FIFA ವಿಶ್ವಕಪ್ 2026 ಅರ್ಹತಾ ಸುತ್ತಿನಲ್ಲಿ ಕಳಪೆ ಪ್ರದರ್ಶನ: ಭಾರತ ಫುಟ್ಬಾಲ್ ಕೋಚ್ ಇಗೊರ್ ಸ್ಟಿಮಾಕ್ ಸೇವೆ ರದ್ದು!ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿದ್ದು, ತಕ್ಷಣದಿಂದಲೇ ಸ್ಟಿಮಾಕ್ರ ಸೇವೆ ರದ್ದುಗೊಳಿಸುತ್ತಿರುವುದಾಗಿ ಸ್ಪಷ್ಟಪಡಿಸಿದೆ.
ಭಾರತ ಫುಟ್ಬಾಲ್ ತಂಡದ ಮಾಜಿ ಆಟಗಾರ ಟಿ.ಕೆ. ಚತುನ್ನಿ ವಿಧಿವಶಭಾರತ ಫುಟ್ಬಾಲ್ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿ (79) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
FIFA World Cup 2026 qualifiers: 2 ನೇ ಸುತ್ತಿನಲ್ಲಿ ಹೊರಬಿದ್ದ ಭಾರತ, ಕತಾರ್ ವಿರುದ್ಧ 2-1 ಅಂತರದ ಸೋಲು!FIFA World Cup 2026 qualifiers ನ 2 ನೇ ಸುತ್ತಿನಲ್ಲಿ ಭಾರತ ಹೊರಬಿದ್ದಿದ್ದು, ಕತಾರ್ ವಿರುದ್ಧ 2-1 ಅಂತರದ ಸೋಲು ಕಂಡಿದೆ.
Taiwan Open 2024: ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿಪಿ ಮನುತೈವಾನ್ ಓಪನ್ 2024 ಕ್ರೀಡಾಕೂಟದಲ್ಲಿ ಕನ್ನಡಿಗ ಡಿಪಿ ಮನು ಅತ್ಯುನ್ನತ ಸಾಧನೆ ಮಾಡಿದ್ದು, ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದಿದ್ದಾರೆ.
ಏಷ್ಯನ್ ಜಿಮ್ನಾಸ್ಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ದೀಪಾ ಕರ್ಮಾಕರ್!ಭಾರತದ ಸ್ಟಾರ್ ಅಥ್ಲೀಟ್ ದೀಪಾ ಕರ್ಮಾಕರ್ ದೇಶಕ್ಕಾಗಿ ಮತ್ತೊಂದು ದೊಡ್ಡ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಮಹಿಳೆಯರ ವಾಲ್ಟ್ ಸ್ಪರ್ಧೆಯಲ್ಲಿ ಭಾರತದ ಈ ಅಗ್ರ ಜಿಮ್ನಾಸ್ಟ್ ಚಿನ್ನದ ಪದಕ ಗೆದ್ದರು.
ಮಲೇಷ್ಯಾ ಮಾಸ್ಟರ್ಸ್ ಫೈನಲ್: ಚೀನಾ ಆಟಗಾರ್ತಿ ವಾಂಗ್ ಝಿಯಿ ವಿರುದ್ಧ ಸೋತ ಪಿ.ವಿ. ಸಿಂಧುಭಾನುವಾರ ನಡೆದ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್ ನಲ್ಲಿ ಭಾರತದ ಆಟಗಾರ್ತಿ ಪಿ. ವಿ. ಸಿಂಧು ಅವರು ಚೀನಾದ ವಾಂಗ್ ಝಿಯಿ ವಿರುದ್ಧ 21-16, 5-21 ಮತ್ತು 21-16 ಸೆಟ್ ಗಳಿಂದ ಸೋತು ನಿರ್ಗಮಿಸಿದರು.
World Para Athletics Championships: ಭಾರತಕ್ಕೆ ಐತಿಹಾಸಿಕ ದಿನ, ಮರಿಯಪ್ಪನ್ ತಂಗವೇಲು, ಸುಮಿತ್ ಆಂಟಿಲ್, ಏಕ್ತಾ ಭಯಾನ್ ಗೆ ಚಿನ್ನವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಭಾರತದ ಅಥ್ಲೀಟ್ ಗಳು ಐತಿಹಾಸಿಕ ಸಾಧನೆ ಮಾಡಿದ್ದು, ಭಾರತದ ಮರಿಯಪ್ಪನ್ ತಂಗವೇಲು, ಸುಮಿತ್ ಆಂಟಿಲ್, ಏಕ್ತಾ ಭಯಾನ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
Federation Cup: ತವರು ನೆಲದಲ್ಲೇ ಚಿನ್ನ ಗೆದ್ದ Neeraj Chopra; ಡಿಪಿ ಮನುಗೆ ಬೆಳ್ಳಿಮೂರು ವರ್ಷಗಳ ಬಳಿಕ ಭಾರತದ ನೆಲದಲ್ಲಿ ಒಲಿಂಪಿಕ್ಸ್ ಚಿನ್ನದ ಹುಡುಗ ನೀರಜ್ ಚೋಪ್ರಾ ಮೊದಲ ಬಾರಿಗೆ ಚಿನ್ನ ಗೆದ್ದಿದ್ದು, ಫೆಡರೇಶನ್ ಕಪ್ 2024ರಲ್ಲಿ (Federation Cup 2024)ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ.
Sunil Chhetri ನಿವೃತ್ತಿ: ಜೂನ್ 06 ರಂದು ಭಾರತದ ಪರ ಕೊನೆಯ ಪಂದ್ಯ ಆಡಲಿರುವ Football ಕ್ರೀಡಾಪಟುಫುಟ್ಬಾಲ್ ಕ್ರೀಡಾಪಟು ಸುನಿಲ್ ಛೇಟ್ರಿ (Sunil Chhetri) ನಿವೃತ್ತಿ (Retirement) ಘೋಷಿಸಿದ್ದಾರೆ.
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಆರೋಪ ಪಟ್ಟಿಗೆ ದೆಹಲಿ ಕೋರ್ಟ್ ಆದೇಶಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಇತರ ಆರೋಪಗಳನ್ನು ದಾಖಲಿಸುವುದಕ್ಕೆ ದೆಹಲಿ ಕೋರ್ಟ್ ಆದೇಶಿಸಿದೆ.
ಆಲ್-ಇಂಗ್ಲೆಂಡ್ ಸೀನಿಯರ್ ಬ್ಯಾಡ್ಮಿಂಟನ್ ಪ್ರಶಸ್ತಿ: ಇತಿಹಾಸ ನಿರ್ಮಿಸಿದ ಬೆಂಗಳೂರಿನ ಯಾಸ್ಮೀನ್ ಶೇಖ್ಆಲ್-ಇಂಗ್ಲೆಂಡ್ ಸೀನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಮಹಿಳಾ ಸಿಂಗಲ್ಸ್ 45 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದ ಬೆಂಗಳೂರು ಮೂಲದ ಅಥ್ಲೀಟ್ ಯಾಸ್ಮೀನ್ ಶೇಖ್.
Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.
Grandmaster D Gukesh: ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17 ವರ್ಷದ ಡಿ.ಗುಕೇಶ್ವಿಶ್ವ ಚಾಂಪಿಯನ್ ಸವಾಲನ್ನು ನಿರ್ಧರಿಸಲು ನಡೆಯುವ ಪಂದ್ಯಾವಳಿಯಲ್ಲಿ ಗುಕೇಶ್ 14 ನೇ ಮತ್ತು ಅಂತಿಮ ಸುತ್ತಿನಲ್ಲಿ ಅಮೆರಿಕದ ಹಿಕಾರು ನಕಮುರಾ ಅವರೊಂದಿಗೆ ಸುಲಭವಾಗಿ ಡ್ರಾ ಸಾಧಿಸಿದರು.
ಖೇಲ್ ರತ್ನ ಪ್ರಶಸ್ತಿಯನ್ನು ಫುಟ್ಪಾತ್ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್!ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್