ಮತ್ತೆ ಬಿಸಿಸಿಐ ಚುಕ್ಕಾಣಿ ಹಿಡಿದ ಜಗಮೋಹನ್ ದಾಲ್ಮಿಯಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷರಾಗಿ ಜಗಮೋಹನ್ ದಾಲ್ಮಿಯ ಅವರು ಆಯ್ಕೆಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧ ಲಂಕೆಗೆ ಭರ್ಜರಿ ಜಯವಿಶ್ವಕಪ್ ಕ್ರಿಕೆಟ್ನಲ್ಲಿ ಭಾನುವಾವಾರ ನಡೆದ ಶ್ರೀಲಂಕಾ ಮತ್ತು ಇಂಗ್ಲೆಂಡ್ ತಂಡ ನಡುವಿನ ಪಂದ್ಯದಲ್ಲಿ ಶ್ರೀಲಂಕಾ ತಂಡ ಇಂಗ್ಲೆಂಡ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ..
ವಿಶ್ವಕಪ್: ಪಾಕ್ಗೆ ಮೊದಲ ಜಯವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ಮೂಲಕ ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದ ಪಾಕಿಸ್ತಾನ ವಿಶ್ವಕಪ್ ನಲ್ಲಿ ಮೊದಲ ಗೆಲವು ದಾಖಲಿಸಿದೆ.
ನಾಳೆ ಬಿಸಿಸಿಐ ಅಧ್ಯಕ್ಷ ಚುನಾವಣೆ: ಶುರುವಾಗುತ್ತಾ ದಾಲ್ಮಿಯಾ ದರ್ಬಾರ್?ನಾಳೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಚುನಾವಣೆ ನಡೆಯಲಿದ್ದು, ಮಾಜಿ ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್...
ಮುಂಬೈ ಪ್ರತಿರೋಧ ಪ್ರಯತ್ನಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನದಾಟದಲ್ಲಿ ತನ್ನ ಎರಡನೇ ಇನಿಂಗ್ಸ್ ಮುಂದುವರಿಸಿದ ಮುಂಬೈ...
ವಿಶ್ವಕಪ್: ಯುಎಇ ವಿರುದ್ಧ ಭಾರತಕ್ಕೆ ಗೆಲವುನಿರೀಕ್ಷೆಯಂತೆ ಯುಎಇ ವಿರುದ್ಧ ಭಾರತ ಗೆಲವು ಸಾಧಿಸಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿಂದು ಯುಎಇ ತಂಡದ 103 ರನ್ಗಳ ಸವಾಲನ್ನು ಬೆನ್ನತ್ತಿ ಬ್ಯಾಟಿಂಗ್ಗೆ...
ರಣಜಿ ಫೈನಲ್ಗೆ ಲಗ್ಗೆ ಇಟ್ಟ ಕರ್ನಾಟಕಮುಂಬೈ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಜಯ ಗಳಿಸಿ ಫೈನಲ್ಗೆ ಲಗ್ಗೆ ಇಟ್ಟಿದೆ.
ಕಾಂಗಾರೂ ಪಡೆಯ 'ಕಿವಿ' ಹಿಂಡಿದ ಬೌಲ್ಟ್ವಿಶ್ವಕಪ್ ಪಂದ್ಯಾವಳಿಯಲ್ಲಿಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ನಡುವಿನ ಕದನದಲ್ಲಿ ಆಸ್ಟ್ರೇಲಿಯಾ ಪರಾಭವಗೊಂಡಿದೆ....
ಭಾರತದ ಅಬ್ಬರಕ್ಕೆ ಅರಬ್ ತತ್ತರ; 102 ರನ್ ಗಳಿಗೆ ಆಲೌಟ್ನಿರೀಕ್ಷೆಯಂತೆ ಭಾರತ ಮತ್ತು ಯುಎಇ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ಯುಎಇ ತತ್ತರಿಸಿದೆ...
ಕಿವೀಸ್ ದಾಳಿಗೆ ಕಾಂಗರೂ ಕಂಗಾಲುವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ 151 ರನ್ ಗೆ ಪತನಗೊಂಡಿದೆ...
ತಿಹಾರ್ ಜೈಲಿನಲ್ಲಿದ್ದಾಗ ಶ್ರೀಶಾಂತ್ ಹತ್ಯೆಗೆ ಯತ್ನ?ಐಪಿಎಲ್ ಪಂದ್ಯ ಬೆಟ್ಟಿಂಗ್ ಹಗರಣದಲ್ಲಿ ಭಾಗಿಯಾಗಿದ್ದು ಕ್ರಿಕೆಟ್ನಿಂದ ನಿಷೇಧಕ್ಕೊಳಗಾಗಿ ಇದೀಗ ತಿಹಾರ್ ಜೈಲಿನಲ್ಲಿರುವ ಬೌಲರ್...
ನಾಳೆ ಯುಎಇ Vs ಭಾರತ: ಶಮಿ ಅಲಭ್ಯಶ್ವಕಪ್ ಪಂದ್ಯಾವಳಿಯಲ್ಲಿ ನಾಳೆ (ಶನಿವಾರ) ಭಾರತ ಮತ್ತು ಯುಎಇ ನಡುವೆ ನಡೆಯಲಿರುವ ಪಂದ್ಯದಲ್ಲಿ ಭಾರತೀಯ ಬೌಲರ್ ಮೊಹಮ್ಮದ್ ಶಮಿ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ