ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2022: ಭಾರತದ ಕುಸ್ತಿಪಟುಗಳಾದ ನವೀನ್, ವಿನೇಶ್ ಫೋಗಟ್ ಗೆ ಚಿನ್ನ, ಪೂಜಾಗೆ ಕಂಚಿನ ಪದಕ

ಕಾಮನ್ ವೆಲ್ತ್ ಗೇಮ್ಸ್ 22 ರಲ್ಲಿ ಶನಿವಾರ ಕೂಡಾ ಭಾರತದ ಪದಕ ಭೇಟಿ ಮುಂದುವರೆದಿದೆ. ಅದರಲ್ಲೂ ಕುಸ್ತಿಯಲ್ಲಿ ದೇಶಕ್ಕೆ ಹೆಚ್ಚಿನ ಪದಕಗಳು ಬರುತ್ತಿವೆ.

ಕಾಮನ್ ವೆಲ್ತ್ ಗೇಮ್ಸ್ 2022: ಭಾರತದ ಕುಸ್ತಿಪಟುಗಳಾದ ನವೀನ್, ವಿನೇಶ್ ಫೋಗಟ್ ಗೆ ಚಿನ್ನ, ಪೂಜಾಗೆ ಕಂಚಿನ ಪದಕ
CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್​ಗೆ ಭಾರತ ಪುರುಷರ ಹಾಕಿ ತಂಡ!

CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್​ಗೆ ಭಾರತ ಪುರುಷರ ಹಾಕಿ ತಂಡ!

ಕಾಮನ್​ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ.

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್: ಬೆಳ್ಳಿ ಗೆದ್ದ ರಿಲೇ ತಂಡ, ರಾಜ್ಯದ ಪ್ರಿಯಾ ಮೋಹನ್ ಗೆ 5 ಲಕ್ಷ ನಗದು ಪುರಸ್ಕಾರ

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್: ಬೆಳ್ಳಿ ಗೆದ್ದ ರಿಲೇ ತಂಡ, ರಾಜ್ಯದ ಪ್ರಿಯಾ ಮೋಹನ್ ಗೆ 5 ಲಕ್ಷ ನಗದು ಪುರಸ್ಕಾರ

ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತೀಯ ರಿಲೇ ತಂಡಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ  ಡಾ. ನಾರಾಯಣ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.