿಸಿದ ಆರ್. ವಿನಯ್ ಕುಮಾರ್ ಸಾರಥ್ಯದ ಕರ್ನಾಟಕ...
ನ್ಯಾ. ಲೋಧಾ ವರದಿ ಹಿನ್ನೆಲೆ: ಅಧೀನ ಸಂಸ್ಥೆಗಳಿಗೆ ಬಿಸಿಸಿಐ ಮಹತ್ವದ ಸೂಚನೆಜ.31ರೊಳಗೆ ವರದಿ ಸಲ್ಲಿಸುವಂತೆ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಪತ್ರ, ಕಾದು ನೋಡುವ ತಂತ್ರಕ್ಕೆ ಮುಂದಾದ ಬಿಸಿಎ ಕಾರ್ಯದರ್ಶಿ ಆದಿತ್ಯ ವರ್ಮಾ...
ರಾಜ್ಯಕ್ಕೆ ರೈಲ್ವೇಸ್ ಸವಾಲುಉದ್ಯಾನನಗರಿಯಲ್ಲಿ ನಡೆಯುತ್ತಿರುವ 64ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಕ್ವಾರ್ಟರ್ಫೈನಲ್ನಲ್ಲಿ ರಾಜ್ಯದ ಪುರುಷ ಹಾಗೂ ಮಹಿಳೆಯರ ತಂಡಕ್ಕೆ...
ಫೈರ್ ಫಾಕ್ಸ್ ವಿರುದ್ಧ ಗೇಲ್ ಮಾನನಷ್ಟ ಮೊಕದ್ದಮೆಅನುಚಿತ ಹೇಳಿಕೆಯಿಂದಾಗಿ ಸುಖಾಸುಮ್ಮನೆ ವಿವಾದ ಮೈಮೇಲೆ ಎಳೆದುಕೊಂಡಿರುವ ವೆಸ್ಟ್ಇಂಡೀಸ್ನ ಪ್ರಮುಖ ಬ್ಯಾಟ್ಸ್ಮನ್ ಕ್ರಿಸ್ ಗೇಲ್...
ಧೋನಿ ವಿರುದ್ಧ ಜಾಮೀನು ರಹಿತ ವಾರಂಟ್ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪದಡಿಯಲ್ಲಿ ಟೀಂ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅನಂತಪುರಂ ಜೆಎಂಎಫ್ ಸಿ...
ಫಿಫಾ ರ್ಯಾಂಕಿಂಗ್: ಭಾರತ ಪ್ರಗತಿಪ್ರತಿಷ್ಠಿತ ಸ್ಯಾಫ್ ಫುಟ್ಬಾಲ್ ಚಾಂಪಿಯನ್ಶಿಪ್ನಲ್ಲಿ ಪ್ರಶಸ್ತಿ ಜಯಿಸಿದ ಭಾರತ ಫುಟ್ಬಾಲ್ ತಂಡ ಫಿಫಾ ರ್ಯಾಂಕಿಂಗ್ನಲ್ಲಿ ಮೂರು ಸ್ಥಾನ ಜಿಗಿತ ಕಂಡು ಪ್ರಸಕ್ತ 163ನೇ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!