ಮೇಲುಸ್ತುವಾರಿ ಸಮಿತಿಗೆ ಅಶ್ವಿನಿ ನಾಚಪ್ಪ ಅಧ್ಯಕ್ಷೆ, ದೇಶದಎಲ್ಲಾ ಸಾಯ್ ಕೇಂದ್ರಗಳ ಮೇಲುಸ್ತುವಾರಿಗಾಗಿ ಸಮಿತಿಯೊಂದನ್ನು ರಚಿಸಿದ್ದು, ಅದಕ್ಕೆ ಕರ್ನಾಟಕದ ಮಾಜಿ ಅಥ್ಲೀಟ್ ಅಶ್ವಿನಿ ನಾಚಪ್ಪ.....
ಕೊಚ್ಚಿ ಟಸ್ಕರ್ಸ್ ಕೇರಳ ಪ್ರಾಂಚೈಸಿ ವಜಾ ಪ್ರಕರಣ ರೂ. ಬಿಸಿಸಿಐ 550 ಕೋಟಿ ಕಪ್ಪ?ವಿಶ್ವದ ಶ್ರೀಮಂತ ಕ್ರೀಡಾ ಮಂಡಳಿ ಎನಿಸಿರುವ ಭಾರತೀಯ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಅಪ್ರಿಯ ಸಂಗತಿಯೊಂದು ಬಂದೆರಗಿದೆ...
ವಿಂಬಲ್ಡನ್: ಸೆಮೀಸ್ಗೆ ಸಾನಿಯಾ-ಹಿಂಗಿಸ್ ಜೋಡಿವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿರುವ ಭಾರತದ ಸಾನಿಯಾ ಮಿರ್ಜಾ ಹಾಗೂ ಸ್ವಿಟರ್ಲೆಂಡ್ನ ಮಾರ್ಟಿನಾ ಹಿಂಗಿಸ್ ಜೋಡಿ...
ಜನವರಿಯಲ್ಲಿ ಟೀಂ ಇಂಡಿಯಾ ಆಸೀಸ್ ಪ್ರವಾಸ2016ರ ಜನವರಿಯಲ್ಲಿ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಆಸ್ಟ್ರೇಲಿಯಾ-ಟೀಂ ಇಂಡಿಯಾ ನಡುವೆ 5 ಏಕದಿನ ಹಾಗೂ 3 ಟಿ-20 ಪಂದ್ಯಗಳು ನಡೆಯಲಿವೆ...
ವಿಂಬಲ್ಡನ್ ಸೆಮಿಫೈನಲ್ಗೆ ಫೆಡರರ್ಏಳು ಬಾರಿಯ ವಿಂಬಲ್ಡನ್ ಚಾಂಪಿಯನ್ ರೋಜರ್ ಫೆಡರರ್ ಫ್ರಾನ್ಸ್ ನ ಗಿಲೆಸ್ ಸೈಮನ್ ವಿರುದ್ದ 6-3, 7-5, 5-2 ನೇರ ಸೆಟ್ ಗಳಲ್ಲಿ ಜಯಿಸಿ ಉಪಾಂತ್ಯಕ್ಕೆ ಅರ್ಹತೆ ಗಿಟ್ಟಿಸಿದರು...
ಜ್ವಾಲಾ-ಅಶ್ವಿನಿ ವಿರುದ್ಧ ಪಿತೂರಿ ಇಲ್ಲ: ಗೋಪಿಚಂದ್ಭಾರತದ ಮಹಿಳಾ ಡಬಲ್ಸ್ ಜೋಡಿ ಜ್ವಾಲಾಗುಟ್ಟಾ ಹಾಗೂ ಅಶ್ವಿನಿ ಪೊನ್ನಪ್ಪಗೆ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್ ಎಐ)ದಿಂದ ಸಿಗುವ ಸಕಲ ನೆರವು ಸಿಗಲಿದೆ ....
ವಿಶ್ವ ಚಾಂಪಿಯನ್ಶಿಪ್ಗೆ ಯೋಗೇಶ್ವರ್ಲಂಡನ್ ಒಲಿಂಪಿಕ್ಸ್ ಕಂಚು ಪದಕ ವಿಜೇತ ಯೋಗೇಶ್ವರ ದತ್ ಹಾಗೂ ಯುವ ಬಾಕ್ಸರ್ ನಾರ್ಸಿಂಗ್ ಯಾದವ್ ಮಂಗಳವಾರ.....
ಸರಣಿ ಮೇಲೆ ಭಾರತ ಕಣ್ಣುಹಿರಿಯ ಆಟಗಾರ್ತಿ ಮಿಥಾಲಿ ರಾಜ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಅಗ್ನಿಪರೀಕ್ಷೆ ಎದುರಾಗಿದೆ...
ಟೆಸ್ಟ್ ರ್ಯಾಂಕಿಂಗ್: ಭಾರತ ಹಿಂದಿಕ್ಕಿದ ಪಾಕ್ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡ ಪಾಕಿಸ್ತಾನ ತಂಡಕ್ಕೆ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರಿ ಬಡ್ತಿ ಸಿಕ್ಕಿದೆ. ,,
ಧೋನಿಗೆ 34ನೇ ವಸಂತಭಾರತ ಏಕದಿನ ಹಾಗೂ ಟಿ-20 ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಂಗಳವಾರ 34ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.,,,
ಚಾಂಪಿಯನ್ ಪಟ್ಟ ಕಳೆದುಕೊಂಡು ಫ್ಲಾಯ್ಡ್ ಮೇವದರ್ವಿಶ್ವದ ಖ್ಯಾತ ಬಾಕ್ಸಿಂಗ್ ಪಟು ಫ್ಲಾಯ್ಡ್ ಮೇವೆದರ್ ಜೂನಿಯರ್ ಅವರು ಮೇ ತಿಂಗಳಿನಲ್ಲಿ ಗಳಿಸಿದ್ದ ಡಬ್ಲ್ಯೂಬಿಒ ವೆಲ್ಟರ್ವೇಯ್ಟ್ ವಿಶ್ವ ಚಾಂಪಿಯನ್ ಪಟ್ಟವನ್ನು ...
ವಿಂಬಲ್ಡನ್: ಸೆಮಿಸ್ಗೆ ಬೊಪಣ್ಣ-ಮಾರ್ಗಿಯಾ ಜೋಡಿವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೊಪ್ಪಣ್ಣ ಮತ್ತು ಫ್ಲೋರಿನ್ ಮಾರ್ಗಿಯಾ ಜೋಡಿ ಬುಧವಾರ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ...
ವಿಂಬಲ್ಡನ್ ಟೆನಿಸ್: ಸೆಮಿಫೈನಲ್ಗೆ ಸೆರೆನಾ, ಶರಪೋವಾ, ರಾಡ್ವಾಂಸ್ಕಾ ದಾಂಗುಡಿಹಾಲಿ ಚಾಂಪಿಯನ್ ಹಾಗೂ ವಿಶ್ವದ ಅಗ್ರ ಶ್ರೇಯಾಂಕಿತ ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಚ್ ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ನಲ್ಲಿ...
ನ್ಯೂಜಿಲೆಂಡ್ ಮಣಿಸಿದ ಭಾರತೀಯ ವನಿತೆಯರು, ಸರಣಿ ಕೈವಶಉಭಯ ತಂಡಗಳು 2-2 ಪಂದ್ಯಗಳನ್ನು ಗೆಲ್ಲುವ ಮೂಲಕ ಸಮಬಲ ಸಾಧಿಸಿದ್ದು, ಕೊನೆಯ ಹಾಗೂ ನಿರ್ಣಾಯ ಪಂದ್ಯದಲ್ಲಿ ಭಾರತದ ವನಿತೆಯರು ನ್ಯೂಜಿಲೆಂಡ್ ತಂಡವನ್ನು ಮಣಿಸಿದ್ದಾರೆ.
ಪೇಸ್ಗೆ ಮಿಶ್ರಫಲ : ಹೊರಬಿದ್ದ ಭೂಪತಿವಿಂಬಲ್ಡನ್ ಟೆನಿಸ್ ಪಂದ್ಯಾವಳಿಯಲ್ಲಿ ಡಬಲ್ಸ್ ಪ್ರವೀಣ ಲಿಯಾಂಡರ್ ಪೇಸ್ ಮಿಶ್ರಫಲ ಅನುಭವಿಸಿದ್ದಾರೆ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!