ಟಾಪ್ 10ರಲ್ಲಿ ವಿರಾಟ್ ಕೊಹ್ಲಿಸಿಸಿ ಟೆಸ್ಟ್ ಬ್ಯಾಟಿಂಗ್ ಪಟ್ಟಿಯ ವಿಶ್ವದ ಪ್ರಮುಖ 10 ಆಟಗಾರರಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ...
ಸೆರೆನಾ ವಿಲಿಯಮ್ಸ್ ಹೊಸ ಹೊಸ ಸಾಧನೆವಿಶ್ವದ ನಂಬರ್ಒನ್ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಅವರ ತುರಾಯಿಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ.
ಧೋನಿ ಟೀಕೆಗೆ ಸೂಕ್ತ ಉತ್ತರ: ಅಜಿಂಕ್ಯ ರಹಾನೆಭಾರತ ತಂಡದ ಕಾಯಂ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ವಿರುದ್ಧ ಮಾಡಿದ್ದ ಟೀಕೆಯನ್ನು ಸವಾಲಾಗಿ ಸ್ವೀಕರಿಸಿದ್ದೇನೆ ...
ಕ್ವಾರ್ಟರ್ ಫೈನಲ್ಸ್ ಗೆ ಲಗ್ಗೆ ಇಟ್ಟ ಪೇಸ್-ಹಿಂಗಿಸ್ ಜೋಡಿಆಕರ್ಷಕ ಪ್ರದರ್ಶನ ನೀಡಿದ ಭಾರತದ ಲಿಯಾಂಡರ್ ಪೇಸ್ ಮತ್ತು ಮಾರ್ಟಿನಾ ಹಿಂಗಿಸ್ ಜೋಡಿ ವಿಂಬಲ್ಡನ್ ಗ್ರ್ಯಾನ್ ಸ್ಲ್ಯಾಮ್ ಮಿಶ್ರ ಡಬಲ್ಸ್ ಕ್ವಾರ್ಟರ್ ಫೈನಲ್ಸ್ ಗೆ ಪ್ರವೇಶಿಸಿದ್ದಾರೆ...
ಮಿಥಲಿ ರಾಜ್ ಅಮೋಘ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯಭಾರತೀಯ ಮಹಿಳಾ ಕ್ರಿಕೆಟ್ ತಂಡ ಪ್ರವಾಸಿ ನ್ಯೂಜಿಲ್ಯಾಂಡ್ ವನಿತೆಯರ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ...
ವಿಂಬಲ್ಡನ್ ಕ್ವಾರ್ಟರ್ ಫೈನಲ್ಗೆ ಸಾನಿಯಾ, ಹಿಂಗೀಸ್ ಲಗ್ಗೆವಿಂಬಲ್ಡನ್ ಚಾಂಪಿಯನ್ಶಿಪ್ ಮಹಿಳೆಯರ ಡಬಲ್ಸ್ ನಲ್ಲಿ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನ್ ಹಿಂಗೀಸ್ ಜೋಡಿ ವಿಂಬಲ್ಡನ್ ಕ್ವಾರ್ಟರ್ ಫೈನಲ್ ತಲುಪಿದ್ದಾರೆ...
ಜಿಂಬಾಬ್ವೆ ಸರಣಿಯಿಂದ ವಿಶ್ರಾಂತಿ: ಅನುಷ್ಕಾ ಶರ್ಮಾ ಜೊತೆ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸ?ಜಿಂಬಾಂಬ್ವೆ ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಸಹ ಇದ್ದು ತಮ್ಮ ಗೆಳತಿ ಅನುಷ್ಕಾ ಶರ್ಮಾ ಅವರೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದಾರೆ ಎಂದು ತಿಳಿದುಬಂದಿದೆ.
4ನೇ ಸುತ್ತು ಪ್ರವೇಶಿಸಿದ ಆಂಡಿ ಮರ್ರೆವಿಶ್ವದ 3ನೇ ಶ್ರೇಯಾಂಕಿತ ಟೆನಿಸ್ ಆಟಗಾರ ಬ್ರಿಟನ್ ನ ಆಂಡಿ ಮರ್ರೆ ವಿಂಬಲ್ಡನ್ ಟೂರ್ನಿಯಲ್ಲಿ 4ನೇ ಸುತ್ತು ಪ್ರವೇಶಿಸಿದ್ದಾರೆ.
ಪಾಕ್ ಹಾಕಿ ಮಂಡಳಿ ಅಧ್ಯಕ್ಷ ರಾಜೀನಾಮೆಮುಂದಿನ ವರ್ಷ ನಡೆಯಲಿರುವ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಆಡುವ ಆರ್ಹತೆಯನ್ನು ಪಾಕಿಸ್ತಾನ ಹಾಕಿ ತಂಡ ಕಳೆದುಕೊಂಡಿರುವುದು ...
ಆಟಗಾರರ ವಿರುದ್ಧ ಲಂಚ ಆರೋಪ, ಐಸಿಸಿ ತನಿಖೆಇತ್ತೀಚೆಗಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೂವರು ಆಟಗಾರರು ಲಂಚ ಸ್ವೀಕರಿಸಿದ್ದಾರೆ....
ಸೆರೆನಾ ವಿಲಿಯಂ ಸೋದರಿಯರ ಮುಖಾಮುಖಿಟೆನಿಸ್ ಲೋಕದ ಸಹೋದರಿಯರಾದ ಸೆರೆನಾ ವಿಲಿಯಮ್ಸ್ ಹಾಗೂ ವೀನಸ್ ವಿಲಿಯಮ್ ಇಬ್ಬರು ಇಂದು ನಡೆಯಲಿರುವ ವಿಂಬಲ್ಡನ್ ಮಹಿಳೆಯರ...
ಫೆಡರರ್ ಪ್ರೀ-ಕ್ವಾರ್ಟರ್ ಗೆಪ್ರತಿಷ್ಠಿತ ವಿಂಬಲ್ಡನ್ ಟೆನಿಸ್ ಪಂದ್ಯಾವಳಿಯಲ್ಲಿ ಹಿರಿಯ ಟೆನಿಸ್ ಆಟಗಾರ ರೋಜರ್ ಫೆಡರರ್ ಹಾಗೂ ಡೆನ್ಮಾರ್ಕ್ ನ ಕೆರೋಲಿನ್ ವೋಜ್ನಿಯಾಕಿ ಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಪ್ರೀ-ಕ್ವಾರ್ಟರ್ ಫೈನಲ್ ತಲುಪಿದ್ದಾರೆ...
ವಿಶ್ವಕಪ್ ಪಾಕ್ ತಂಡ ಅನರ್ಹ: ತನಿಖೆಗೆ ಆದೇಶಮುಂದಿನ ವರ್ಷ ನಡೆಯಲಿರುವ ರಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದುಕೊಳ್ಳುವ ಅವಕಾಶವನ್ನು ಪಾಕಿಸ್ತಾನ ರಾಷ್ಟ್ರೀಯ ತಂಡ ಕಳೆದುಕೊಂಡಿರುವುದು ಅಲ್ಲಿನ ಸರ್ಕಾರದ ನಿದ್ದೆಗೆಡಿಸಿದೆ.
ಹೌರಾ ಪಾಲಿಕೆಯಲ್ಲಿ ಕಸ ಗುಡಿಸುತ್ತಿರುವ ಸ್ವರ್ಣ ಪದಕ ವಿಜೇತ ಬಾಕ್ಸರ್!ಬಂಗಾರದ ಪದಕವನ್ನು ಸ್ಪರ್ಷಿಸಿದ್ದ ಕೈಗಳು ಈಗ ಕಸ ಗುಡಿಸುತ್ತಿರುವುದನ್ನು ನೋಡಿದರೆ ನಮ್ಮ ದೇಶದಲ್ಲಿ ಕ್ರೀಡಾಳುಗಳನ್ನು ನಡೆಸಿಕೊಳ್ಳುವ ಪರಿ ಬೇಸರ ತರಿಸುತ್ತದೆ.
ಚಿಲಿ ಮುಡಿಗೆ ಕೋಪಾ ಅಮೆರಿಕ ಟೂರ್ನಿ ಕಿರೀಟಇದೇ ಮೊದಲ ಬಾರಿಗೆ ಚಿಲಿ ಫುಟ್ಬಾಲ್ ತಂಡ ಕೋಪಾ ಅಮೆರಿಕ ಟೂರ್ನಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ..
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!