ವಿಶ್ವನಾಥನ್ ಆನಂದ್ ಪಂದ್ಯ ಡ್ರಾಮಾಜಿ ವಿಶ್ವ ಚಾಂಪಿಯನ್ ಭಾರತದ ಚೆಸ್ ತಾರೆ ವಿಶ್ವನಾಥನ್ ಆನಂದ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುವಲ್ಲ ವಿಫಲವಾಗಿದ್ದು ,,,,
ಭಾರತಕ್ಕೆ ಮಿಶ್ರಫಲವಿಶ್ವ ಹಾಕಿ ಲೀಗ್ ಟೂರ್ನಿಯ ಸೆಮಿಫೈನಲ್ ಸುತ್ತಿನ ಅಭ್ಯಾಸ ಪಂದ್ಯದಲ್ಲಿ ಭಾರತ ಪುರುಷರ ತಂಡ ಗೆಲುವಿನ ಹಾದಿ ಹಿಡಿದರೆ ವನಿತೆಯರ ಸೋಲನುಭವಿಸಿ ನಿರಾಸೆ ಮೂಡಿಸಿದೆ.
ಐಸಿಸಿ ಟಿ20 ವಿಶ್ವಕಪ್ ಅರ್ಹತಾ ಟೂರ್ನಿಗೆ ತಂಡಗಳ ಪ್ರಕಟಮುಂಬರುವ 2016ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು 14 ಹೊಸ ತಂಡಗಳಿಗೆ ಐಸಿಸಿ ಅರ್ಹತಾ ಟೂರ್ನಿಯನ್ನು ಆಯೋಜಿಸಿದ್ದು, ಟೂರ್ನಿಯಲ್ಲಿ ಪಾಲ್ಗೊಳ್ಳುವ ತಂಡಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ಆಟಗಾರರಲ್ಲಿ ಫುಟ್ಬಾಲ್ ನ ಜಾಣ್ಮೆ ಕೊರತೆ ಇದೆ: ಸ್ಟೀಫನ್2018 ರ ಫಿಫಾ ವಿಶ್ವಕಪ್ ಆರ್ಹತಾ ಸುತ್ತಿನ ಪಂದ್ಯದಲ್ಲಿ ಮಂಗಳವಾರ ಗುಹಾಮ್ ವಿರುದ್ಧ ಸೋಲನುಭವಿಸಿದ ಭಾರತ ತಂಡದ ಬಗ್ಗೆ ಮಾತನಾಡಿದ ತಂಡದ ಕೋಚ್ ಸ್ಟೀಫನ್ ಕಾನ್ಸ್ ಟಾಂಟೀನ್....
ನಾರ್ವೆ ಚೆಸ್ ಟೂರ್ನಿ: ವಿಶ್ವನಾಥನ್ ಆನಂದ್ ಗೆ 5ನೇ ಸ್ಥಾನಮಾಜಿ ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್ ನಾರ್ವೆ ಚೆಸ್ ಟೂರ್ನಿಯ ಪೂರ್ವಭಾವಿ ಸುತ್ತಿನಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ...
ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜುಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರು ಸಿದ್ದತೆ ನಡೆಸಿದ್ದಾರೆ...
ಸ್ಪಾಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದು ನಿಜ, ತಪ್ಪೊಪ್ಪಿಕೊಂಡ ಪಾಕ್ ಕ್ರಿಕೆಟಿಗ ಸಲ್ಮಾನ್ ಬಟ್ಇಂಗ್ಲೆಂಡ್ ವಿರುದ್ಧದ ಪಂದ್ಯವೊಂದರಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಸಲ್ಮಾನ್ ಬಟ್ ಕೊನೆಗೂ ತಪ್ಪೊಪ್ಪಿಕೊಂಡಿದ್ದಾರೆ...
ಭಾರತ ವಿರುದ್ಧದ ಮೊದಲ ಟೆಸ್ಟ್ ನಂತರ ಟೆಸ್ಟ್ ಗೆ ಗುಡ್ ಬೈ ಹೇಳಲು ಸಂಗಕ್ಕಾರ ನಿರ್ಧಾರಶ್ರೀಲಂಕಾದ ಹಿರಿಯ ಬ್ಯಾಟ್ಸ್ ಮನ್ ಕುಮಾರ ಸಂಗಕ್ಕಾರ ತವರಿನಲ್ಲಿ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಂತರ ಸುದೀರ್ಘ ಮಾದರಿಯ ಕ್ರಿಕೆಟ್ ಗೆ ....
ಸ್ಮಿತ್ ನಂ.1, ಕೊಹ್ಲಿಗೆ 11ನೇ ಸ್ಥಾನಆಸ್ಟ್ರೇಲಿಯಾದ ಇನ್ ಫಾರ್ಮ್ ಬ್ಯಾಟ್ಸ್ ಮನ್ ಸ್ವೀವನ್ ಸ್ಮಿತ್ ಮೂತನ ಐಸಿಸಿ ಟೆಸ್ಟ್ ಬ್ಯಾಟ್ಸ್ ಮನ್ ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಜಿಗಿದಿದ್ದಾರೆ.....
ಫಿಫಾ ವಿಶ್ವಕಪ್ ಅರ್ಹತಾ ಟೂರ್ನಿ: ಗುವಾಮ್ ವಿರುದ್ಧ ಭಾರತಕ್ಕೆ ಸೋಲು2018ರ ಫಿಫಾ ಫುಟ್ಬಾಲ್ ವಿಶ್ವಕಪ್ ನ ಅರ್ಹತಾ ಟೂರ್ನಿಯಲ್ಲಿ ಪುಟ್ಟ ರಾಷ್ಟ್ರ ಗುವಾಮ್ ವಿರುದ್ಧ ಭಾರತ 1-2 ಗೋಲುಗಳಿಂದ ಹೀನಾಯ ಸೋಲು ಅನುಭವಿಸಿದೆ...
ಟ್ರಾಕ್ನಲ್ಲಿ ಚಾಂಪಿಯನ್ ನೆರೆಯವರಿಗೆ ಏಲಿಯನ್!ಟ್ರ್ಯಾಕ್ ಮೇಲೆ ಈತನಷ್ಟು ವೇಗವಾಗಿ ಓಡುವ ವ್ಯಕ್ತಿ ವಿಶ್ವದಲ್ಲಿ ಸದ್ಯಕ್ಕಂತೂ ಇಲ್ಲ. ಹಾಗಾಗಿಯೇ ಈತ ವಿಶ್ವ ಅತಿ ವೇಗದ ಓಟಗಾರ ಎಂಬ ಹೆಗ್ಗಳಿಕೆ ಈತನ ಹೆಗಲೇರಿದೆ.
ಡಿಆರ್ಎಸ್ ಬಗ್ಗೆ ಶೀಘ್ರ ಚರ್ಚೆ: ಕೊಹ್ಲಿಕ್ರಿಕೆಟ್ ಲೋಕದಲ್ಲಿ ವಿವಾದ ಎಬ್ಬಿಸಿರುವ ಡಿಆರ್ಎಸ್ ತಂತ್ರಜ್ಞಾನವನ್ನು ಅಳವಡಿಸುವ ಬಗ್ಗೆ ತಂಡದ ಆಟಗಾರರ ಬಳಿ ಚರ್ಚೆ ನಡೆಸುವುದಾಗಿ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿರುವುದಾಗಿ ದ ಸ್ಟೇಟ್ಸ್ ಮನ್ ವರದಿ ಮಾಡಿದೆ.
ಸಲಹಾ ಸಮಿತಿ ಹಸ್ತಕ್ಷೇಪ ಸಲ್ಲದು: ರವಿ ಶಾಸ್ತ್ರಿಭಾರತ ಕೋಚ್ ಸ್ಥಾನವನ್ನು ರವಿಶಾಸ್ತ್ರಿ ಅವರು ಅಲಂಕರಿಸುವ ಮಾತುಗಳು ಇನ್ನು ಚರ್ಚೆಯಲ್ಲಿರುವಾಗಲೇ, ಸಲಹಾ ಸಮಿತಿಯ ಸದಸ್ಯರಾದ ಸಚಿನ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ತಮ್ಮ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಬಿಸಿಸಿಐಗೆ ತಿಳಿಸಿದ್ದಾರೆ.
ಬೋಪಣ್ಣ ಜೋಡಿ ಚಾಂಪಿಯನ್ಭಾರತದ ಹಿರಿಯ ಟೆನಿಸಿಗ ರೋಹನ್ ಬೋಪಣ್ಣ ಹಾಗೂ ಅವರ ಜೊತೆಗಾರ,ರೊಮೇನಿಯಾದ ಫ್ಲೊರಿನ್ ಮರ್ಜಿಯಾ, ಸ್ಟುಟ್ ಗರ್ಟ್ ಓಪನ್ ಟೆನಿಸ್ ಚಾಂಪಿಯನ್ ಶಿಪ್ ನ ಪುರುಷರ ಡಬಲ್ಸ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ...
ರಾಮಚಂದ್ರನ್ ಪದಚ್ಯುತಿಗೆ ಕಾಲ ಸನ್ನಿಹಿತ...?ಬಿಸಿಸಿಐನ ಮಾಜಿ ಅಧ್ಯಕ್ಷ ಎನ್ ಶ್ರೀನಿವಾಸನ್ ಅವರ ಸಹೋದರ ಹಾಗೂ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷರಾಗಿರುವ ಎನ್. ರಾಮಚಂದ್ರನ್
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!