ಧೋನಿಯ ತಪ್ಪು ನಿರ್ಧಾರಗಳೇ ಬಾಂಗ್ಲಾ ವಿರುದ್ಧ ಸರಣಿ ಸೋಲಿಗೆ ಕಾರಣ: ಕೊಹ್ಲಿಭಾರತ ಕಳಪೆ ಪ್ರದರ್ಶನ ಮೂಲಕ ಬಾಂಗ್ಲಾದೇಶ ವಿರುದ್ಧ ಸರಣಿ ಸೋತಿದ್ದು, ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತಪ್ಪು...
ಏಗನ್ ಇಂಟರ್ನ್ಯಾಷನಲ್: ಸೆಮೀಸ್ಗೆ ಸಾನಿಯಾ-ಹಿಂಗಿಸ್ ಜೋಡಿಡಬ್ಲ್ಯೂಟಿಎ ಏಗನ್ ಇಂಟರ್ನ್ಯಾಷನಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಅಗ್ರ ಶ್ರೇಯಾಂಕದ ಸಾನಿಯಾ ಮಿರ್ಜಾ ಮತ್ತು ಮಾರ್ಟಿನಾ ಹಿಂಗಿಸ್...
ಶಿಖರ್ ಧವನ್ಗೆ ನಾನು ಪ್ರತಿಸ್ಪರ್ಧಿ: ಕೆಎಲ್ ರಾಹುಲ್ಟೀಂ ಇಂಡಿಯಾ ಆರಂಭಿಕರ ಸ್ಥಾನದಲ್ಲಿರುವ ಶಿಖರ್ ಧವನ್ಗೆ ನಾನೊಬ್ಬ ಪ್ರತಿಸ್ಪರ್ಧಿ- ಹೀಗೆಂದು ಕರ್ನಾಟಕದ ಕ್ರಿಕೆಟಿಗ ಕೆ.ಎಲ್. ರಾಹುಲ್ ಹೇಳಿದ್ದಾರೆ.
ಡೆಲ್ಲಿ ಬಿಡಲು ಸೆಹ್ವಾಗ್ ಚಿತ್ತ?ದೇಶಿಯ ಕ್ರಿಕೆಟ್ ಋತು ಆರಂಭವಾಗಲು ಇನ್ನು ಕೆಲ ತಿಂಗಳು ಬಾಕಿ ಉಳಿದಿದೆಯಾದರೂ, ಡೆಲ್ಲಿ ತಂಡವನ್ನು ಬಿಟ್ಟು ಬೇರೆ ತಂಡದಲ್ಲಿ ಆಡಲು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನಿರ್ಧರಿಸಿದ್ದಾರೆ.
ಬಾತ್ರಾಗೆ ರು.15 ಕೋಟಿ ಮಾನನಷ್ಟ ಪರಿಹಾರ ಕೇಳಿದ ಐಒಎ ಅಧ್ಯಕ್ಷಹಾಕಿ ಇಂಡಿಯಾ ಅಧ್ಯಕ್ಷರಾದ ನರೇಂದ್ರ ಬಾತ್ರಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಅಧ್ಯಕ್ಷ ಎನ್. ರಾಮಚಂದ್ರನ್ ಅವರು ರು.10 ಕೋಟಿ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ.
ಎದೆಗೆ ಚೆಂಡು ಬಡಿದು ಅ್ಯರಾನ್ ಫಿಂಚ್ಗೆ ಗಾಯಆಸ್ಟ್ರೇಲಿಯಾ ಕ್ರಿಕೆಟಿಗರ ಅದೃಷ್ಟ ನೆಟ್ಟಗಿಲ್ಲ ಎಂದೇ ಹೇಳಬೇಕಿದೆ. ಕಳೆದ ವರ್ಷ ಪ್ರತಿಭಾವಂತ ಕ್ರಿಕೆಟಿಗ ಫಿಲಿಪ್ ಹ್ಯೂಸ್ ಬೌನ್ಸರ್ ಎಸೆತದಿಂದ ದುರಂತ ಸಾವಿಗೀಡಾದ ನಂತರ ಕ್ರಿಕೆಟ್ ಅಂಗಣದಲ್ಲಿ...
ಕ್ಲೀನ್ ಸ್ವೀಪ್ ತಪ್ಪಿಸಿಕೊಳ್ಳಲು ಭಾರತ ಹೋರಾಟಇತಿಹಾಸದಲ್ಲಿ ಮೊದಲ ಬಾರಿಗೆ ಬಾಂಗ್ಲಾದೇಶ ವಿರುದ್ಧ ಸರಣಿ ಸೋತು ವ್ಯಾಪಕ ಟೀಕೆಗೆ ಒಳಗಾಗಿರುವ ಭಾರತ ತಂಡ, ಈಗ ತನ್ನ ಮಾನ ಕಾಪಾಡಿಕೊಳ್ಳಲು ಹೋರಾಟ ನಡೆಸಬೇಕಾದ ಅನಿವಾರ್ಯದಲ್ಲಿದೆ.
ನಾಯಕ ಧೋನಿ ಸಮರ್ಥಿಸಿಕೊಂಡ ಅಶ್ವಿನ್ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಭುಗಿಲೇಳುತ್ತಿರುವ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿರುವ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಸರಣಿ ಸೋಲಿನ...
ಹದಗೆಟ್ಟಿದೆ ಟೀಂ ಇಂಡಿಯಾ ಡ್ರೆಸಿಂಗ್ ರೂಂ ವಾತಾವರಣ!ನೆರೆಯ ಬಾಂಗ್ಲಾದೇಶದಲ್ಲಿ ಏಕದಿನ ಸರಣಿ ಸೋತ ಬೆನ್ನಲ್ಲೇ ಟೀಂ ಇಂಡಿಯಾದೊಳಗಿನ ಅಸಮಾಧಾನಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿವೆ.
ವಿಶ್ವನಾಥನ್ ಆನಂದ್ಗೆ ಜಯಅತ್ಯುತ್ತಮ ಫಾರ್ಮ್ ನಲ್ಲಿದ್ದ ಪ್ರತಿಸ್ಪರ್ಧಿ ಮ್ಯಾಕ್ಸಿಮ್ ವೈಚರ್ ಲಾಗ್ರೆವ್ ವಿರುದ್ಧ ಆಕರ್ಷಕ ಪ್ರದರ್ಶನ ನೀಡಿದ ಮಾಜಿ ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್, ನಾರ್ವೆ ಚೆಸ್ ಟೂರ್ನಿಯಲ್ಲಿ ಗೆಲವು ದಾಖಲಿಸಿದ್ದಾರೆ.
ವನಿತೆಯರಿಗೆ ಹೀನಾಯ ಸೋಲುಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯಲು ಪ್ರಯತ್ನಿಸುತ್ತಿರುವ ಭಾರತ ಮಹಿಳಾ ಹಾಕಿ ತಂಡ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ಮತ್ತೆ ಎಡವಿದೆ.
ಸರ್ದಾರ್ ಪಡೆಗೆ ಭರ್ಜರಿ ಜಯಪಂದ್ಯದ ಪ್ರತಿ ಕ್ವಾರ್ಟರ್ನಲ್ಲೂ ಪ್ರಭುತ್ವ ಸಾಧಿಸಿದ ಭಾರತದ ಪುರುಷರ ಹಾಕಿ ತಂಡ, ವಿಶ್ವ ಹಾಕಿ ಲೀಗ್ ಸೆಮಿಫೈನಲ್ ಪಂದಾವಳಿಯ ತನ್ನ ಎರಡನೇ ಪಂದ್ಯದಲ್ಲಿ ಪೊಲೆಂಡ್ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲವು ದಾಖಲಿಸಿದೆ.
ಒಲಿಂಪಿಕ್ಸ್ ಆತಿಥ್ಯ ರೇಸ್ಗೆ ಪ್ಯಾರಿಸ್2024ರ ಒಲಿಂಪಿಕ್ಸ್ ಆತಿಥ್ಯ ಪಡೆಯಲು ಈಗಾಗಲೇ ಕೆಲ ರಾಷ್ಟ್ರಗಳು ಪ್ರಯತ್ನ ನಡೆಸಿದ್ದು, ಇದೀಗ ಫ್ರಾನ್ಸ್ ಸಹ ಈ ಸ್ಪರ್ಧೆಯಲ್ಲಿ ಸೇರ್ಪಡೆಗೊಂಡಿದೆ.
ಐಸಿಸಿಗೆ ನೂತನ ಅಧ್ಯಕ್ಷರ ಆಯ್ಕೆ?ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ)ಯ ಮಹಾಧಿವೇಶನ ಆರಂಭಗೊಂಡಿದ್ದು, ಐಸಿಸಿಗೆ ನೂತನ ಅಧ್ಯಕ್ಷರನ್ನು ಆರಿಸುವ ಪ್ರಮುಖ ಉದ್ದೇಶವೂ ಸೇರಿದಂತೆ ಹಲವಾರು ವಿಚಾರಗಳು ಈ ಸಭೆಯಲ್ಲಿ ಚರ್ಚೆಗೆ ಬರಲಿವೆ.
ಟಿಟಿ: ಜಪಾನ್ನತ್ತ ಭಾರತಬುಧವಾರದಿಂದ ಜಪಾನ್ನ ಕೊಬೆಯಲ್ಲಿ ಶುರುವಾಗಲಿರುವ ಜಿಎಸಿ ಗ್ರೂಪ್ ವಲ್ರ್ಡ್ ಟೂರ್ ಜಪಾನ್ ಓಪನ್ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಸಲುವಾಗಿ ನಾಲ್ವರು...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!