ಭಾರತ ಕ್ವಾರ್ಟರ್ ಫೈನಲ್ಗೆಅತ್ಯುತ್ತಮ ಲಯದಲ್ಲಿರುವ ಭಾರತ ಕಿರಿಯರ ಹಾಕಿ ತಂಡ 8ನೇ ಜೂನಿಯರ್ ಪುರುಷರ ಏಷ್ಯಾ ಕಪ್ ಹಾಕಿ ಚಾಂಪಿಯನ್ಶಿಪ್ನಲ್ಲಿ ಸತತ ಮೂರನೇ ಜಯ ದಾಖಲಿಸಿದ್ದು...
ಎಟಿಪಿ ವಿಶ್ವ ಟೂರ್ ಫೈನಲ್ಸ್: ಬೋಪಣ್ಣಗೆ ಗೆಲುವುರೋಹನ್ ಬೋಪಣ್ಣ ಮತ್ತು ರೊಮೇನಿಯಾದ ಫ್ಲೋರಿನ್ ಮರ್ಜಿಯಾ ಆಕರ್ಷಕ ಪ್ರದರ್ಶನ ನೀಡುವ ಮೂಲಕ ಮೊದಲ ಸುತ್ತಿನಲ್ಲೇ ಹಾಲಿ ಚಾಂಪಿಯನ್ ಬ್ರಯಾನ್ ಸಹೋದರರನ್ನು ಮಣಿಸಿದರು.
ಜೆಕ್ ಗಣರಾಜ್ಯಕ್ಕೆ ಫೆಡ್ ಕಪ್ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದ ಜೆಕ್ ಗಣರಾಜ್ಯದ ಮಹಿಳಾ ಟೆನಿಸ್ ತಂಡ ಸತತ ಎರಡನೇ ಬಾರಿಗೆ ಫೆಡ್ ಕಪ್ ಟೆನಿಸ್ ಟೂರ್ನಿಯನ್ನು ಗೆದ್ದುಕೊಂಡಿದೆ.
3ನೇ ದಿನವೂ ವರುಣನದ್ದೇ ಆಟಪ್ರವಾಸಿ ದ.ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಬಹುತೇಕ ರದ್ದಾಗುವ ಸಾಧ್ಯತೆ ದಟ್ಟವಾಗಿದೆ...
ಫಾರ್ಮುಲಾ 1: ರಾಸ್ಬರ್ಗ್ ಮುಡಿಗೆ ಕಿರೀಟಪೋಲ್ ಪೊಸಿಷನ್ ನಲ್ಲಿ ರೇಸ್ ಗಿಳಿದು ಆಕರ್ಷಕ ಪ್ರದರ್ಶನ ನೀಡಿದ ಮರ್ಸಿಡೆಸ್ ತಂಡದ ಚಾಲಕ ನಿಕೊ ರಾಸ್ಬರ್ಗ್, ಸತತ ಎರಡನೇ ರೇಸ್ ಅನ್ನು ಗೆದ್ದುಕೊಂಡಿದ್ದಾರೆ.
ಭಾರತಕ್ಕಿಂತ ಯುಎಇನಲ್ಲಿ ಭಾರತ-ಪಾಕ್ ಕ್ರಿಕೆಟ್ ಸರಣಿ ಆಯೋಚಿಸಿದ್ರೆ ಆಡಲು ಸಿದ್ಧ: ಪಿಸಿಬಿಡಿಸೆಂಬರ್ ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಯನ್ನು ಭಾರತದಲ್ಲಿ ಆಯೋಜಿಸಿದರೆ ನಮ್ಮ ತಂಡವನ್ನು ಭಾರತಕ್ಕೆ ಕಳಿಸಲಾಗದು ಎಂದು...
ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಮಿಚೆಲ್ ಜಾನ್ಸನ್ ವಿದಾಯಆಸ್ಟ್ರೇಲಿಯಾದ ವೇಗಿ ಮಿಚೆಲ್ ಜಾನ್ಸನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ...
ಶೀತಲ್ ಇಚ್ಛೆಯಂತೆ ಉತ್ತಪ್ಪ ಮದ್ವೆಒಬ್ಬೊಬ್ಬರೇ ಕ್ರಿಕೆಟಿಗರು ಮದ್ವೆ ಮೈದಾನಕ್ಕೆ ಕಾಲಿಡುತ್ತಿದ್ದಾರೆ. ಸ್ಫೋಟಕ ಬ್ಯಾಟ್ಸ್ ಮನ್, ಕನ್ನಡಿಗ ರಾಬಿನ್ ಉತ್ತಪ್ಪ ಕೂಡ ಮೊನ್ನೆ ಎಂಗೇಜ್ಮೆಂಟ್ ಮುಗಿಸಿಕೊಂಡಿದ್ದು, ಟ್ವಿಟರ್ ಮೂಲಕ ಸುದ್ದಿ ಆಯಿತು...
ಚೀನಾ ಓಪನ್ ಬ್ಯಾಡ್ಮಿಂಟನ್: ಪ್ರಶಸ್ತಿ ಸುತ್ತಿನಲ್ಲಿ ಎಡವಿದ ಸೈನಾಪ್ರತಿಷ್ಠಿತ ಚೀನಾ ಓಪನ್ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಟೂರ್ನಿಯ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಭಾರತದ ಅಗ್ರ ಶಟ್ಲರ್ ಸೈನಾ ನೆಹ್ವಾಲ್ ವಿಫಲರಾಗಿದ್ದಾರೆ.
ರಣಜಿ ಟೂರ್ನಿ: ಶಾರ್ದೂಲ್ ದಾಳಿಗೆ ಕಂಗೆಟ್ಟ ರೈಲ್ವೇಸ್ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಅವರ ದಾಳಿಗೆ ತತ್ತರಗೊಂಡ ರೈಲ್ವೇಸ್ ತಂಡ, ಭಾನುವಾರ ಆರಂಭಗೊಂಡ ರಣಜಿ ಟೂರ್ನಿಯ ಬಿ ಗುಂಪಿನ ಪಂದ್ಯದ ತನ್ನ ಮೊದಲ ಇನಿಂಗ್ಸ್ನಲ್ಲಿ 217 ರನ್ಗಳಿಗೆ ಆಲೌಟ್ ಆಯಿತು.
ಆಸ್ಟ್ರೇಲಿಯಾಗೆ ಟಾಂಗ್ ಕೊಟ್ಟ ಟೇಲರ್ಆಸ್ಟ್ರೇಲಿಯಾದ ಬೌಲಿಂಗ್ ದಾಳಿಯನ್ನು ಅತ್ಯಂತ ಸಮರ್ಥವಾಗಿ ಎದುರಿಸಿ, ಆಕರ್ಷಕ ಬ್ಯಾಟಿಂಗ್ ಪ್ರದರ್ಶನ ನೀಡಿದ ನ್ಯೂಜಿಲೆಂಡ್ನ ರಾಸ್ ಟೇಲರ್ ತಂಡ ಇನಿಂಗ್ಸ್ ಮುನ್ನಡೆ ಪಡೆಯುವತ್ತ ಸಾಗುವಂತೆ ಮಾಡಿದ್ದಾರೆ.
ಆಲ್ ಸ್ಟಾರ್ಸ್: ಸರಣಿ ಕ್ಲೀನ್ ಸ್ವೀಪ್ ಮಾಡಿದ ಶೇನ್ ವಾರ್ನ್ ಪಡೆ, ಸಚಿನ್ ತಂಡಕ್ಕೆ ಮತ್ತೊಮ್ಮೆ ಮುಖಭಂಗಕ್ರಿಕೆಟ್ ಪ್ರೇಮಿಗಳ ಕುತೂಹಲ ಕೆರಳಿಸಿದ್ದ ಆಲ್ ಸ್ಟಾರ್ಸ್ ಕ್ರಿಕೆಟ್ ಸರಣಿಯನ್ನು ವಾರ್ನ್ಸ ವಾರಿಯರ್ಸ್ ಪಡೆ, 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ, ಕೊನೆಯ ಪಂದ್ಯದಲ್ಲೂ ಸಚಿನ್ ನೇತೃತ್ವದ ತಂಡ ನಿರಾಸೆ ಕಂಡಿದೆ.
ಕತಾರ್ ಏರ್ ವೇಸ್ ನೊಂದಿಗೆ ಐಪಿಟಿಎಲ್ ಪ್ರಾಯೋಜಕತ್ವ ಒಪ್ಪಂದಅಂತಾರಾಷ್ಟ್ರೀಯ ಪ್ರೀಮಿಯರ್ ಟೆನಿಸ್ ಲೀಗ್ (ಐಪಿಟಿಎಲ್) ಕತಾರ್ ಏರ್ ವೇಸ್ ನೊಂದಿಗೆ ಮೂರು ವರ್ಷ ಅವಧಿಯ ಪ್ರಾಯೋಜಕತ್ವ ಒಪ್ಪಂದಕ್ಕೆ ಸಹಿ ಹಾಕಿದೆ.
ಶತಮಾನದಷ್ಟು ಹಳೆಯ ದಾಖಲೆ ಧೂಳಿಪಟ ಮಾಡಿದ ಟೇಲರ್ಪರ್ತ್ ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಪಡೆಯ ಸ್ಫೋಟಕ ಬ್ಯಾಟ್ಸ್ ಮನ್ ರಾಸ್ ಟೇಲರ್ ಹಲವು ವಿಶ್ವದಾಖಲೆಗಳನ್ನು ನಿರ್ಮಿಸಿದ್ದಾರೆ...
ಹಜೆಲ್ ಜೊತೆ ನಿಶ್ಚಿತಾರ್ಥ ಖಚಿತಪಡಿಸಿದ ಯುವರಾಜ್ ಸಿಂಗ್ಭಾರತೀಯ ಕ್ರಿಕೆಟಿಗ ಯುವರಾಜ್ ಸಿಂಗ್ ಹಾಗೂ ನಟಿ ಹಜೆಲ್ ಕೀಚ್ ಅವರ ಸಂಬಂಧ ಕುರಿತ ಹಲವು ಅನುಮಾನಗಳಿಗೆ ಇದೀಗ ಯುವರಾಜ್ ಅವರೇ ಸ್ವತಃ ತೆರೆ ಎಳೆದಿದ್ದು, ಹಜೆಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ಫೇಸ್ ಬುಕ್ ನಲ್ಲಿ ಖಚಿತಪಡಿಸಿದ್ದಾರೆ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!