ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕೆ ಜಯಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಆಂಧ್ರ ವಿರುದ್ಧ ಸೋತು ಮುಖಭಂಗ ಅನುಭವಿಸಿದರೂ, ಎರಡನೇ ಪಂದ್ಯದಲ್ಲಿ ಗೋವಾ ವಿರುದ್ಧ ಗೆಲವು ದಾಖಲಿಸಿದೆ.
ನಿಜವಾದ ಗಾವಸ್ಕರ್ ಭವಿಷ್ಯ, ಸುಳ್ಳಾಯ್ತು ಚಾಣಕ್ಯನ ನುಡಿತೀವ್ರ ಕುತೂಹಲ ಕೆರಳಿಸಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ಮುಗಿದಿದ್ದು, ಅತಿಥೇಯ ಆಸ್ಟ್ರೇಲಿಯಾ...
ಸೆಮಿಫೈನಲ್ ಭಾರತ ಸೋಲು: ನೊಂದ ಅಭಿಮಾನಿಗಳುಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಪಂದ್ಯದ ಫಲಿತಾಂಶ ವಿಶ್ವದಾದ್ಯಂತ ಇರುವ ಭಾರತೀಯ ತಂಡದ ಅಭಿಮಾನಿಗಳ ಆಸೆಯನ್ನು ಮಣ್ಣುಪಾಲು ಮಾಡಿದೆ.
ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋಲು: ಧೋನಿ ಮನೆಗೆ ಬಿಗಿ ಭದ್ರತೆವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ಹಿನ್ನೆಲೆಯಲ್ಲಿ, ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮನೆಗೆ...
ಜವಾಬ್ದಾರಿ ಮರೆತ ಆಟ ಮುಳುವಾಯಿತು: ಧೋನಿಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಜವಾಬ್ದಾರಿ ಮರೆತು ಆಡಿದ್ದು ಮುಳುವಾಯಿತು...
ಸದ್ಯಕ್ಕಿಲ್ಲ ಧೋನಿ ನಿವೃತ್ತಿಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಸಧ್ಯಕ್ಕೆ ತಾವು...
ಟೀಂ ಇಂಡಿಯಾಗೆ ಪ್ರೋತ್ಸಾಹದ ಅಗತ್ಯವಿದೆ: ಕಪಿಲ್ ದೇವ್ಕಠಿಣ ಅಭ್ಯಾಸ ಮಾಡಿ ಚೆನ್ನಾಗಿ ತಯಾರಿಸಿ ನಡೆಸಿದ ಟೀಂ ಮುಂದೆ ಟೀಂ ಇಂಡಿಯಾ ಪರಾಭವಗೊಂಡಿತು. ಪ್ರಾಥಮಿಕ ಹಂತದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ...
ಆಸ್ಟ್ರೇಲಿಯಾಗೆ ಮೊದಲ ಆಘಾತ: ಡೇವಿಡ್ ವಾರ್ನರ್ ಔಟ್ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಸೆಮಿಫೈನಲ್ ಪಂದ್ಯ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಪಂದ್ಯ ಗೆದ್ದರೆ ಮಾತ್ರ ಚಾಂಪಿಯನ್ಸ್ ಅಲ್ಲ..!ಸಿಡ್ನಿಯಲ್ಲಿ ಗುರುವಾರ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಸೋತಿರಬಹುದು. ಆದರೆ ಅದು ತನ್ನೊಂದಿಗೆ ಹಲವು ದಾಖಲೆಗಳನ್ನು...
ಭಾರತಕ್ಕೆ ಸೋಲು: ಅನುಷ್ಕಾ ವಿರುದ್ಧ ಟ್ವಿಟರ್ ನಲ್ಲಿ ಅಸಮಾಧಾನವಿಶ್ವಕಪ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಸೋಲು ಕಾಣುವುದಕ್ಕೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ..
ವಿಶ್ವಕಪ್: ಸಂಕಷ್ಟದಲ್ಲಿ ಭಾರತ, ಪಂದ್ಯದ ಮೇಲೆ ಆಸ್ಟ್ರೇಲಿಯಾ ಬಿಗಿ ಹಿಡಿತವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನೀಡಿರುವ 329 ರನ್ ಗಳ ಬೃಹತ್ ಮೊತ್ತವನ್ನು ಬೆನ್ನುಹತ್ತಿರುವ ಟೀಇಂಡಿಯಾ ಪ್ರಮುಖ 4 ವಿಕೆಟ್..
ಟೀಂ ಇಂಡಿಯಾಗೆ 329 ರನ್ ಗಳ ಬೃಹತ್ ಗುರಿಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ 329 ರನ್ ಗಳ ಬೃಹತ್ ಮೊತ್ತ ನೀಡಿದೆ.
ಭಾರತ-ಆಸೀಸ್ ಪಂದ್ಯದ ಟಿಕೆಟ್ ಗೆ ಭಾರಿ ಬೇಡಿಕೆವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆತಿಥೇಯ ಆಸ್ಟ್ರೇಲಿಯಾ ಫರಸ್ಪರ ಮುಖಾಮುಖಿಯಾಗಲಿದ್ದು, ಟಿಕೆಟ್ ಗೆ ಭಾರಿ ಬೇಡಿಕೆ ಹೆಚ್ಚಾಗಿದೆ...
ಸಿಡ್ನಿಯಲ್ಲಿ ಟೀಂ ಇಂಡಿಯಾಗೆ ತವರಿನ ವಾತಾವರಣವಿಶ್ವಕಪ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾಕ್ಕೆ ಭಾರತದ ಸವಾಲಿನ ಜೊತೆಗೆ ಗ್ಯಾಲರಿಯಲ್ಲಿ ಕೂರುವ 30 ಸಾವಿರ ಭಾರತೀಯ ಅಭಿಮಾನಿಗಳನ್ನು ಎದುರಿಸಬೇಕಾಗಿದೆ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ