ಗಾಲೆಯಲ್ಲಿ ಗೆಲುವಿನ ಸವಿ ಯಾರಿಗೋ?ರವಾಸಿ ಭಾರತ ಹಾಗೂ ಆತಿಥೇಯ ಶ್ರೀಲಂಕಾ ನಡುವಣದ ಮೂರು ಟೆಸ್ಟ್ ಪಂದ್ಯ ಸರಣಿಗೆ ಬುಧವಾರ ಚಾಲನೆ ಸಿಗಲಿದ್ದು, 22 ವರ್ಷಗಳ ನಂತರ...
ವಿಶ್ವ ಬ್ಯಾಡ್ಮಿಂಟನ್: ಸಿಂಧು, ಶ್ರೀಕಾಂತ್ ಗೆಲುವುಎರಡು ಬಾರಿಯ ವಿಶ್ವ ಕಂಚು ಪದಕ ವಿಜೇತೆ ಪಿ.ವಿ. ಸಿಂಧು ಹಾಗೂ ಯುವ ಆಟಗಾರ ಕಿಡಾಂಬಿ ಶ್ರೀಕಾಂತ್ ಪ್ರತಿಷ್ಠಿತ ವಿಶ್ವ ಬ್ಯಾಡಿಂಟನ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ ಮುನ್ನಡೆದಿದ್ದಾರೆ...
ಜೈಪುರ ಮೂರನೇ ಸ್ಥಾನಕ್ಕೆ ಲಗ್ಗೆಟೂರ್ನಿಯ ಮಹತ್ವದ ಘಟ್ಟದಲ್ಲಿ ತಮ್ಮ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿರುವ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ, ಪ್ರೊ.ಕಬಡ್ಡಿ ಲೀಗ್ನಲ್ಲಿ ಮೂರನೇ ಸ್ಥಾನಕ್ಕೇರಿದೆ...
183ಕ್ಕೆ ಲಂಕಾ ಆಲ್ಔಟ್, ಅಶ್ವಿನ್ಗೆ 6 ವಿಕೆಟ್ಪ್ರವಾಸಿ ಭಾರತ ಹಾಗೂ ಆತಿಥೇಯ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಬುಧವಾರ ಆರಂಭವಾಗಿದ್ದು, ಮೊದಲು ಬ್ಯಾಟ್ ಮಾಡಿದ ಲಂಕಾ ಪಡೆ, ಮೊದಲ...
ಪ್ಯಾಂಥರ್ಸ್ ಗೆ ದಾಖಲೆ ಗೆಲುವುತಂಡದ ಪ್ರಮುಖ ಆಟಗಾರ ರಾಜೇಶ್ ನರ್ವಾಲ್ (15 ರೈಡಿಂಗ್ ಅಂಕ) ದಾಖಲೆಯ ಪ್ರದರ್ಶನದ ನೆರವಿನಿಂದ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ದಾಖಲೆ ಗೆಲವು ದಾಖಲಿಸಿದೆ...
ಐಸಿಸಿಗೆ ಮೋದಿ ಸಡ್ಡುಬಿಸಿಸಿಐಗೆ ಸಡ್ಡು ಹೊಡೆದು, ಕ್ರಿಕೆಟ್ ಪ್ರಪಂಚದಲ್ಲಿ ತಾನು ಕಳೆದುಕೊಂಡಿರುವ ಸ್ಥಾನಮಾನಗಳನ್ನು ಮರಳಿ ಪಡೆಯಲು ಶತಪ್ರಯತ್ನ ನಡೆಸುತ್ತಿರುವ ಐಪಿಎಲ್ ಮಾಜಿ ಆಯುಕ್ತ ಲಲಿತ್ ಮೋದಿ, ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ)ಗೂ ಸಡ್ಡು ಹೊಡೆಯಲು ಸನ್ನಾಹ...
ಫೈನಲ್ಗೆ ಆಸ್ಟ್ರೇಲಿಯಾಮತ್ತೊಮ್ಮೆ ಆಲ್ರೌಂಡ್ ಆಟವಾಡಿದ ಪ್ರವಾಸಿ ಆಸ್ಟ್ರೇಲಿಯಾ `ಎ' ತಂಡ, ಸೋಮವಾರ ನಡೆದ ಪಂದ್ಯದಲ್ಲಿ ಆತಿಥೇಯ ಭಾರತ `ಎ' ತಂಡವನ್ನು 3 ವಿಕೆಟ್ಗಳಿಂದ ಮಣಿಸುವುದರೊಂದಿಗೆ ತ್ರಿಕೋನ ಏಕದಿನ ಸರಣಿಯಲ್ಲಿ ಫೈನಲ್ ತಲುಪುವಲ್ಲಿ ಯಶಕಂಡಿದೆ...
ಮಹೇಂದ್ರ ಸಿಂಗ್ ಧೋನಿಗೆ ಸಂಕಷ್ಟಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊತ್ತಿರುವ ಭಾರತ ತಂಡದ ಏಕ ದಿನ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ
ಗಾಲೆ ಟೆಸ್ಟ್ ಗೆ ಮುರಳಿ ಅಲಭ್ಯಟೀಂ ಇಂಡಿಯಾ ಆರಂಭಿಕ ಆಟಗಾರ ಮುರಳಿ ವಿಜಯ್, ಗಾಯದ ನಿಮಿತ್ತ ಬುಧವಾರದಿಂದ ಗಾಲೆಯಲ್ಲಿ ಆರಂಭಗೊಳ್ಳಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ...
ಸಾನಿಯಾ ಮಿರ್ಜಾಗೆ 200 ರು. ದಂಡ ವಿಧಿಸಿದ ಪೊಲೀಸರುವಾಹನ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ಭಾರತದ ಟೆನಿಸ್ ಸ್ಟಾರ್ ಸಾನಿಯಾ ಮಿರ್ಜಾಗೆ ಹೈದರಾಬಾದ್ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ...
ಗೆಲುವಿನ ಹೊಸ್ತಿಲಲ್ಲಿ ಕೆಎಸ್ಸಿಎ ಇಲೆವೆನ್ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೆಎಸ್ಸಿಎ ಇಲೆವೆನ್ ಹಾಗೂ ವಿದರ್ಭ ಕ್ರಿಕೆಟ್ ಸಂಸ್ಥೆ ತಂಡಗಳ ನಡುವಿನ ತಿಮ್ಮಪ್ಪಯ್ಯ ಸ್ಮಾರಕ ಟೂರ್ನಿಯ ಸೆಮಿಫೈನಲ್ ಪಂದ್ಯ ತೀವ್ರ ಕುತೂಹಲ ಘಟ್ಟಕ್ಕೆ ಬಂದು ನಿಂತಿದೆ...
ಗುರ್ಬಾಜ್ಗೆ ಅಮಾನತಿನ ಬರೆಭಾರತ ಹಾಕಿ ತಂಡದ ಹಿರಿಯ ಆಟಗಾರರ ಪೈಕಿ ಒಬ್ಬರಾಗಿರುವ ಗುರ್ಬಾಜ್ ಸಿಂಗ್ ಮೇಲೆ ಹಾಕಿ ಇಂಡಿಯಾ ಒಂಭತ್ತು ತಿಂಗಳ ಕಾಲ ಅಮಾನತು ಶಿಕ್ಷೆ ಹೇರಿದೆ...
ಸಾನಿಯಾ ಮಿರ್ಜಾಗೆ ರಾಜೀವ್ ಗಾಂಧಿ ಖೇಲ್ರತ್ನ ಪ್ರಶಸ್ತಿಇತ್ತೀಚೆಗಷ್ಟೇ ಮುಕ್ತಾಯ ಕಂಡ ವಿಂಬಲ್ಡನ್ ಟೆನಿಸ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಎನಿಸಿ ಚರಿತ್ರಾರ್ಹ ಸಾಧನೆ ಮಾಡಿದ ಭಾರತದ ನಂ.1 ಟೆನಿಸ್ ತಾರೆ....
ಬೋಪಣ್ಣಗೆ ನಿರಾಸೆಮೂರನೇ ಶ್ರೇಯಾಂಕಿತ ರೋಹನ್ ಬೋಪಣ್ಣ ಹಾಗೂ ಫ್ಲೋರಿನ್ ಮರ್ಜಿಯಾ ಜೋಡಿಯು ಸಿಟಿ ಓಪನ್ ಟೆನಿಸ್ ಟೂರ್ನಿಯ ಉಪಾಂತ್ಯದ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ