ಐಪಿಎಲ್ನಲ್ಲಿ ಸರ್ಫರಾಜ್ ಎಂಬ ಲಿಟ್ಲ್ ಸ್ಟಾರ್ನಿನ್ನೆ (ಬುಧವಾರ) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹೊಸತೊಂದು ತಾರೋದಯವಾಗಿದೆ. ರಾಯಲ್ ...
ಸುನಿಲ್ ನಾರಾಯಣ್ ಗೆ ನಿಷೇಧಅನುಮಾನಾಸ್ಪದ ಬೌಲಿಂಗ್ ಶೈಲಿಯ ಪ್ರಕರಣದಲ್ಲಿ ಮತ್ತೆ ಸಿಲುಕಿದ್ದ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ಸ್ಪಿನ್ನರ್ ಸುನಿಲ್ ನಾರಾಯಣ್ ಅವರಿಗೆ ಐಪಿಎಲ್ .....
ಬಿಎಫ್ ಸಿಗೆ ಜಯನಾಯಕ ಸುನೀಲ್ ಛೆಟ್ರಿ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಬೆಂಗಳೂರು ಎಫ್ ಸಿ ತಂಡ ಏಷ್ಯನ್ ಪುಟ್ಬಾಲ್ ಕಾನ್ಫೆಡರೇಷನ್ ಕಪ್..
ಮೊದಲ ಟೆಸ್ಟ್: ಬಾಂಗ್ಲಾಕ್ಕೆ ಮೊಮಿನುಲ್ ಹಕ್ ಆಸರೆಸಂಘಟಿತ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದ ಆತಿಥೇಯ ಬಾಂಗ್ಲಾದೇಶ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಉತ್ತಮ ಸ್ಥಿತಿಯಲ್ಲಿದೆ...
ಸಿಎಸ್ಕೆಗೆ ಜಯದ ಸಿಹಿಅಲ್ಪ ಮೊತ್ತ ದಾಖಲಿಸಿದರೂ ಪರಿಣಾಮಕಾರಿ ಬೌಲಿಂಗ್ ಹಾಗೂ ಅತ್ಯುತ್ತಮವಾದ ಫೀಲ್ಡಿಂಗ್ ಪ್ರದರ್ಶನ ನೀಡಿದ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡ...
ಫೆಡರೇಷನ್ ಕಪ್ ಗೆ ಸಕಲ ಸಿದ್ಧತೆಪ್ರತಿಷ್ಟಿತ 19 ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ಸಕಲ ಸಿದ್ಥತೆಯಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸಲು ಕ್ರೀಡಾಳುಗಳು ಈಗಾಗಲೇ ಆಗಮಿಸಿದ್ದಾರೆ.
"ರಾಯಲ್ಸ್" ಕಾದಾಟತವರಿನ ಅಂಗಣದಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈಗ ಗೆಲವಿನ ಲಯಕ್ಕೆ ಮರಳಿದೆ...
ಭಾರತದ ಕೈತಪ್ಪಿದ ಒಲಿಂಪಿಕ್ಸ್ ಆತಿಥ್ಯಕೇಂದ್ರ ಸರ್ಕಾರದ ನಿರಾಸಕ್ತಿಯಿಂದಾಗಿ 2024ರ ಒಲಿಂಪಿಕ್ಸ್ ಆತಿಥ್ಯ ವಹಿಸುವ ಅವಕಾಶ ಭಾರತದ ಕೈತಪ್ಪಿದೆ. ಬಿಡ್ಗೆ ಸಂಬಂಧಿಸಿದಂತೆ, ಸೋಮವಾರ ಸಂಜೆ ನಡೆದ
ನನ್ನ ಮಗಳು ಸಿನಿಮಾದಲ್ಲಿ ನಟಿಸಲ್ಲ: ಸಚಿನ್ ಸ್ಪಷ್ಟನೆಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮಗಳು ಸರಾ ತೆಂಡೂಲ್ಕರ್ ಅವರು ಬಾಲಿವುಡ್ ಚಿತ್ರವೊಂದರಲ್ಲಿ ನಾಯಕಿಯಾಗಲಿದ್ದಾರೆ...
ಎಟಿಪಿ ರ್ಯಾಂಕಿಂಗ್ನಲ್ಲಿ ನಂ.1 ಪಟ್ಟಕ್ಕೇರಿದ ನೊವಾಕ್ ಜೊಕೊವಿಕ್ಟೆನ್ನಿಸ್ ಲೋಕದ ದಿಗ್ಗಜರಾದ ರೋಜರ್ ಫೆಡರರ್ ಹಾಗೂ ಆಂಡಿ ಮುರ್ರೆ ಅವರನ್ನು ಹಿಂದಿಕ್ಕಿ ಟೆನಿಸ್ ವೃತ್ತಿಪರ ಸಂಘ(ಎಟಿಪಿ) ರ್ಯಾಂಕಿಂಗ್ ಪಟ್ಟಿಯಲ್ಲಿ...
ಸುನಿಲ್ ನರೇನ್ ಫಾರ್ಮ್ ಬಗ್ಗೆ ತಲೆಕೆಡಿಸಿಕೊಂಡಿಲ್ಲ: ಸ್ಟೀಫನ್ ಫ್ಲೆಮಿಂಗ್ಕೆಕೆಆರ್ ತಂಡದ ಪ್ರಮುಖ ಬೌಲರ್ ಸುನಿಲ್ ನರೇನ್ ಫಾರ್ಮ್ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ತಲೆಕೆಡಿಸಿಕೊಂಡಿಲ್ಲ ಎಂದು ಚೆನ್ನೈ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್...
ಬಿಸಿಸಿಐ ಸಲಹೆಗಾರರಾಗಿ ಸಚಿನ್, ರಾಹುಲ್, ಗಂಗೂಲಿ?ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಸೌರವ್ ಗಂಗೂಲಿ ಅವರನ್ನು ಬಿಸಿಸಿಐ ಸಲಹೆಗಾರರನ್ನಾಗಿ ನೇಮಿಸಲು ಬಿಸಿಸಿಐ ಒಲವು ತೋರಿದೆ.
ಮತ್ತೆ ವಿವಾದದಲ್ಲಿ ಶ್ರೀನಿವಾಸನ್ಪಿಎಲ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದಲ್ಲಿ ಸ್ವಹಿತಾಸಕ್ತಿ ಸಂಘರ್ಷದ ಆರೋಪ ಎದುರಿಸುತ್ತಿರುವ ಬಿಸಿಸಿಐ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
ಚಾಲೆಂಜರ್ಸ್ ಆಕ್ರಮಣಕ್ಕೆ ಡೆಲ್ಲಿ ಢಮಾರ್ವೇಗಿಗಳಾದ ಮಿಚೆಲ್ ಸ್ಟಾರ್ಕ್ ಹಾಗೂ ವರುಣ್ ಅರುಣ್ ಅವರ ಆಕ್ರಮಣಕಾರಿ ದಾಳಿಯ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ