ಅಗ್ರಸ್ಥಾನದಲ್ಲಿ ಮುಂದುವರಿದ ನೊವಾಕ್, ಸೆರೆನಾಸರ್ಬಿಯಾದ ನೊವಾಕ್ ಜೊಕೊವಿಚ್ ಹಾಗೂ ಅಮೆರಿಕದ ಹಿರಿಯ ಆಟಗಾರ್ತಿ ಸೆರೆನಾ ವಿಲಿಯಮ್ಸ್ ವಿಶ್ವ ಟೆನಿಸ್ ರ್ಯಾಂಕಿಂಗ್ನಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಅಗ್ರಸ್ಥಾನ..
ಗೌರವ ಡಾಕ್ಟರೇಟ್ ಸ್ವೀಕರಿಸಿದ ನಡಾಲ್ಖ್ಯಾತ ಸ್ಪ್ಯಾನಿಶ್ ಟೆನಿಸ್ ಆಟಾಗರ, ವಿಶ್ವದ ನಾಲ್ಕನೇ ರ್ಯಾಂಕನಲ್ಲಿರುವ ರಫೇಲ್ ನಡಾಲ್ ಅವರು ಮ್ಯಾಡ್ರಿಡ್ ನ ಯುರೋಪಿಯನ್ ವಿಶ್ವವಿದ್ಯಾಲಯದಿಂದ
ವೈಯುಕ್ತಿಕ ಶತಕ ನನ್ನ ಅಭಿಲಾಷೆಯಲ್ಲ: ರಹಾನೆನಾನು ತಂಡಕ್ಕಾಗಿ ರನ್ ಪೇರಿಸುತ್ತೇನೆ...ವೈಯುಕ್ತಿಕ ಶತಕ್ಕಾಗಿ ಅಲ್ಲ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರ ಅಜಿಂಕ್ಯ ರಹಾನೆಯವರ ಮನದಾಳದ ಮಾತುಗಳಿವು.
ಈಸ್ಟ್ ಬೆಂಗಾಲ್ ವಿರುದ್ಧ ಬಿಎಫ್ ಸಿ ಗೆ ಜಯಸಂಘಟಿತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದ ಹಾಲಿ ಚಾಂಪಿಯನ್ ಬೆಂಗಳೂರು ಎಫ್ ಸಿಐ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಈಸ್ಟ್ ಬೆಂಗಾಲ್ ವಿರುದ್ಧ ಜಯ ದಾಖಲಿಸಿದೆ.
ಇಂದು ಧೋನಿ V/S ಕೊಹ್ಲಿಕಳೆದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಹಾಗೂ ಮತ್ತೊಂದು ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರೂ ಮಳೆ ತಣೀರೆರಚಿದ್ದರಿಂದ ಗೆಲ್ಲುವ ಉತ್ತಮ.....
ಧೋನಿ ಹೇಳಿದ ಸ್ಟಂಪ್ ಸ್ಟೋರಿಧೋನಿ ಹೀಗೆ ಸ್ಟಂಪ್ ತೆಗೆದುಕೊಂಡು ಹೋಗುತ್ತಿರುವುದಕ್ಕೂ ಒಂದು ಕಾರಣವಿದೆ. ಅದೇನು ಎಂಬುದನ್ನು ಧೋನಿಯೇ ಹೇಳಿದ್ದಾರೆ...
ಶತಮಾನದ ಬಾಕ್ಸಿಂಗ್ ಕದನ: ಫ್ಲಾಯ್ಡ ಮೇವೆದರ್ ಚಾಂಪಿಯನ್ಶತಮಾನದ ಬಾಕ್ಸಿಂಗ್ ಕದನವೆಂದೇ ಬಿಂಬಿಸಲಾಗುತ್ತಿದ್ದ ಮ್ಯಾನಿ ಪ್ಯಾಕ್ವಿಯೋ ಮತ್ತು ಫ್ಲಾಯ್ಡ ಮೇವೆದರ್ ನಡುವಿನ ಬಾಕ್ಸಿಂಗ್ ಪಂದ್ಯ ಭಾನುವಾರ ಬೆಳಗ್ಗೆ ಮುಕ್ತಾಯವಾಗಿದ್ದು, ಫ್ಲಾಯ್ಡ ಮೇವೆದರ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ಬೆಂಗಳೂರು ಎಫ್ ಸಿಗೆ ಈಸ್ಟ್ ಬೆಂಗಾಲ್ ಸವಾಲುಸತತ ಎರಡನೇ ಬಾರಿಗೆ ಐ-ಲೀಗ್ ಚಾಂಪಿಯನ್ ಪಟ್ಟವನ್ನು ಅಲಂಕರಿಸುವತ್ತ ತನ್ನ ಗಮನ ಹರಿಸುವ ಹಾಲಿ ಚ್ಯಾಂಪಿಯನ್ ಬೆಂಗಳೂರು
ಇಂದು ಶತಮಾನದ ಬಾಕ್ಸಿಂಗ್ ಕದನಶತಮಾನದ ಬಾಕ್ಸಿಂಗ್ ಕದನವೆಂದೇ ಬಿಂಬಿಸಲಾಗುತ್ತಿರುವ ಮ್ಯಾನಿ ಪ್ಯಾಕ್ವಿಯೋ ಮತ್ತು ಫ್ಲಾಯ್ಡ ಮೇವೆದರ್ ನಡುವಿನ ಬಾಕ್ಸಿಂಗ್ ಕದನ ಶನಿವಾರ ತಡ ರಾತ್ರಿಯಲ್ಲಿ ಆರಂಭಗೊಳ್ಳಲಿದೆ.
ತವರಿನಲ್ಲಿ ಆರ್ಸಿಬಿ ತಾಕತ್ತಿಗೆ ಕೆಕೆಆರ್ ಸವಾಲುವರುಣನ ಅವಕೃಪೆಯಿಂದಾಗಿ ರಾಜಸ್ಥಾನ ರಾಯಲ್ಸ್ ವಿರುದ್ಧ ತವರಿನಲ್ಲಿ ನಡೆದ ತನ್ನ ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲವಿನ ಅವಕಾಶ ಕೈಜಾರಿ ಹೋಗಿತ್ತು...
ಸನ್ಗೆ ಕಿಂಗ್ಸ್ ಸವಾಲುಕಳೆದ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ ಪ್ಲೇ ಆಫ್ ಸುತ್ತಿನತ್ತ ಹೆಜ್ಜೆ ಹಾಕುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಈಗ ಸನ್ ಆಫ್ ಸುತ್ತಿನತ್ತ ಹೆಜ್ಜೆ ಹಾಕುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಈಗ ಸನ್ ರೈಸರ್ಸ್ ಹೈದರಾಬಾದ್ಗೆ ಸವಾಲು ನೀಡಲು ಸಜ್ಜಾಗಿದೆ...
ಪಂಜಾಬ್ ಕಿಂಗ್ಸ್ ಮೇಲೆ ಡೇರ್ಡೆವಿಲ್ಸ್ ಸವಾರಿಮಧ್ಯಮ ವೇಗಿ, ಆಸ್ಟ್ರೇಲಿಯಾ ಮೂಲದ ನಾಥನ್ ಕೌಲ್ಟರ್ ನೀಲ್ ಅವರ ಕರಾರುವಾಕ್ ದಾಳಿಯ ನೆರವಿನಿಂದ ಡೆಲ್ಲಿ ಡೇರ್ಡೆವಿಲ್ಸ್ ತಂಡದ ಆಟಗಾರರು 8ನೇ ಆವೃತ್ತಿಯ ಐಪಿಎಲ್ ಟಿ-20 ಪಂದ್ಯಾವಳಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 9 ವಿಕೆಟ್ಗಳಿಂದ ನಿರಾಯಾಸ ಗೆಲವು ದಾಖಲಿಸಿದ್ದಾರೆ...
ಮುಂಬೈ ಆಸೆ ಜೀವಂತತೀವ್ರ ಕುತೂಹಲದಿಂದ ಕೂಡಿದ್ದ ಪಂದ್ಯದ ಅಂತಿಮ ಓವರ್ ಗಳಲ್ಲಿ ಶಿಸ್ತಿನ ದಾಳಿ ಸಂಘಟಿಸಿದ ಮುಂಬೈ ಇಂಡಿಯನ್ಸ್ ಬೌಲರ್ಗಳು ರಾಜಸ್ಥಾನ ರಾಯಲ್ಸ್ ವಿರುದ್ಧ ತಮ್ಮ ತಂಡ ಗೆಲವು ದಾಖಲಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಮುಂಬೈಗೆ ಪ್ಲೇ ಆಫ್ ಸುತ್ತಿನ ಆಸೆ ಜೀವಂತವಾಗುಳಿದಿದೆ...
2ನೇ ಸ್ಥಾನದಲ್ಲೇ ಭಾರತವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡ ನೂತನ ಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ತನ್ನ ಅಗ್ರಸ್ಥಾನದ ಮುನ್ನಡೆಯನ್ನು ದುಪ್ಪಟ್ಟು ಹೆಚ್ಚಿಸಿಕೊಂಡಿದೆ.
ಹಾಕಿ: ಜಪಾನ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟಮೇ ತಿಂಗಳಲ್ಲಿ ಆರಂಭವಾಗಲಿರುವ ಜಪಾನ್ ವಿರುದ್ಧ ಹಾಕಿ ಸರಣಿಗೆ ಹಾಕಿ ಇಂಡಿಯಾ 24 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ