ನಾಯಕನಾಗಿ ಸೌರವ್ ಗಂಗೂಲಿ ದಾಖಲೆ ಮುರಿದ ಧೋನಿಮಹೇಂದ್ರ ಸಿಂಗ್ ಧೋನಿ ತಮ್ಮ ನಾಯಕತ್ವದಲ್ಲಿ ಸುಮಾರು 111 ಪಂದ್ಯಗಳನ್ನು ಗೆಲ್ಲಿಸುವ ಮೂಲಕ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆಯನ್ನು ಮುರಿದಿದ್ದಾರೆ.
ಭಾರತಕ್ಕೆ ಪ್ರಯಾಸಕರ ಗೆಲುವುವೆಸ್ಟ್ ಇಂಡೀಸ್ ನೀಡಿದ ಅಲ್ಪ ಮೊತ್ತದ ಗುರಿಯನ್ನು ಮುಟ್ಟಲು ಭಾರತದ ಆಟಗಾರರು ಪ್ರಯಾಸ ಪಡಬೇಕಾಯಿತು. ಕೊನೆಗೂ ನಾಯಕ ಮಹೇಂದ್ರ ಸಿಂಗ್ ಧೋನಿಯ ಸಮಯೋಚಿತ ಆಟ ಭಾರತಕ್ಕೆ ಗೆಲುವು ತಂದುಕೊಟ್ಟಿತ್ತು.
ಕುತೂಹಲ ಕೆರಳಿಸಿದೆ ಭಾರತ- ವೆಸ್ಟ್ ಇಂಡೀಸ್ ಪಂದ್ಯವೆಸ್ಟ್ ಇಂಡೀಸ್ ನೀಡಿದ ಅಲ್ಪ ಮೊತ್ತದ ಗುರಿಯನ್ನು ತಲುಪಲು ಭಾರತ ಪ್ರಯಾಸ ಪಡುಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ವಿಶ್ವಕಪ್: 182ಕ್ಕೆ ವಿಂಡೀಸ್ ಆಲ್ ಔಟ್ಭಾರತ ಪ್ರಭಾವಿ ಬೌಲಿಂಗ್ ಎದುರು ವಿಂಡೀಸ್ ತಂಡದ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದ್ದು, ಕೇವಲ 182 ರನ್ ಗಳಿಗೇ ಆಲ್ ಔಟ್ ಆಗಿದ್ದಾರೆ.
ಎರಡನೇ ಸುತ್ತಿಗೆ ಅಶ್ವಿನಿ-ಜ್ವಾಲಾಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿಯರಾದ ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದಾರೆ...
ವಿಶ್ವಕಪ್ ಟೂರ್ನಿಯಲ್ಲಿ 25 ತಂಡಗಳು ಇರಲಿ: ಸಚಿನ್ ತೆಂಡೂಲ್ಕರ್ಕ್ರಿಕೆಟ್ ಕ್ರೀಡೆಯನ್ನು ಜಾಗತಿಕವಾಗಿ ಬೆಳೆಸುವ ಉದ್ದೇಶದಿಂದ ತಮ್ಮ ಸಲಹೆಗಳನ್ನು ನೀಡುತ್ತಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮುಂದಿನ ವಿಶ್ವಕಪ್ ಟೂರ್ನಿಯಲ್ಲಿ 25 ತಂಡಗಳನ್ನು ಆಡಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ...
ಕಳಂಕ ತೊಡೆದುಹಾಕುವೆ: ದಾಲ್ಮಿಯಾಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನದಂತೆ, ನೂತನವಾಗಿ ಬಿಸಿಸಿಐ ಅಧಿಕಾರದ ಚುಕ್ಕಾಣಿ ಹಿಡಿದಿರುವ ಜಗಮೋಹನ್ ದಾಲ್ಮಿಯಾ ಸಹ ಬಿಸಿಸಿಐ ಸ್ವಚ್ಛತೆಗೆ ಮುಂದಾಗಿದ್ದಾರೆ...
ಕೊಹ್ಲಿ ಕಿರಿಕ್ ವರದಿ ಸಲ್ಲಿಕೆಭಾರತೀಯ ಪತ್ರಕರ್ತನ ಮೇಲೆ ಕೋಪಗೊಂಡು ವಾಗ್ವಾದ ನಡೆಸಿದ್ದ ಟೀಂ ಇಂಡಿಯಾ ಉಪನಾಯಕ ವಿರಾಟ್ ಕೊಹ್ಲಿ ವರ್ತನೆ ಕುರಿತು ಐಸಿಸಿ ಹಾಗೂ ಬಿಸಿಸಿಐಗೆ ವರದಿ ನೀಡಲಾಗಿದೆ...
ಪತ್ರಕರ್ತನಿಗೆ ನಿಂದನೆ: ಕೊಹ್ಲಿಗೆ ಬಿಸಿಸಿಐ ಎಚ್ಚರಿಕೆಭಾರತದ ಪತ್ರಕರ್ತರೊಬ್ಬರನ್ನು ದೂಷಿಸಿದ ಭಾರತ ಕ್ರಿಕೆಟ್ ತಂಡದ ಉಪ ನಾಯಕ ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ ಕಟು ಎಚ್ಚರಿಕೆ ನೀಡಿದೆ.
ವಿಶ್ವಕಪ್: ಶ್ರೀಲಂಕಾ ದಾಖಲೆ ಮುರಿದ ಬಾಂಗ್ಲಾ2015ರ ವಿಶ್ವಕಪ್ ದಾಖಲೆಗಳಿಗೆ ಹೆಸರಾಗಿದೆ. ಪ್ರತಿಯೊಂದು ಪಂದ್ಯ ಯಾವುದಾದರೊಂದು ದಾಖಲೆಗೆ ಸಾಕ್ಷಿಯಾಗುತ್ತಿದೆ.
ಗೀತಾ ಬಸ್ರಾ ಜತೆ ಹರ್ಭಜನ್ ಸಿಂಗ್ ಮದುವೆ?ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಾಲಿವುಡ್ ನಟಿ ಗೀತಾ ಬಸ್ರಾ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ...
ಡ್ರಾಗೆ ಬಿಎಫ್ ಸಿ ತೃಪ್ತಿಪ್ರಸಕ್ತ ಐ-ಲೀಗ್ ಋತುವಿನಲ್ಲಿ ಹಾಲಿ ಚಾಂಪಿಯನ್ ಬೆಂಗಳೂರು ಎಫಿಸಿ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಯುವ ಸ್ಟ್ರೈಕರ್ ಯುಗೆನ್ಸನ್ ಲಿಂಗ್ಡೊ ತಂಡಕ್ಕೆ
ರಣಜಿ ಫೈನಲ್ಗೆ 2 ಬದಲಾವಣೆತಮಿಳುನಾಡು ತಂಡದ ವಿರುದ್ಧ ಮಾರ್ಚ್ 8ರಿಂದ ಮುಂಬೈನಲ್ಲಿ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ತಂಡ ಪ್ರಕಟಿಸಲಾಗಿದ್ದು,
ಪತ್ರಕರ್ತನ ಮೇಲೆ ವಿರಾಟ್ ಕೊಹ್ಲಿ ಕೂಗಾಟ, ನಂತರ ಕ್ಷಮೆಯಾಚನೆಸದಾ ಮುಂಗೋಪಿಯೆಂದೇ ಹೆಸರುವಾಸಿಯಾಗಿರುವ ವಿರಾಟ್ ಕೊಹ್ಲಿ ತಮ್ಮ ಸಿಟ್ಟಿನಿಂದ ಮತ್ತೆ ಸುದ್ದಿಯಾಗಿದ್ದಾರೆ.
ಟೀಂ ಇಂಡಿಯಾ ಪ್ರದರ್ಶನ ಅಚ್ಚರಿಯದಲ್ಲ: ಶಾಸ್ತ್ರಿವಿಶ್ವಕಪ್ ಆರಂಭಕ್ಕೂ ಮುನ್ನ ಸೋಲಿನ ಸುಳಿಯಲ್ಲಿ ಸಿಲುಕಿ ನಲುಗಿದ್ದ ಭಾರತ ಕ್ರಿಕೆಟ್ ತಂಡ, ಟೂರ್ನಿ ಆರಂಭದ ನಂತರ ಅತ್ಯುತ್ತಮ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!