ಶ್ರೀಲಂಕಾ ಸರಣಿಗೆ ಇಂದು ತಂಡ ಪ್ರಕಟ 3 ನೇ ಸ್ಪಿನ್ನರ್ ಆಯ್ಕೆ ಕಗ್ಗಂಟುಶ್ರೀಲಂಕಾ ವಿರುದ್ಧ ಶುರುವಾಗಲಿರುವ ಮೂರು ಟೆಸ್ಟ್ ಪಂದ್ಯ ಸರಣಿಗಾಗಿ ಭಾರತ ತಂಡವನ್ನು ಗುರುವಾರ ಆಯ್ಕೆ ಮಾಡಲಿದ್ದು ಮೂರನೇ ಸ್ಪಿನ್ನರ್ ಆಯ್ಕೆ ಸಂದೀಪ್ ಪಾಟೀಲ್ ಸಾರಥ್ಯದ ಆಯ್ಕೆ ಸಮಿತಿಗೆ ಕಗ್ಗಂಟಾಗಿದೆ
ಪ್ರೊ ಕಬಡ್ಡಿ: ಪಾಟ್ನಾ ಪೈರೆಟ್ಸ್ ವಿರುದ್ಧ ಬೆಂಗಳೂರು ಬುಲ್ಸ್ಗೆ ರೋಚಕ ಜಯನಾಯಕ ಮಂಜೀತ್ ಚಿಲ್ಲರ್ ಅವರ ಆಕರ್ಷಕ ಪ್ರದರ್ಶನದಿಂದ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಪಾಟ್ನಾ ಪೈರೆಟ್ಸ್...
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: 4 ವರ್ಷಗಳ ನಂತರ ತಂಡಕ್ಕೆ ಮರಳಿದ ಅಮಿತ್ ಮಿಶ್ರಾಶ್ರೀಲಂಕಾ ವಿರುದ್ಧದ 3 -ಟೆಸ್ಟ್ ಸರಣಿಗೆ ವಿರಾಟ್ ಕೋಹ್ಲಿ ಭಾರತ ತಂಡ ಪ್ರಕಟವಾಗಿದ್ದು ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ 4 ವರ್ಷಗಳ ನಂತರ ತಂಡಕ್ಕೆ ಮರಳಿದ್ದಾರೆ.
ಇಂಗ್ಲೀಷ್ ಶಿಕ್ಷಣ ಪಡೆಯುವಂತೆ ದೇಶೀ ಅಂಪೈರ್ ಗಳಿಗೆ ಬಿಸಿಸಿಐ ಸಲಹೆಅಂಪೈರ್ ಗಳ ಸಂವಹನ ಕೌಶಲವನ್ನು ಉತ್ತಮಗೊಳಿಸಲು ಅಂಪೈರ್ ಅಭಿವೃದ್ಧಿ ಕಾರ್ಯಕ್ರಮದಡಿ ಬಿಸಿಸಿಐ ಅಭೂತಪೂರ್ವ ಪ್ರಯತ್ನ ನಡೆಸಿದೆ.
ನರೀಂದರ್ ಬಾತ್ರಾ ಒಬ್ಬ ಸರ್ವಾಧಿಕಾರಿಹಾಕಿ ಇಂಡಿಯಾ (ಎಚ್ಐ) ಅಧ್ಯಕ್ಷ ನರೀಂದರ್ ಬಾತ್ರಾ ಅವರ ಸರ್ವಾಧಿಕಾರಿ ಧೋರಣೆ ವಿರುದ್ಧ ಸಿಡಿದೆದ್ದಿರುವ ಭಾರತ ರಾಷ್ಟ್ರೀಯ ಹಾಕಿ ತಂಡದ ಕೋಚ್ ಪಾಲ್ ವ್ಯಾನ್...
ಮಿಲಿಂದ್ಗೆ ಐರನ್ಮ್ಯಾನ್ ಗರಿರಾಷ್ಟ್ರ ಮಟ್ಟದ ಮಾಜಿ ಈಜು ಚಾಂಪಿಯನ್, ಬಾಲಿವುಡ್ ನಟ ಮಿಲಿಂದ್ ಸೊಮನ್ 'ಐರನ್ ಮ್ಯಾನ್ ಗರಿ'ಯನ್ನು ಮುಡಿಗೇರಿಸಿಕೊಂಡಿದ್ದಾರೆ...
ಪ್ರೋ ಕಬಡ್ಡಿ: ಯು ಮುಂಬಾಗೆ ಸತತ 4ನೇ ಗೆಲುವುರಕ್ಷಣಾತ್ಮಕ ವಿಭಾಗದ ಸಂಘಟಿತ ಪ್ರದರ್ಶನದಿಂದ ಯು ಮುಂಬಾ ತಂಡ ಪ್ರೋ ಕಬಡ್ಡಿ ಲೀಗ್ನ ಎರಡನೇ ಆವೃತ್ತಿಯಲ್ಲಿ ಸತತ ನಾಲ್ಕನೇ ಜಯ ದಾಖಲಿಸಿದೆ...
ಬ್ಲಾಟರ್ ಮೇಲೆ ನಕಲಿ ನೋಟು ಸುರಿದು ಅಪಮಾನರಾಜಕಾರಣಿಗಳಿಗೆ ಶೂ ಎಸೆದು ಅಪಮಾನ ಮಾಡುವುದನ್ನು ನಾವು ನೋಡಿದ್ದೇವೆ. ಇದೇ ರೀತಿ ಭ್ರಷ್ಟಾಚಾರ ಪ್ರಕರಣದಿಂದ ಫಿಫಾ ತತ್ತರಿಸಿದ ನಂತರ ಅಧ್ಯಕ್ಷ ಸ್ಥಾನಕ್ಕೆ ...
ಟಿ-20 ಐಸಿಸಿ ವಿಶ್ವಕಪ್ ವೇಳಾಪಟ್ಟಿ ಪ್ರಕಟ2016, ಮಾರ್ಚ್ 11ರಿಂದ ಏಪ್ರಿಲ್ 3ರವರೆಗೆ ಬೆಂಗಳೂರು, ಚೆನ್ನೈ, ಧರಂಸಾಲಾ, ಮೊಹಾಲಿ, ಮುಂಬೈ, ನಾಗ್ಪುರ...
ದೇಶೀಯ ಕ್ರಿಕೆಟ್ಗೆ ಕಾಯಕಲ್ಪ: ಹೊಸ ಟೂರ್ನಿಗಳು ಅಸ್ತಿತ್ವಕ್ಕೆಬದಲಾದ ಕ್ರಿಕೆಟ್ ಕ್ರೀಡೆಗೆ ಅನುಗುಣವಾಗಿ ಹೊಸ ಪ್ರತಿಭೆಗಳನ್ನು ಶೋಧಿಸಲು ಹಾಗೂ ಅವರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸು ನಿಟ್ಟಿನಲ್ಲಿ ಹೊಸ ಟೂರ್ನಿಗಳನ್ನು ಇದೇ ವರ್ಷದಿಂದ ಬಿಸಿಸಿಐ ಜಾರಿಗೊಳಿಸಿದೆ...
ಪ್ರತಿಷ್ಠಿತ ದುಲೀಪ್ ಟ್ರೋಫಿಗೆ ಕೊಕ್!ಅಚ್ಚರಿಯ ಬೆಳವಣಿಗೆಯೊಂದರಲ್ಲಿ 55 ವರ್ಷಗಳಿಂದ ಭಾರತೀಯ ಕ್ರಿಕೆಟ್ನ ಅವಿಭಾಜ್ಯ ಟೂರ್ನಿಯಾಗಿದ್ದ ದುಲೀಪ್ ಟ್ರೋಫಿ ಪಂದ್ಯಾವಳಿಗೆ ಪ್ರಸಕ್ತ ವರ್ಷದ ದೇಶೀಯ ಕ್ರಿಕೆಟ್ ವೇಳಾಪಟ್ಟಿಯಿಂದ ಕೊಕ್ ನೀಡಲಾಗಿದೆ ಎಂದು ಬ್ಯೂಸಿನೆಸ್ ಸ್ಟ್ಯಾಂಡರ್ಡ್ ವರದಿ ಮಾಡಿದೆ...
ಆಶಸ್ ಟೆಸ್ಟ್: ಆಸ್ಟ್ರೇಲಿಯಾಕ್ಕೆ ಭರ್ಜರಿ ಗೆಲುವುಲಂಡನ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಆಶಸ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ.
ಪ್ರೋ ಕಬ್ಬಡಿ: ಬೆಂಗಳೂರು ಬುಲ್ಸ್ ಬೆವರಿಳಿಸಿದ ಯು ಮುಂಬೈರೈಡಿಂಗ್ ಮತ್ತು ಡಿಫೆಂಡಿಂಗ್ ಎರಡೂ ವಿಭಾಗ ಯಶಸ್ವಿಯಾದ ಯು ಮುಂಬೈ ತಂಡ, ಬೆಂಗಳೂರು ಬುಲ್ಸ್ ವಿರುದ್ಧ ಗೆಲುವು ಪಡೆದಿದೆ...
ಶ್ರೀಲಂಕಾ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಂಘಟಿತ ದಾಳಿ ನಡೆಸಿದ ಪಾಕಿಸ್ತಾನ ತಂಡ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಂಪಾದಿಸಿದೆ.
ಈಜು: ಕರ್ನಾಟಕ ಸಮಗ್ರ ಚಾಂಪಿಯನ್ಜೂನಿಯರ್ ಹಾಗೂ ಸಬ ಜೂನಿಯರ್ ವಿಭಾಗದಲ್ಲಿ ರಾಜ್ಯದ ಈಜುಪಟುಗಳ ಅತ್ಯುತ್ತಮ ಪ್ರದರ್ಶನದ ಪರಿಣಾಮ ಕರ್ನಾಟಕ 42 ನೇ ಜೂನಿಯರ್ ಮತ್ತು 32 ನೇ ಸಬ್ ಜೂನಿಯರ್ ಈಜು ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!