ಕತಾರ್ ಗೆ ತೀವ್ರ ಮುಜುಗರ: ತಂಡದ ಫೋಟೋಗಾಗಿ ಬಾಯಿ ಮುಚ್ಚಿಕೊಂಡು ಪ್ರತಿಭಟನೆ ನಡೆಸಿದ ಜರ್ಮನ್ ಆಟಗಾರರುಇದೇ ಮೊದಲ ಬಾರಿಗೆ ಕತಾರ್ ಫೀಫಾ ವಿಶ್ವಕಪ್ ಟೂರ್ನಿಯನ್ನು ಆಯೋಜನೆ ಮಾಡುತ್ತಿದ್ದು ಇಸ್ಲಾಮಿಕ್ ರಾಷ್ಟ್ರ ಮೇಲಿಂದ ಮೇಲೆ ಮುಜುಗರಕ್ಕೀಡಾಗುತ್ತಿದೆ.
ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವದಾಖಲೆ: ಐದು ಫುಟ್ಬಾಲ್ ವಿಶ್ವಕಪ್ಗಳಲ್ಲಿ ಗೋಲು ಗಳಿಸಿದ ಮೊದಲ ಆಟಗಾರ!ಪೋರ್ಚುಗಲ್ ಲೆಜೆಂಡ್ ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ ದಾಖಲೆ ಪುಸ್ತಕಕ್ಕೆ ಮತ್ತೊಂದು ದಾಖಲೆಯನ್ನು ಸೇರಿಸಿದ್ದಾರೆ. 37 ವರ್ಷದ ಸ್ಟಾರ್ ಆಟಗಾರ 2022ರ ಫುಟ್ಬಾಲ್ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಗೋಲು ಗಳಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು.
ಫಿಫಾ ಫುಟ್ಬಾಲ್ ವಿಶ್ವಕಪ್: ಟೂರ್ನಿಯಿಂದ ಅತಿಥೇಯ ಕತಾರ್ ಔಟ್, ಜಗತ್ತಿನ ಮೊದಲ ತಂಡ!ಹಾಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯಲ್ಲಿ ಸತತ ಎರಡು ಸೋಲು ಕಾಣುವ ಮೂಲಕ ಆತಿಥೇಯ ಕತಾರ್ ತಂಡ ಟೂರ್ನಿಯಿಂದ ಹೊರಬಿದ್ದಿದೆ.
ಅಭಿಮಾನಿಯೊಂದಿಗೆ ಘರ್ಷಣೆ: ಕ್ರಿಸ್ಟಿಯಾನೋ ರೊನಾಲ್ಡೊಗೆ ದಂಡ; 2 ಪಂದ್ಯಗಳಿಗೆ ನಿಷೇಧಮ್ಯಾಂಚೆಸ್ಟರ್ ನ ಮಾಜಿ ಕ್ರೀಡಾಪಟು ಕ್ರಿಸ್ಟಿಯಾನೋ ರೆನಾಲ್ಡೋ ಅಭಿಮಾನಿಯೊಂದಿಗೆ ದುರ್ವರ್ತನೆ ತೋರಿದ್ದಕ್ಕಾಗಿ 50,000 ಪೌಂಡ್ ಗಳಷ್ಟು ದಂಡ ವಿಧಿಸಲಾಗಿದ್ದು 2 ಪಂದ್ಯಗಳಿಗೆ ನಿಷೇಧಿಸಲಾಗಿದೆ.
ಫೀಫಾ ವಿಶ್ವಕಪ್: ಅರ್ಜೆಂಟೀನಾ ಸೋಲಿಸಿದ್ದ ಸೌದಿ ಆಟಗಾರರಿಗೆ ರೋಲ್ಸ್ ರಾಯ್ಸ್ ಕಾರು ಉಡುಗೊರೆ!ಫೀಫಾ ವಿಶ್ವಕಪ್ ಟೂರ್ನಿಯಲ್ಲಿ ವಿಶ್ವದ ಅತ್ಯಂತ ಶಕ್ತಿಶಾಲಿ ಫುಟ್ಬಾಲ್ ತಂಡವೆಂದು ಪರಿಗಣಿಸಲ್ಪಟ್ಟ ಅರ್ಜೆಂಟೀನಾವನ್ನು ಸೌದಿ ಅರೇಬಿಯಾ ತಂಡ ಸೋಲಿಸಿತ್ತು. ಇದೀಗ ಆ ಆಟಗಾರರಿಗೆ ಸೌದಿ ಅರೇಬಿಯಾ ದೊಡ್ಡ ಉಡುಗೊರೆಯನ್ನು ನೀಡುತ್ತಿದೆ.
ಫಿಫಾ ವಿಶ್ವಕಪ್ 2022: ನಾಲ್ಕು ಬಾರಿ ಚಾಂಪಿಯನ್ ಜರ್ಮನಿಗೆ ಶಾಕ್ ನೀಡಿದ ಜಪಾನ್; 2-1 ಗೋಲುಗಳೊಂದಿಗೆ ಗೆಲುವುಖಲೀಫಾ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಫಿಫಾ ವಿಶ್ವಕಪ್ನ ಇ ಗುಂಪಿನ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ನ್ನು ಜರ್ಮನಿಯನ್ನು 2-1 ಗೋಲುಗಳಿಂದ ಸೋಲಿಸಿದ ಜಪಾನ್, ಅದ್ಭುತವಾಗಿ ಕಾಂಬ್ಯಾಕ್ ಮಾಡಿತು.
ಫೀಫಾ ವಿಶ್ವಕಪ್ ಉದ್ಘಾಟನೆಗೆ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ನನ್ನು ಆಹ್ವಾನಿಸಿಲ್ಲ: ಕತಾರ್ದೋಹಾದಲ್ಲಿ ನಡೆದ ಫೀಫಾ ವಿಶ್ವಕಪ್ ಉದ್ಘಾಟನೆಗೆ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯಕ್ಗೆ ಯಾವುದೇ ಅಧಿಕೃತ ಆಹ್ವಾನ ನೀಡಿರಲಿಲ್ಲ ಎಂದು ರಾಜತಾಂತ್ರಿಕ ಚಾನೆಲ್ಗಳ ಮೂಲಕ ಕತಾರ್ ಭಾರತಕ್ಕೆ ಮಾಹಿತಿ ನೀಡಿದೆ.
ಕೊಚ್ಚಿ: ಫೀಫಾ ವಿಶ್ವಕಪ್ ಪ್ರದರ್ಶಿಸಲು 23 ಲಕ್ಷ ರೂ. ಗೆ ಮನೆ ಖರೀದಿಸಿದ ಕೇರಳ ಅಭಿಮಾನಿಗಳುಫೀಫಾ ವಿಶ್ವಕಪ್ ಋತುವಿನಲ್ಲಿ ಫುಟ್ ಬಾಲ್ ಅಭಿಮಾನಿಗಳು ಕ್ರೀಡೆಯೆಡೆಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಲು ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿರುತ್ತಾರೆ.
ಮ್ಯಾಂಚೆಸ್ಟರ್ ಯುನೈಟೆಡ್ ತೊರೆದ ರೊನಾಲ್ಡೊ! ಅಭಿಮಾನಿಗಳಿಗೆ ದೊಡ್ಡ ಶಾಕ್ವಿಶ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತಕ್ಷಣದಿಂದಲೇ ಜಾರಿಯಾಗುವಂತೆ ತಂಡವನ್ನು ತೊರೆಯಲಿದ್ದಾರೆ ಎಂದು ಮ್ಯಾಂಚೆಸ್ಟರ್ ಯುನೈಟೆಡ್ ಪ್ರೀಮಿಯರ್ ಲೀಗ್ ಮಂಗಳವಾರ ಹೇಳಿದೆ. ಈ ಮೂಲಕ ರೊನಾಲ್ಡೊ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಲಾಗಿದೆ.
ಫಿಫಾ ವಿಶ್ವಕಪ್ 2022: 2-1 ಗೋಲು ಮೂಲಕ ಅರ್ಜೆಂಟೀನಾಗೆ ಶಾಕ್ ಕೊಟ್ಟ ಸೌದಿ ಅರೇಬಿಯಾ!ಫುಟ್ಬಾಲ್ ವಿಶ್ವಕಪ್ 2022ರ ಟೂರ್ನಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಮೆಸ್ಸಿ ಪಡೆಗೆ ದೊಡ್ಡ ಶಾಕ್ ಎದುರಾಗಿದೆ. ಟೂರ್ನಿಯ ಸಿ ಗುಂಪಿನ ಐದನೇ ಪಂದ್ಯ ಅರ್ಜೆಂಟೀನಾ ಮತ್ತು ಸೌದಿ ಅರೇಬಿಯಾ ನಡುವೆ ನಡೆಯಿತು.
ಫಿಫಾ ವಿಶ್ವಕಪ್ 2022 ಗೆ ವರ್ಣರಂಜಿತ ಚಾಲನೆ; ಕತಾರ್ ವಿರುದ್ಧ 2-0 ಗೋಲುಗಳೊಂದಿಗೆ ಈಕ್ವೆಡಾರ್ ಶುಭಾರಂಭಫಿಫಾ ವಿಶ್ವಕಪ್ 2022ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆತಿದೆ. ಕತಾರ್ ನ ಅಲ್ ಖೋರಾ ಮೈದಾನದಲ್ಲಿ ವರ್ಣರಂಜಿತ ಸಮಾರಂಭದೊಂದಿಗೆ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿ ಆರಂಭವಾಯಿತು.
ಫಿಫಾ ವಿಶ್ವಕಪ್ನಲ್ಲಿ ಮತ್ತೊಂದು ವಿವಾದ; ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್, ಕಾರಣ ಹಿಜಾಬ್!!ಕತಾರ್ ನಲ್ಲಿ ಆರಂಭವಾಗಿರುವ ಫಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಇಂದು ಮತ್ತೊಂದು ವಿವಾದಕ್ಕೆ ವೇದಿಕೆಯಾಗಿದ್ದು, ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಲು ಇರಾನ್ ತಂಡದ ಆಟಗಾರರು ನಿರಾಕರಿಸಿದ್ದಾರೆ.
ಫುಟ್ಬಾಲ್ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ: ಭಾರತೀಯ ಫುಟ್ಬಾಲ್ ಕ್ಲಬ್ಗಳ ಸಹಕಾರ ಕೋರಿದ ಸಿಬಿಐದೇಶದಲ್ಲಿ ನಡೆದ ಫುಟ್ಬಾಲ್ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಬಿಐ (ಕೇಂದ್ರೀಯ ತನಿಖಾ ದಳ) ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
FIFA ವಿಶ್ವಕಪ್ 2022: ಕತಾರ್ನಲ್ಲಿ ಸೆಕ್ಸ್ ಆಟಿಕೆ, ಹಂದಿ ಮಾಂಸ, ಬಿಯರ್ ಗೆ ನಿಷೇಧFIFA ವಿಶ್ವಕಪ್ 2022: ಕತಾರ್ನಲ್ಲಿ ಸೆಕ್ಸ್ ಆಟಿಕೆ, ಹಂದಿ ಮಾಂಸ ಬಿಯರ್ ಗೆ ನಿಷೇಧ
ಛತ್ತೀಸ್ಗಢ: ಪಂದ್ಯದ ವೇಳೆ ಗಾಯಗೊಂಡಿದ್ದ ಕಬಡ್ಡಿ ಆಟಗಾರನ ಸಾವು; ತಿಂಗಳಲ್ಲಿ ಇದು 3ನೇ ಸಾವು!ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಪಂದ್ಯದ ವೇಳೆ ಗಂಭೀರ ಗಾಯಗೊಂಡಿದ್ದ 28 ವರ್ಷದ ಕಬಡ್ಡಿ ಆಟಗಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್