ಖೇಲ್ ರತ್ನ: ಹೈಕೋರ್ಟ್ಗೆ ಗಿರೀಶ್ರಾಜೀವ್ ಗಾಂಧಿ ಖೇಲ್ ರತ್ನ 2015ರ ಪ್ರಶಸ್ತಿಗೆ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆಯ್ಕೆ ಮಾಡಿರುವ ವಿಚಾರ ಈಗ ರಾಜ್ಯ ಹೈಕೋರ್ಟ್...
ಶಿವಪ್ರಕಾಶ್, ಜೇಮ್ಸ್ ಗೆ ಧ್ಯಾನ್ಚಂದ್ ಗೌರವಪ್ರತಿಷ್ಠಿತ ಧ್ಯಾನ್ಚಂದ್ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯು ಇತ್ತೀಚೆಗೆ ಶಿಫಾರಸು ಮಾಡಿದ್ದ ಹಾಕಿ ತರಬೇತುದಾರ ರೋಮಿಯೋ ಜೇಮ್ಸ್, ಟೆನಿಸ್ ತರಬೇತುದಾರ ಶಿವಪ್ರಕಾಶ್ ಮಿಶ್ರಾ ಹಾಗೂ ವಾಲಿಬಾಲ್ ತರಬೇತುದಾರ ಟಿಪಿಪಿ ನಾಯರ್...
ಅಕ್ಷರ್ ಪಟೇಲ್ ಸ್ಪಿನ್ ದಾಳಿಆಲ್ರೌಂಡರ್ ಅಕ್ಷರ್ ಪಟೇಲ್ (92/5) ನಡೆಸಿದ ಪರಿಣಾಮಕಾರಿ ಬೌಲಿಂಗ್ ದಾಳಿಯ ನೆರವಿನಿಂದ ಆತಿಥೇಯ ಭಾರತ `ಎ' ತಂಡ, ಪ್ರವಾಸಿ ದ.ಆಫ್ರಿಕಾ `ಎ' ತಂಡವನ್ನು 260 ರನ್ಗಳಿಗೆ ಆಲೌಟ್ ಮಾಡಿ ಮೇಲುಗೈ ಸಾಧಿಸಿದೆ...
ಯುಎಇ ನಲ್ಲಿ ಭಾರತ-ಪಾಕ್ ಕ್ರಿಕೆಟ್ ಸರಣಿ ನಡೆಯುವ ಸಾಧ್ಯತೆ ಇಲ್ಲ: ಪಿಸಿಬಿ ಅಧ್ಯಕ್ಷಭಾರತ- ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವಿನ ದ್ವಿಪಕ್ಷೀಯ ಮಾತುಕತೆ ರದ್ದುಗೊಂಡಿರುವುದು ಕ್ರಿಕೆಟ್ ಸರಣಿಯ ಮೇಲೂ ಪರಿಣಾಮ ಬೀರಿದೆ.
ಸಾನಿಯಾ ಖೇಲ್ ರತ್ನ ಪ್ರಶಸ್ತಿಗೆ ತಡೆ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್2015ನೇ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಬುಧವಾರ ತಡೆ ನೀಡಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್..
ಬೋಲ್ಟ್ v/s ಗ್ಯಾಟ್ಲಿನ್ಪ್ರತಿಷ್ಠಿತ ವಿಶ್ವ ಅಥ್ಲೆಟಿಕ್ ಚಾಂಪಿಯನ್ಶಿಪ್ನ 100 ಮೀಟರ್ ಓಟದಲ್ಲಿ ಚಿನ್ನ ಗೆದ್ದಿರುವ ಜಮೈಕನ್ ಓಟಗಾರ ಉಸೇನ್ ಬೋಲ್ಟ್ (9.79) ಹಾಗೂ ಕೇವಲ 1 ಸೆಕೆಂಡಿನ...
ಎಲ್ಬಿ ಡಿಆರ್ಎಸ್ಗೆ ಭಾರತ ಒಪ್ಪದು: ಬಿಸಿಸಿಐಟೆಸ್ಟ್ ಕ್ರಿಕೆಟ್ನಲ್ಲಿ ಬಳಸಲಾಗುತ್ತಿರುವ ಅಂಪೈರ್ ತೀರ್ಪು ಪರಿಶೀಲನಾ ವ್ಯವಸ್ಥೆ (ಡಿಆರ್ಎಸ್)ನಲ್ಲಿ ಕೆಲವು ಬದಲಾವಣೆ ತರುವವರೆಗೂ ಭಾರತ ಈ ವ್ಯವಸ್ಥೆಯನ್ನು ಒಪ್ಪುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ...
ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್: ರಾಷ್ಟ್ರೀಯ ದಾಖಲೆ ಮುರಿದ ಲಲಿತಾ ಬಬರ್ಪ್ರಸಕ್ತ ಸಾಲಿನಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿರುವ ಭಾರತದ ಮಧ್ಯಮ ಹಾಗೂ ದೂರ ಅಂತರದ ಓಟಗಾರ್ತಿ ಲಲಿತಾ ಬಬರ್, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ 3,000 ಮೀ. ಸ್ಟೀಪಲ್ ಚೇಸ್ ಸ್ಪರ್ಧೆಯ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದಾರೆ...
ಕರುಣ್ ಟೆಸ್ಟ್ ಪದಾರ್ಪಣೆ ಸುಳಿವು ನೀಡಿದ ಕೊಹ್ಲಿಕರ್ನಾಟಕದ ಪ್ರತಿಭಾನ್ವಿತ ಆಟಗಾರ ಕರುಣ್ ನಾಯರ್ ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರೆ ಎಂಬ ಸುಳಿವನ್ನು ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ...
ಗರ್ಲ್ ಫ್ರೆಂಡ್ ಇದ್ದರೆ ಹೇಳಿ..!ಜಗತ್ತಿನ ಅತ್ಯಂತ ವೇಗದ ಜೀವಿ ಯಾವುದು ಎಂಬ ಪ್ರಶ್ನೆ ಕೇಳಿದರೆ ಈಗ ಮಕ್ಕಳು `ಚೀತಾ' ಎಂದು ಉತ್ತರಿಸುವುದಿಲ್ಲ, ಬದಲಾಗಿ `ಉಸೇನ್ ಬೋಲ್ಟ್' ಎನ್ನುತ್ತಾರೆ...
ಬೋಲ್ಟ್ ಸಾಧನೆ ಸರಿಗಟ್ಟಿದ ಜಮೈಕಾದ ಶೆಲ್ಲಿ ಫೆರೀಸರ್ಭಾನುವಾರವಷ್ಟೇ ಜಮೈಕಾದ ಖ್ಯಾತ ಸ್ಪ್ರಿಂಟರ್ ಉಸೇನ್ ಬೋಲ್ಟ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ ಬೆನ್ನಿಗೇ ಜಮೈಕಾದ ಮಹಿಳಾ ಸ್ಪ್ರಿಂಟರ್ ಶೆಲ್ಲಿ ಅನ್ ಫೆರೀಸರ್ ಪ್ರೈಸ್...
ಫೈನಲ್ಗೆ ಸೆರೆನಾವಿಶ್ವದ ನಂಬರ್ಒನ್ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಸಿನ್ಸಿನಾಟಿ ಟೆನಿಸ್ ಟೂರ್ನಿಯ ಪ್ರಶಸ್ತಿ ಸುತ್ತನ್ನು ಪ್ರವೇಶಿಸಿದ್ದಾರೆ...
ಹ್ಯಾಮಿಲ್ಟನ್ ಚಾಂಪಿಯನ್ಪ್ರಸಕ್ತ ಸಾಲಿನ ಫಾರ್ಮುಲಾ ಒನ್ ಚಾಂಪಿಯನ್ಶಿಪ್ ಪ್ರಶಸ್ತಿ ರೇಸ್ನಲ್ಲಿ ಮರ್ಸಿಡೀಸ್ ತಂಡದ ಲೂಯಿಸ್ ಹ್ಯಾಮಿಲ್ಟನ್ ತಮ್ಮ ಪ್ರಭುತ್ವ ಮುಂದುವರಿಸಿದ್ದಾರೆ.
ಸಿನ್ಸಿನಾಟಿ ಓಪನ್: ಸಾನಿಯಾ ಜೋಡಿ ಹೋರಾಟ ಅಂತ್ಯಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಸ್ವಿಜರ್ಲೆಂಡ್ ಜತೆಗಾರ್ತಿ ಮಾರ್ಟಿನಾ ಹಿಂಗಿಸ್ ಸಿನ್ಸಿನಾಟಿ ಓಪನ್ ಟೆನಿಸ್ ಟೂರ್ನಿಯಲ್ಲಿ ತಮ್ಮ ಹೋರಾಟ ಅಂತ್ಯಗೊಳಿಸಿದ್ದಾರೆ...
ಉಸೇನ್ ಬೋಲ್ಟ್ ಗೆ ಮತ್ತೊಮ್ಮೆ ವಿಶ್ವ ಗರಿಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಮತ್ತೆ ಕಣಕ್ಕಿಳಿದ ಜಮೈಕಾ ಸ್ಪ್ರಿಂಟರ್ ಉಸೇನ್ ಬೋಲ್ಟ್, ಮತ್ತೊಮ್ಮೆ ತಾವು ವಿಶ್ವ ಚಾಂಪಿಯನ್ ಓಟಗಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!