ಮಿತ್ರಕಾಂತ್ ದಾಳಿಗೆ ಮೈಸೂರು ವಾರಿಯರ್ಸ್ ತತ್ತರಕರುಣ್ ನಾಯರ್ (67 ರನ್, 1 ವಿಕೆಟ್) ಅವರ ಆಲ್ರೌಂಡ್ ಪ್ರದರ್ಶನ ಹಾಗೂ ಮಿತ್ರಕಾಂತ್ ಅವರ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಮಂಗಳೂರು ಯುನೈಟೆಡ್ ತಂಡ ...
ಭಾರತ ಗೋಲ್ಕೀಪರ್ ಸುಬ್ರತಾ ಪಾಲ್ ಆತ್ಮವಿಶ್ವಾಸದ ನುಡಿ2018ರ ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ ತಂಡ ಬಲಿಷ್ಠ ಇರಾನ್ ತಂಡವನ್ನು ಎದುರಿಸಲು ಸಜ್ಜಾಗುತ್ತಿದ್ದು, ಭಾರತ ತಂಡ ಹೆದರುವುದಿಲ್ಲ. ..
ಸೈನಾ ನೆಹ್ವಾಲ್ ಗೆ ಜಾಹೀರಾತು ವಲಯದಲ್ಲಿ ಭಾರೀ ಬೇಡಿಕೆವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೆ ಏರಿಕೆಯಾದ ನಂತರ ಜಾಹೀರಾತು ಕ್ಷೇತ್ರದಲ್ಲಿ ಸೈನಾ ನೆಹ್ವಾಲ್ ಮಾರುಕಟ್ಟೆ ಗಣನೀಯವಾಗಿ ಹೆಚ್ಚಿದ್ದು,...
ರಾಫೆಲ್ ನಡಾಲ್ಗೆ ಫ್ಯಾಬಿಯೋ ಫಾಗ್ನಿನಿ ಶಾಕ್!ಪ್ರತಿಷ್ಠಿತ ಯುಎಸ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಮತ್ತೊಂದು ಅಚ್ಚರಿದಾಯಕ ಫಲಿತಾಂಶ ಹೊರಬಿದ್ದಿದ್ದು, 14 ಗ್ರಾಂಡ್ಸ್ಲಾಮ್ ಪ್ರಶಸ್ತಿಗಳ ಒಡೆಯ...
ಟೆನಿಸ್ ಕೋರ್ಟ್ ಸ್ವಚ್ಛಗೊಳಿಸಿದ ಫೆಡರರ್ಯುಎಸ್ ಓಪನ್ ಟೆನಿಸ್ ಟೂರ್ನಿ ನಡೆಯುತ್ತಿರುವ ಟೆನಿಸ್ ಕೋರ್ಟ್ನ್ನು ಗುರುವಾರ ರಾತ್ರಿ ಟೆನಿಸ್ ದಿಗ್ಗಜ ರೋಜರ್ ಫೆಡರರ್ ಸ್ವಚ್ಛಗೊಳಿಸಿದರು...
ಕರ್ನಾಟಕ ಪ್ರಿಮಿಯರ್ ಲೀಗ್: ಬುಲ್ಸ್ , ಟೈಗರ್ಸ್ ಜಯಭೇರಿಸ್ಪಿನ್ನರ್ಗಳಾದ ಕೆ.ಸಿ ಕಾರ್ಯಪ್ಪ ಹಾಗೂ ಕೆ.ಪಿ ಅಪ್ಪಣ್ಣ ಅವರ ಪರಿಣಾಮಕಾರಿ ದಾಳಿಯ ನೆರವಿನಿಂದ ಬಿಜಾಪುರ ಬುಲ್ಸ್ ತಂಡ ನಾಲ್ಕನೇ ಆವೃತ್ತಿಯ ಕರ್ನಾಟಕ...
ಫೆಡರರ್, ಮರ್ರೆ ಮುನ್ನಡೆವರ್ಷದ ಕಡೆಯ ಗ್ರಾಂಡ್ಸ್ಲಾಮ್ ಪಂದ್ಯಾವಳಿಯಲ್ಲಿ ಸ್ವಿಸ್ ಆಟಗಾರ ರೋಜರ್ ಫೆಡರ್ ಹಾಗೂ ಬ್ರಿಟನ್ನ ಆ್ಯಂಡಿ ಮರ್ರೆ ಮೂರನೇ ಸುತ್ತಿಗೆ ಧಾವಿಸಿದ್ದರೆ,...
ಫೈನಲ್ಗೆ ಲಗ್ಗೆ ಇಟ್ಟ ಬಾಕ್ಸರ್ ವಿಕಾಸ್ ಕೃಷ್ಣನ್ಭಾರತದ ಪ್ರಮುಖ ಬಾಕ್ಸರ್ ಆಗಿರುವ ವಿಕಾಸ್ ಕೃಷ್ಣನ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ನ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದಾರೆ...
ತಂಬಾಕು, ಮದ್ಯದ ಜಾಹಿರಾತಿನಲ್ಲಿ ಸಚಿನ್ ಕಾಣಿಸಿಕೊಂಡಿಲ್ಲ ಯಾಕೆ ಗೊತ್ತಾ?ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಲವಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ ಆದರೆ ಎಂದಿಗೂ ತಂಬಾಕು ಉತ್ಪನ್ನ, ಮದ್ಯದ ಜಾಹೀರಾತುಗಳಲ್ಲಿ ಎಂದಿಗೂ ಕಾಣಿಸಿಕೊಂಡಿಲ್ಲ.
ಗುರುಗಳಿಂದಲೇ ಕನಸುಗಳ ಆರಂಭ: ಸಚಿನ್ಗುರುಗಳಿಂದಲೇ ಕನಸುಗಳ ಆರಂಭವಾಗುತ್ತದೆ. ಅವರಿಗೆ ನಿಮ್ಮಲ್ಲಿ ಭರವಸೆಗಳಿರುತ್ತವೆ. ಅವರು ನಿಮ್ಮನ್ನು ಆಲಿಂಗನ ಮಾಡಿ ನಿಮ್ಮನ್ನು ಮುನ್ನಡೆಸುತ್ತಾರೆ...
ಯುಎಸ್ ಓಪನ್: ನಡಾಲ್, ಜೋಕೋವಿಚ್ ಗೆ ಗೆಲುವುನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ಯುಎಸ್ ಓಪನ್ ಗ್ರಾಂಡ್ ಸ್ಲಾಮ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ 8ನೇ ಶ್ರೇಯಾಂಕದ ಹಾಗೂ 14 ಬಾರಿಯ ಗ್ರಾಂಡ್ ಸ್ಲಾಂ ಚಾಂಪಿಯನ್...
ಯುಎಸ್ ಓಪನ್: ಸೆರೇನಾಗೆ ಪ್ರಯಾಸದ ಜಯಯುಎಸ್ ಓಪನ್ ಗ್ರಾಂಡ್ ಸ್ಲಾಂ ಟೂರ್ನಿಯಲ್ಲಿ ಅಮೆರಿಕದ ಸೆರೇನಾ ವಿಲಿಯಮ್ಸ್ ವರ್ಷದ 50ನೇ ಪಂದ್ಯದ ಗೆಲುವಿನೊಂದಿಗೆ ಟೂರ್ನಿಯ 3ನೇ ಸುತ್ತು ಪ್ರವೇಶಿಸಿದ್ದಾರೆ.
ಛೆಟ್ರಿ ಪಡೆಗೆ 155ನೇ ರ್ಯಾಂಕ್ಸುನೀಲ್ ಛೆಟ್ರಿ ಸಾರಥ್ಯದ ಭಾರತ ಫುಟ್ಬಾಲ್ ತಂಡ ಫಿಫಾ ರ್ಯಾಂಕಿಂಗ್ನಲ್ಲಿ ಒಂದು ಸ್ಥಾನ ಮುನ್ನಡೆ ಪಡೆದು ಪ್ರಸಕ್ತ 155ನೇ ಸ್ಥಾನದಲ್ಲಿದೆ...
ಸ್ಪಾಟ್ ಫಿಕ್ಸಿಂಗ್ ಪೊಲೀಸರ ಮೇಲ್ಮನವಿಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಆರೋಪ ಮುಕ್ತರಾಗಿ ಹೊರ ಬಂದಿರುವ ರಾಜಸ್ಥಾನ ರಾಯಲ್ಸ್ ತಂಡದ ಎಸ್.ಶ್ರೀಶಾಂತ್, ಅಜಿತ್ ಚಾಂಡಿಲಾ ಹಾಗೂ ಅಂಕಿತ್ ಚೌಹಾಣ್ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ...
ಕ್ರಿಕೆಟ್ ಅವ್ಯವಹಾರ ಸಿಬಿಐ ತನಿಖೆಗೆಜಮ್ಮು ಹಾಗೂ ಕಾಶ್ಮೀರ ಕ್ರಿಕೆಟ್ ಸಂಸ್ಥೆ (ಜೆಕೆಸಿಎ)ಯಲ್ಲಿ ಬಹುಕೋಟಿ ಮೊತ್ತದಲ್ಲಿ ನಡೆದಿರುವ ಅವ್ಯವಹಾರವನ್ನು ಸಿಬಿಐ ತನಿಖೆಗೆ ವಹಿಸುವಂತೆ ಇಲ್ಲಿನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ಗುರುವಾರ ನಿರ್ದೇಶಿಸಿತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!