ಕ್ರೀಡೆ

ಸಂಕಷ್ಟದಲ್ಲಿ ಏಕದಿನ ಕ್ರಿಕೆಟ್: ರಾಹುಲ್ ದ್ರಾವಿಡ್

ಪ್ರಸ್ತುತ ಪರಿಸ್ಥಿತಿಯಲ್ಲಿ ಟೆಸ್ಟ್ ಕ್ರಿಕೆಟ್ ಗಿಂತ ಏಕದಿನ ಕ್ರಿಕೆಟ್ ಮಾದರಿ ಹೆಚ್ಚು ಸಂಕಷ್ಟದಲ್ಲಿದೆ ಎಂದು ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಸಂಕಷ್ಟದಲ್ಲಿ ಏಕದಿನ ಕ್ರಿಕೆಟ್: ರಾಹುಲ್ ದ್ರಾವಿಡ್