ಸ್ಯಾಫ್ ಚಾಂಪಿಯನ್ಸ್ ಫೈನಲ್; ಕುವೈತ್ ಮಣಿಸಿದ ಭಾರತ, ದಾಖಲೆಯ 9ನೇ ಬಾರಿಗೆ ಟೀಂ ಇಂಡಿಯಾಗೆ ಕಿರೀಟಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.
ಬೆಂಗಳೂರು ಎಫ್ಸಿ ಜೊತೆ ಒಪ್ಪಂದ ವಿಸ್ತರಿಸಿದ ಖ್ಯಾತ ಭಾರತೀಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ!ಖ್ಯಾತ ಭಾರತೀಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ತಂಡ ಬೆಂಗಳೂರು ಎಫ್ಸಿ ಜೊತೆಗಿನ ಒಪ್ಪಂದವನ್ನು ಒಂದು ವರ್ಷಕ್ಕೆ ವಿಸ್ತರಿಸಿದ್ದಾರೆ.
ಅಥ್ಲೀಟ್ ಬಿಂದು ರಾಣಿ ಮೇಲೆ ಕೋಚ್ ಪತ್ನಿ ದೌರ್ಜನ್ಯ; ಚಪ್ಪಲಿ ತೋರಿಸಿ ಆಕ್ರೋಶ!ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಅಥ್ಲೀಟ್ ಬಿಂದುರಾಣಿ ಮೇಲೆ ಕೋಚ್ ಪತ್ನಿಯೊಬ್ಬರು ದೌರ್ಜನ್ಯ ನಡೆಸಿದ್ದು ಅಲ್ಲದೆ ಚಪ್ಪಲಿ ತೋರಿಸಿ ಆಕ್ರೋಶ ಹೊರಹಾಕಿದ್ದಾರೆ.
ಸ್ಯಾಫ್ ಫುಟ್ಬಾಲ್ ಟೂರ್ನಿ: ಲೆಬನಾನ್ ಮಣಿಸಿ ಫೈನಲ್ಗೆ ಭಾರತ ಲಗ್ಗೆಸ್ಯಾಫ್ ಫುಟ್ಬಾಲ್ ಟೂರ್ನಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿದ್ದು, ಲೆಬನಾನ್ ತಂಡವನ್ನು ಮಣಿಸಿದ ಚೆಟ್ರಿ ನೇತೃತ್ವದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.
ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ನೀರಜ್ ಚೋಪ್ರಾಟೋಕಿಯೋ ಒಲಿಂಪಿಕ್ ಚ್ಯಾಂಪಿಯನ್ ನೀರಜ್ ಚೋಪ್ರಾ ತಮ್ಮ ಗೆಲುವಿನ ಪ್ರಯಾಣ ಮುಂದುವರೆಸಿದ್ದು, ಇದೀಗ ಲುಸ್ಸಾನ್ ಡೈಮಂಡ್ ಲೀಗ್ನಲ್ಲಿ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏಷ್ಯನ್ ಕಬಡ್ಡಿ ಚಾಂಪಿಯನ್ಶಿಪ್: ಇರಾನ್ ಮಣಿಸಿ 8ನೇ ಬಾರಿಗೆ ಏಷ್ಯನ್ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ!ಅದ್ಭುತ ಪ್ರದರ್ಶನ ನೀಡಿದ ಭಾರತದ ಪುರುಷರ ಕಬಡ್ಡಿ ತಂಡ ಎಂಟನೇ ಬಾರಿ ಏಷ್ಯನ್ ಚಾಂಪಿಯನ್ಶಿಪ್ ಗೆದ್ದಿದೆ.
ವಿಶೇಷ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ: 50 ಪದಕಗಳ ಗಡಿ ದಾಟಿದ ಭಾರತ!ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್ನಲ್ಲಿ 50 ಪದಕಗಳ ಗಡಿ ದಾಟಿತು.
ಇತಿಹಾಸ ಬರೆದ ಒಲಂಪಿಯನ್ ಭವಾನಿ ದೇವಿ; ಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತಕ್ಕೆ ಮೊದಲ ಪದಕಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಒಲಂಪಿಯನ್ ಭವಾನಿ ದೇವಿ ಇತಿಹಾಸ ನಿರ್ಮಾಣ ಮಾಡಿದ್ದು ದೇಶಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.
ಬಹುಮಾನದ ಹಣದಲ್ಲಿ ಒಡಿಶಾ ರೈಲು ದುರಂತ ಸಂತ್ರಸ್ತರ ನಿಧಿಗೆ 20 ಲಕ್ಷ ರೂ. ದೇಣಿಗೆ ನೀಡಿದ ಭಾರತ ಫುಟ್ಬಾಲ್ ತಂಡಲೆಬನಾನ್ ತಂಡವನ್ನು 2-0 ಅಂತರದಿಂದ ಸೋಲಿಸಿದ ಭಾರತ ಫುಟ್ಬಾಲ್ ತಂಡ ಇಂಟರ್ ಕಾಂಟಿನೆಂಟಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಭಾರತ ತಂಡಕ್ಕೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು.
ಇಂಡೋನೇಷ್ಯಾ ಓಪನ್ ಗೆದ್ದು ಇತಿಹಾಸ ಬರೆದ ಭಾರತದ ಸಾತ್ವಿಕ್-ಚಿರಾಗ್ ಜೋಡಿ!ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ-ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದೆ.
ಜುಲೈ 6ಕ್ಕೆ ಭಾರತೀಯ ಕುಸ್ತಿ ಒಕ್ಕೂಟದ ಚುನಾವಣೆ: ಅಂದೇ ಫಲಿತಾಂಶ ಪ್ರಕಟ!ಬಹುನಿರೀಕ್ಷಿತ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಚುನಾವಣೆ ಜುಲೈ 6ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ.
WFI ಚುನಾವಣೆ: ಚುನಾವಣಾಧಿಕಾರಿಯಾಗಿ ಜಸ್ಟೀಸ್ ಮಿತ್ತಲ್ ಆಯ್ಕೆ! ಚುನಾವಣೆ ನಡೆಯುವುದು ಹೇಗೆ?ಕೊನೆಗೂ ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಹೊಸ ಮುಖ್ಯಸ್ಥರು ನೇಮಕವಾಗುವ ಸಾಧ್ಯತೆಯಿದೆ. ಅದಕ್ಕೆ ಮೊದಲ ಹೆಜ್ಜೆಯಾಗಿ ಚುನಾವಣಾಧಿಕಾರಿ ನೇಮಕ ಮಾಡಲಾಗಿದೆ.
ಫ್ರೆಂಚ್ ಓಪನ್: ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್, 23ನೇ ಗ್ರ್ಯಾನ್ಸ್ಲಾಮ್ ಗೆದ್ದ ಮೊದಲ ಆಟಗಾರ!ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡರು.
ಮಹಿಳಾ ಜ್ಯೂನಿಯರ್ ಹಾಕಿ ಏಷ್ಯಾ ಕಪ್: ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದ ಭಾರತ!ಕಾಕಾಮಿಗಾರಾದಲ್ಲಿ ಭಾನುವಾರ ನಡೆದ 2023ರ ಕಿರಿಯ ಮಹಿಳೆಯರ ಏಷ್ಯಾಕಪ್ ಹಾಕಿಯಲ್ಲಿ ಕೊರಿಯಾ ವಿರುದ್ಧ 2-1 ಗೋಲುಗಳಿಂದ ಜಯಗಳಿಸಿದ ಭಾರತ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿದೆ.
ಬಾಲ್ ಗರ್ಲ್ ತಲೆಗೆ ಚೆಂಡು ಬಡಿತ: ಫ್ರೆಂಚ್ ಓಪನ್ ಡಬಲ್ಸ್ ಜೋಡಿ ಅನರ್ಹ, ವಿಡಿಯೋ ವೈರಲ್!ಫ್ರೆಂಚ್ ಓಪನ್ ನಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಪಂದ್ಯದ ವೇಳೆ, ಮಿಯು ಕಾಟೊ ಹೊಡೆದ ಚೆಂಡು ಬಾಲ್ ಗರ್ಲ್ ತಲೆಯ ಬಡಿದಿದ್ದು ಈ ಹಿನ್ನೆಲೆಯಲ್ಲಿ ಆ ಮಹಿಳಾ ಜೋಡಿ ಜಪಾನ್-ಇಂಡೋನೇಷ್ಯಾದ ಮಹಿಳಾ ಡಬಲ್ಸ್ ನಲ್ಲಿ ಅನರ್ಹಗೊಂಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!