ಕಳೆದ ಒಂದೂವರೆ ವರ್ಷದಲ್ಲಿ 450ಕ್ಕೂ ಹೆಚ್ಚು ಕೋಚ್ ಗಳ ನೇಮಕ: ಅನುರಾಗ್ ಸಿಂಗ್ ಠಾಕೂರ್ಕಳೆದ ಒಂದೂವರೆ ವರ್ಷಗಳಲ್ಲಿ 450ಕ್ಕೂ ಹೆಚ್ಚು ತರಬೇತಿದಾರರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಪಂದ್ಯಾವಳಿಯಿಂದ ಮತ್ತೆ ಹಿಂದೆ ಸರಿದ ಭಾರತದ ಅಗ್ರ ಕುಸ್ತಿಪಟುಗಳು!ಭಾರತದ ಅಗ್ರ ಕುಸ್ತಿಪಟುಗಳು ಪ್ರಮುಖ ಟೂರ್ನಿಗಳಿಂದ ಹಿಂದೆ ಸರಿಯುವುದನ್ನು ಮುಂದುವರಿಸಿದ್ದು, ಎರಡನೇ ಶ್ರೇಯಾಂಕದ ಸರಣಿ ಇಬ್ರಾಹಿಂ-ಮುಸ್ತಫಾ ಟೂರ್ನಮೆಂಟ್ನಿಂದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹಿಂದೆ ಸರಿದಿದ್ದಾರೆ.
ಭಾರತೀಯ ಫುಟ್ಬಾಲ್ ದಂತಕಥೆ ತುಳಸಿದಾಸ್ ಬಲರಾಮ್ ನಿಧನಭಾರತೀಯ ಫುಟ್ಬಾಲ್ ದಂತಕಥೆ ತುಳಸಿದಾಸ್ ಬಲರಾಮ್ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ಕೋಲ್ಕತ್ತಾದಲ್ಲಿ ನಿಧನರಾದರು ಎಂದು ಅವರ ಕುಟುಂಬದ ನಿಕಟ ಮೂಲಗಳು ತಿಳಿಸಿವೆ.
ವುಮೆನ್ಸ್ ಪ್ರೀಮಿಯರ್ ಲೀಗ್: ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ 'ಆರ್ ಸಿ ಬಿ' ತಂಡದ ಮೆಂಟರ್!ದೇಶದ ಪ್ರಖ್ಯಾತ ಕ್ರೀಡಾ ತಾರೆಗಳನ್ನು ತನ್ನ ಐಕಾನ್ಗಳನ್ನಾಗಿ ಇರಿಸಿಕೊಳ್ಳುವ ಸಂಪ್ರದಾಯವನ್ನು ಆರ್ಸಿಬಿ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲೂ ಮುಂದುವರಿಸಿದೆ.
ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ, ಆಕಾಶದೀಪ್ ಸಿಂಗ್!ರಾಷ್ಟ್ರೀಯ ಓಪನ್ ರೇಸ್ ವಾಕಿಂಗ್ ಚಾಂಪಿಯನ್ಶಿಪ್ನಲ್ಲಿ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ 20 ಕಿಮೀ ಓಟದ ನಡಿಗೆಯಲ್ಲಿ ಅರ್ಹತೆ ಪಡೆದ ನಂತರ ಟೋಕಿಯೊ ಒಲಿಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್...
ಖೇಲೋ ಇಂಡಿಯಾ ಯೂತ್ ಗೇಮ್ಸ್: ಚಿನ್ನ ಗೆದ್ದ ನಟ ಆರ್ ಮಾಧವನ್ ಪುತ್ರ ವೇದಾಂತ್!ಖೇಲೋ ಇಂಡಿಯಾ ಯೂತ್ ಗೇಮ್ಸ್ ನ ಈಜು ಸ್ಪರ್ಧೆಯ 200 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ನಟ ಆರ್. ಮಾಧವನ್ ಅವರ ಪುತ್ರ ವೇದಾಂತ್ ಚಿನ್ನದ ಪದಕ ಗೆದ್ದಿದ್ದಾರೆ.
ಟರ್ಕಿಯಲ್ಲಿ ಭೂಕಂಪ: ಕಟ್ಟಡದ ಅವಶೇಷಗಳಿಂದ ಘಾನಾ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ಜೀವಂತವಾಗಿ ರಕ್ಷಣೆ!ಟರ್ಕಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಘಾನಾದ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ನಾಪತ್ತೆಯಾಗಿದ್ದು ಆದರೆ ಈಗ ಅವರನ್ನು ಹಟೇ ಪ್ರಾಂತ್ಯದ ಕಟ್ಟಡದ ಅವಶೇಷಗಳಿಂದ ಜೀವಂತವಾಗಿ ಹೊರತೆಗೆಯಲಾಗಿದೆ.
ದೇಶದ ಗೌರವಕ್ಕೆ ಧಕ್ಕೆ ತರುವ ಕೆಲಸವನ್ನು ಯಾವತ್ತಿಗೂ ಮಾಡುವುದಿಲ್ಲ: ದೀಪಾ ಕರ್ಮಕರ್ಸ್ಪರ್ಧೆಯಿಂದ 21 ತಿಂಗಳ ನಿಷೇಧ ಎಂಬ ಸುದ್ದಿ ಹೊರಬರುತ್ತಿದ್ದಂತೆ ಪ್ರತಿಕ್ರಿಯಿಸಿರುವ ಭಾರತೀಯ ಮಹಿಳಾ ಜಿಮ್ನಾಸ್ಟ್ ದೀಪಾ ಕರ್ಮಕರ್, ದೇಶದ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೆಲಸ ಮಾಡುವುದಿಲ್ಲ ಎಂದಿದ್ದಾರೆ.
ನಿಷೇಧಿತ ವಸ್ತು ಬಳಕೆ; ಜಿಮ್ನಾಸ್ಟ್ ದೀಪಾ ಕರ್ಮಾಕರ್ 21 ತಿಂಗಳು ಅಮಾನತುಜಿಮ್ನಾಸ್ಟ್ ದೀಪಾ ಕರ್ಮಕರ್ ಅವರು ನಿಷೇಧಿತ ವಸ್ತುವನ್ನು ಬಳಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ITA) 21 ತಿಂಗಳ ಕಾಲ ನಿಷೇಧ ಹೇರಿದೆ.
ವೃತ್ತಿಜೀವನದಲ್ಲಿ ಎಲ್ಲವನ್ನೂ ಪಡೆದುಕೊಂಡಿದ್ದೇನೆ, ಏನೂ ಉಳಿದಿಲ್ಲ: ನಿವೃತ್ತಿಯ ಸುಳಿವು ಬಿಟ್ಟುಕೊಟ್ಟ ಲಿಯೊನೆಲ್ ಮೆಸ್ಸಿನ್ನ ವೃತ್ತಿ ಜೀವನದಲ್ಲಿ ಅತ್ಯಂತ ಮಹತ್ವದಾದ ಫಿಫಾ 2022 ವಿಶ್ವಕಪ್ ಮುಡಿಗೇರಿಸಿಕೊಂಡ ನಂತರ ಹೆಚ್ಚಿಗೆ ಏನನ್ನೂ ಕೇಳಲ್ಲ ಎಂದು ಹೇಳುವ ಮೂಲಕ ಅರ್ಜೈಂಟೇನಾದ ಲಿಯೊನೆಲ್ ಮೆಸ್ಸಿ, ನಿವೃತ್ತಿಯ ಸುಳಿವು ನೀಡಿದ್ದಾರೆ.
ಕುಸ್ತಿಪಟುಗಳ ವಿವಾದ: ಕುಸ್ತಿ ಫೆಡರೇಶನ್ನ ಮೇಲ್ವಿಚಾರಣಾ ಸಮಿತಿಗೆ ಬಬಿತಾ ಫೋಗಟ್ ಸೇರ್ಪಡೆ!ಮಾಜಿ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಬಬಿತಾ ಫೋಗಟ್ ಅವರನ್ನು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಮತ್ತು ಫೆಡರೇಶನ್ ನಡೆಸಲು ಕ್ರೀಡಾ ಸಚಿವಾಲಯ ರಚಿಸಿರುವ ಮೇಲ್ವಿಚಾರಣಾ ಸಮಿತಿಯಲ್ಲಿ ಸೇರಿಸಲಾಗಿದೆ.
ಹಾಕಿ ವಿಶ್ವಕಪ್ ವೈಫಲ್ಯಕ್ಕೆ ಮೊದಲ ತಲೆದಂಡ: ಭಾರತದ ಮುಖ್ಯ ಕೋಚ್ ಸ್ಥಾನಕ್ಕೆ ಗ್ರಹಾಂ ರೀಡ್ ರಾಜೀನಾಮೆಭಾರತೀಯ ಪುರುಷರ ಹಾಕಿ ತಂಡದ ವಿಶ್ವಕಪ್ ವೈಫಲ್ಯಕ್ಕೆ ಮೊದಲ ತಲೆದಂಡವಾಗಿದೆ. ಭಾರತದ ಮುಖ್ಯ ಕೋಚ್ ಸ್ಥಾನಕ್ಕೆ ಗ್ರಹಂ ರೀಡ್ ರಾಜೀನಾಮೆ ನೀಡಿದ್ದಾರೆ.
ಹಾಕಿ ಪುರುಷರ ವಿಶ್ವಕಪ್: ದಕ್ಷಿಣ ಆಫ್ರಿಕಾವನ್ನು 5-2 ಅಂತರದಿಂದ ಮಣಿಸಿದ ಭಾರತ 9 ನೇ ಸ್ಥಾನಕ್ಕೆಹಾಕಿ ಪುರುಷರ ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ ತಂಡ 5-2 ಅಂತರದಿಂದ ಮಣಿಸಿದೆ.
ಜೊಕೊವಿಚ್ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ; ನಡಾಲ್ ದಾಖಲೆ ಸರಿಗಟ್ಟಿದ 'ಸರ್ಬಿಯಾ ಕಿಂಗ್'ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿದ್ದು, ಈ ಮೂಲಕ ಸ್ಪೇನ್ ನ ರಾಫೆಲ್ ನಡಾಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಕೊನೆಯ ಗ್ರ್ಯಾಂಡ್ ಸ್ಲಾಂನಲ್ಲಿ ಸೋಲು: ಪ್ರಶಸ್ತಿ ಗೆಲ್ಲುವ ಕನಸು ಭಗ್ನ, ಸಾನಿಯಾ ಮಿರ್ಜಾ ಕಣ್ಣೀರ ವಿದಾಯಆಸ್ಟ್ರೇಲಿಯನ್ ಓಪನ್ 2023ರ ಮಿಶ್ರ ಡಬಲ್ಸ್ ವಿಭಾಗದ ಫೈನಲ್ನಲ್ಲಿ ಸಾನಿಯಾ ಮತ್ತು ರೋಹನ್ ಬೋಪಣ್ಣ ಜೋಡಿ 6-7, 6-2 ಸೆಟ್ಗಳಿಂದ ಸೋತು ನಿರ್ಗಮಿಸಿತು. ಇದರ ಬೆನ್ನಲ್ಲೇ ತಮ್ಮ ಕೊನೆಯ ಗ್ರ್ಯಾಂಡ್ ಸ್ಲಾಂನ ಟೂರ್ನಿಗೆ ಸಾನಿಯಾ ಮಿರ್ಜಾ ಕಣ್ಮೀರಿನ ವಿದಾಯ ಹೇಳಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!