ಕ್ವಾರ್ಟರ್ಗೆ ಸೋಮ್ದೇವ್ಎರಡನೇ ಶ್ರೇಯಾಂಕಿತ ಆಟಗಾರ ಭಾರತದ ಸೋಮ್ದೇವ್ ದೇವ್ವರ್ಮನ್ ಎಟಿಪಿ ಬ್ಯಾಂಕಾಕ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಪುರುಷರ ಸಿಂಗಲ್ಸ್ ವಿಭಾಗದಿಂದ ಅಂತಿಮ ಎಂಟರ ಘಟ್ಟ ತಲುಪಿದ್ದಾರೆ...
ನನ್ನ ಮುಂದಿನ ಗುರಿ ಕ್ಯಾರೋಲಿನ್ ಮರಿನ್: ಸೈನಾಕಳೆದ ಕೆಲವು ವರ್ಷಗಳಿಂದ ಚೀನಾ ಬ್ಯಾಡ್ಮಿಂಟನ್ ಆಟಗಾರ್ತಿಯರಿಗೆ ಪ್ರಬಲ ಪೈಪೋಟಿ ನೀಡಿದ ನಂತರ ತನ್ನ ಮುಂದಿನ ಗುರಿ ಸ್ಪೇನ್ನ ಕ್ಯಾರೋಲಿನ್ ಮರಿನ್ ಎಂದು ಭಾರತದ ಟೆನಿಸ್ ತಾರೆ ಸೈನಾ ನೆಹ್ವಾಲ್ ತಿಳಿಸಿದ್ದಾರೆ...
ಚಾಂಪಿಯನ್ನರಿಗೆ ಶಾಕ್ ನೀಡಿದ ಶಿವಮೊಗ್ಗಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಮೈಸೂರು ವಾರಿಯರ್ಸ್ ತಂಡ ಪ್ರಸಕ್ತ ಕೆಪಿಎಲ್ ಟೂರ್ನಿಯ ಆರಂಭದಲ್ಲೇ ಆಘಾತ ಅನುಭವಿಸಿದೆ...
ಬೆಳಗಾವಿ ಪ್ಯಾಂಥರ್ಸ್ ಶುಭಾರಂಭನಾಯಕ ಆರ್. ವಿನಯ್ ಕುಮಾರ್ ಅವರ ಆಲ್ರೌಂಡ್ ಆಟದ ನೆರವಿನಿಂದ ಬೆಳಗಾವಿ ಪ್ಯಾಂಥರ್ಸ್ ತಂಡ ನಾಲ್ಕನೇ ಆವೃತ್ತಿಯ ಚೊಚ್ಚಲ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದೆ...
ತಂದೆಯನ್ನೇ ಮೀರಿಸುವ ಆಟ ಮಗನದು!ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಭಾರತದ ಗೋಡೆ ಎಂದೇ ಖ್ಯಾತರಾದವರು ಅವರ ಪುತ್ರ ಸಮಿತ್ ದ್ರಾವಿಡ್ ಬಾಲ್ಯದಲ್ಲೇ ತಂದೆಯಂತೆಯೇ...
ಟೆಸ್ಟ್ ರ್ಯಾಂಕಿಂಗ್: ಅಶ್ವಿನ್ ಪ್ರಗತಿಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರಭಾವಿ ಪ್ರದರ್ಶನ ನೀಡಿದ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ವೇಗಿ ಇಶಾಂತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಪ್ರಗತಿ ಸಾಧಿಸಿದ್ದಾರೆ...
ನಾಲ್ಕರ ಘಟ್ಟಕ್ಕೆ ಸತೀಶ್ ಕುಮಾರ್ಭಾರತದ ಬಾಕ್ಸರ್ ಸತೀಶ್ ಕುಮಾರ್ ಉತ್ತಮ ಪ್ರದರ್ಶನ ನೀಡುವ ಮೂಲಕ ಏಷ್ಯನ್ ಚಾಂಪಿಯನ್ಶಿಪ್ನ ಸೆಮಿಫೆೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ...
ಇಶಾಂತ್ ವರ್ತನೆ ಸಹನೀಯವಲ್ಲ: ಬಿಷನ್ ಸಿಂಗ್ ಬೇಡಿಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತದ ವೇಗಿ ಇಶಾಂತ್ ಶರ್ಮಾ ಆತಿಥೇಯ ಆಟಗಾರರ ಜತೆಗೆ ತೋರಿದ ಅನುಚಿತವರ್ತನೆ ತೀರಾ ಕೆಟ್ಟದಾಗಿದೆ ಎಂದು ಭಾರತದ ಮಾಜಿ ಆಟಗಾರ ಬಿಷನ್ ಸಿಂಗ್ ಬೇಡಿ ಅಭಿಪ್ರಾಯಪಟ್ಟಿದ್ದಾರೆ...
ಧೋನಿ-ಸೆಹ್ವಾಗ್ ಮತ್ತೆ ಕಣಕ್ಕೆಭಾರತ ಏಕದಿನ ತಂಡದ ನಾಯಕ ಎಂ.ಎಸ್. ಧೋನಿ ಹಾಗೂ ಪ್ರಸಕ್ತ ಟೀಂ ಇಂಡಿಯಾದಿಂದ ಉಪೇಕ್ಷಿಸಲ್ಪಟ್ಟಿರುವ ಹಿರಿಯ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮತ್ತೆ ಜತೆಯಾಗಿ ಮೈದಾನಕ್ಕೆ ಇಳಿಯಲಿದ್ದಾರೆ.
ಯುವ ಆಟಗಾರರು ಸ್ಪಿನ್ ದಾಳಿ ಎದುರಿಸಬಲ್ಲರು: ದ್ರಾವಿಡ್ಭಾರತದ ಯುವ ಆಟಗಾರರು ಸ್ಪಿನ್ ಬೌಲರ್ಗಳನ್ನು ಎಧುರಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ಭಾರತ ಎ ಹಾಗೂ 19 ವರ್ಷದೊಳಗಿನ ತಂಡದ ಕೋಚ್ಆಗಿರುವ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ...
ಫೆಡರರ್, ಮರ್ರೆಗೆ ಸುಲಭ ಜಯಆಕ್ರಮಣಕಾರಿ ಆಟ ಪ್ರದರ್ಶಿಸಿದ ಮಾಜಿ ಚಾಂಪಿಯನ್ ಸ್ವಿಜರ್ಲೆಂಡ್ನ ರೋಜರ್ ಫೆಡರರ್, ವರ್ಷದ ಕಡೆಯ ಗ್ರಾಂಡ್ ಸ್ಲಾಂ ಟೂರ್ನಿಯಾಗಿರುವ ಯುಎಸ್ ಓಪನ್ನಲ್ಲಿ ಶುಭಾರಂಭ ಮಾಡಿದ್ದಾರೆ...
ಆರೋನಿಯನ್ಗೆ ಪ್ರಶಸ್ತಿಗೆಲುವಿನ ಹಾದಿ ಕಾಣದೆ ನಿರಾಸೆ ಅನುಭವಿಸಿದ ಮಾಜಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್, ಸಿಂಕ್ಯೂಫೀಲ್ಡ್ ಕಪ್ ಚೆಸ್ ಟೂರ್ನಿಯಲ್ಲಿ ಎಂಟನೇ ಸ್ಥಾನಕ್ಕೆ ತೃಪ್ತಿಪಟ್ಟರೆ, ಇನ್ನು ಅರ್ಮೇನಿಯಾದ ಲೆವೊನ್ ಅರೋನಿಯನ್ ಅಗ್ರಸ್ಥಾನ ಪಡೆದು ಪ್ರಶಸ್ತಿ ಬಾಚಿಕೊಂಡರು...
ಸಂಗಕ್ಕಾರ ಟ್ವಿಟರ್ ಹ್ಯಾಕ್ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಶ್ರೀಲಂಕಾದ ಹಿರಿಯ ಆಟಗಾರ ಕುಮಾರ್ ಸಂಗಕ್ಕಾರ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ...
ಟಿ20ಯಲ್ಲಿ ಕೊಹ್ಲಿ ನಂಬರ್ ಒನ್ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕಣಕ್ಕಿಳಿಯದ ಆಸ್ಟ್ರೇಲಿಯಾದ ಏರಾನ್ ಫಿಂಚ್ ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ 17 ಅಂಕಗಳನ್ನು ಕಳೆದುಕೊಳ್ಳುವ ಮೂಲಕ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ್ದಾರೆ...
ಬೆಳಗಾವಿ, ಮಂಗಳೂರು ನಡುವೆ ಮೊದಲ ಕಾದಾಟಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಯ ಮಹತ್ವಾಕಾಂಕ್ಷೆಯ, ಯುವ ಪ್ರತಿಭೆಗಳಿಗೆ ಮಹಾನ್ ವೇದಿಕೆಯಾಗಿರುವ ಕರ್ನಾಟಕ ಪ್ರೀಮಿಯರ್ ಲೀಗ್ ನ ನಾಲ್ಕನೇ ಆವೃತ್ತಿಗೆ ಶ್ರಣಗಣನೆ ಆರಂಭವಾಗಿದ್ದು..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!