ಕ್ರಿಕೆಟಿಗರ ಲಂಚಾರೋಪ ಪ್ರಕರಣ: ಇಮೇಲ್ ಬಂದಿದ್ದು ನಿಜ ಎಂದ ಐಸಿಸಿಭಾರತೀಯ ಆಟಗಾರರ ಲಂಚಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಲ್ ಹಗರಣದ ಪ್ರಮುಖ ಆರೋಪಿ ಲಲಿತ್ ಮೋದಿ ಅವರು ಕ್ರಿಕೆಟ್ ಸಮಿತಿ ಸಿಇಓ ಡೇವ್ ರಿಚರ್ಡಸನ್ ಅವರಿಗೆ ಇಮೇಲ್ ಮಾಡಿರುವುದು ಸತ್ಯ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ...
ಜಿಂಬಾಬ್ವೆ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ?ಜಿಂಬಾಂಬ್ವೆ ಪ್ರವಾಸ ಮಾಡುತ್ತಿರುವ ಟೀಂ ಇಂಡಿಯಾದಲ್ಲಿ ಹಿರಿಯ ಆಟಗಾರರಿಗೆ ವಿಶ್ವಾಂತಿ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ.
ಗೋಸ್ವಾಮಿ ಗೆಲುವಿನ ಗಾನಹಿರಿಯ ಆಟಗಾರ್ತಿ ಜುಲನ್ ಗೋಪಾಲಸ್ವಾಮಿ ಅವರ ಆಕರ್ಷಕ ಬ್ಯಾಟಿಂಗ್ ಹಾಗೂ ಬೌಲರ್ ಗಳ ಶಿಸ್ತುಬದ್ಧ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅದ್ಭುತ ಗೆಲುವು ದಾಖಲಿಸಿದ್ದಾರೆ.
ವಿಂಬಲ್ಡನ್ ಟೆನಿಸ್ ಟೂರ್ನಿ: ಜೊಕೊವಿಕ್ ಗೆ ಫಿಲಿಪ್ ಎದುರಾಳಿವರ್ಷದ ಮೂರನೇ ಗ್ರಾಂಡ್ ಸ್ಲಾಮ್ ಟೆನಿಸ್ ಟೂರ್ನಿಗೆ ವೇದಿಕೆ ಸಜ್ಜಾಗಿದೆ. ಟೆನಿಸ್ ನ ಘಟಾನು ಘಟಿಗಳು ಪ್ರಶಸ್ತಿ ಪಡೆಯಲು ಕಣಕ್ಕಿಳಿಯುತ್ತಿದ್ದಾರೆ.
ಭಾರತದಲ್ಲಿ ಬಾಕ್ಸಿಂಗ್ ವೃತ್ತಿಜೀವನಕ್ಕೆ ವಿಜೇಂದರ್ ಗುಡ್ ಬೈ: ಇಂಗ್ಲೆಂಡ್ ಪ್ರತಿನಿಧಿಸುವ ಸಾಧ್ಯತೆಬಾಕ್ಸರ್ ವಿಜೇಂದರ್ ಸಿಂಗ್ ಇನ್ನು ಮುಂದೆ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಇಂಗ್ಲೆಂಡ್ ದೇಶವನ್ನು ಪ್ರತಿನಿಧಿಸಬಹುದು ಎಂದು ಡೈಲಿ ಮೇಲ್ ವರದಿ ಮಾಡಿದೆ.
ಜಿಂಬಾಬ್ವೆ ಪ್ರವಾಸ: ಧೋನಿ, ಕೊಹ್ಲಿಗೆ ವಿಶ್ರಾಂತಿ, ರಹಾನೆಗೆ ನಾಯಕತ್ವಮುಂಬವರು ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ...
ಫಿಕ್ಸಿಂಗ್: ಕೋರ್ಟ್ ಆದೇಶ ಜುಲೈ 25ಕ್ಕೆ ಮುಂದೂಡಿಕೆಐಪಿಎಲ್ 6ನೇ ಆವೃತ್ತಿಯ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ಆರೋಪಪಟ್ಟಿ ಸಲ್ಲಿಸುವಂತೆ ಇಲ್ಲಿನ ಸ್ಥಳೀಯ ನ್ಯಾಯಾಲಯ ನೀಡಬೇಕಾಗಿದ್ದ ಆದೇಶವನ್ನು ಜುಲೈ 25ಕ್ಕೆ ಮುಂದೂಡಿದೆ...
2016 ವರೆಗೆ ಕೋಚ್ ಇಲ್ಲ?ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ವರೆಗೂ ಟೀಂ ಇಂಡಿಯಾಕ್ಕೆ ಯಾವುದೇ ಮುಖ್ಯ ಕೋಚ್ ನೇಮಕವಾಗುವು ಸಾಧ್ಯತೆಯಿಲ್ಲ ಎಂದು ಕ್ರಿಕ್ ಇನ್ಫೋ ವರದಿ
ಭ್ರಷ್ಟಾಚಾರ ನಿಗ್ರಹಕ್ಕೆ ಐಸಿಸಿ ಕ್ರಮಕ್ರಿಕೆಟ್ ಕ್ರೀಡೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯನ್ನಿಟ್ಟಿರುವ ಐಸಿಸಿ, ಈ ...
ಬ್ಯಾಟಿಂಗ್ ಪವರ್ ಪ್ಲೇ ರದ್ದುಬ್ಯಾಟ್ ಮತ್ತು ಚೆಂಡಿನ ನಡುವೆ ಸಮತೋಲನ ಕಾಯ್ದುಕೊಳ್ಳುವ ಸಲುವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಬ್ಯಾಟಿಂಗ್ ಪವರ್ ಪ್ಲೇಗೆ ಕೊಕ್ಕೆ ಹಾಕಲು ನಿರ್ಧರಿಸಿದೆ.
ಇಂದು ಮೊದಲ ಹಣಾಹಣಿಇಂದಿನಿಂದ(ಭಾನುವಾರ) ಆರಂಭಗೊಳ್ಳಲಿರುವ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ತನ್ನ ಸಾಮರ್ಥ್ಯವನ್ನು ತೋರಿಸಲು ಸಿದ್ಧವಾಗಿದೆ...
ಲಂಚಾರೋಪ: ಮೂವರು ಕ್ರಿಕೆಟಿಗರ ವಿರುದ್ಧ ಬಾಂಬ್ ಸಿಡಿದ ಲಲಿತ್ ಮೋದಿಐಪಿಎಲ್ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್...
ಫಿಫಾ ಅಧ್ಯಕ್ಷ ಸೆಪ್ಟ್ ಬ್ಲಾಟರ್ ರಾಜೀನಾಮೆ ಪ್ರಹಸನಫಿಫಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸೆಪ್ ಬ್ಲಾಟರ್ ಇದೀಗ ಅಂತಾರಾಷ್ಟ್ರೀಯ ಪುಟ್ಬಾಲ್ ಸಂಸ್ಥೆಯ ಅಧ್ಯಕ್ಷೀಯ ಪದವಿಯನ್ನು ನಾಟಕದ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!