ಅಥ್ಸೆಟಿಕ್ಸ್ ನಲ್ಲಿ ಭಾರತ ಶ್ರೇಷ್ಠ ಪ್ರಗತಿ ಕಾಣುತ್ತಿದೆ: ಭಾರತೀಯ ಅಥ್ಲೀಟ್ಸ್ ಗಳ ಸಾಧನೆಗೆ ಸೆಬಾಸ್ಟಿಯನ್ ಕೋ ಶ್ಲಾಘನೆಅಥ್ಸೆಟಿಕ್ಸ್ ನಲ್ಲಿ ಭಾರತ ಶ್ರೇಷ್ಠ ಪ್ರಗತಿ ಕಾಣುತ್ತಿದೆ ಎಂದು ವರ್ಲ್ಡ್ ಅಥ್ಲೆಟಿಕ್ಸ್ ಅಧ್ಯಕ್ಷ ಸೆಬಾಸ್ಟಿಯನ್ ಕೋ ಭಾರತೀಯ ಅಥ್ಲೀಟ್ಗಳನ್ನು ಅಭಿನಂದಿಸಿದ್ದಾರೆ.
ಟೋಕಿಯೊ ಒಲಂಪಿಕ್ಸ್ ಯಶಸ್ಸು: ಭಾರತ ಹಾಕಿ ತಂಡಕ್ಕೆ ಮತ್ತೆ 10 ವರ್ಷಗಳ ಕಾಲ ಒಡಿಶಾ ಸರ್ಕಾರ ಪ್ರಾಯೋಜಕತ್ವಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಯಶಸ್ಸು ಸಾಧಿಸಿದ್ದು, ಈ ಯಶಸ್ಸಿನ ಬೆನ್ನಲ್ಲೇ ಒಡಿಶಾ ಸರ್ಕಾರ ಇನ್ನು 10 ವರ್ಷಗಳ ಕಾಲ ಪ್ರಾಯೋಜಕತ್ವ ವಿಸ್ತರಿಸಲು ನಿರ್ಧರಿಸಿದೆ.
ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಅಂಪೈರ್ ಆಗಿ ಭಾರತದ ಜೀವನ್ ಬಲ್ಲವ್ ಸಮಲ್ ನೇಮಕಟೋಕಿಯೊದಲ್ಲಿ ನಡೆಯಲಿರುವ 32 ನೇ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಅಂಪೈರ್ ಆಗಿ ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ ಬ್ಲೂ ಬ್ಯಾಡ್ಜ್ ಇಂಟರ್ನ್ಯಾಷನಲ್ ಅಂಪೈರ್ ಜೀವನ್ ಬಲ್ಲವ್ ಸಮಲ್ ಅವರನ್ನು ನೇಮಿಸಿದೆ.
ಪಿ.ವಿ. ಸಿಂಧು ಜೊತೆ ಐಸ್ ಕ್ರೀಂ ಸವಿದು ಮಾತು ಉಳಿಸಿಕೊಂಡ ಪ್ರಧಾನಿ ಮೋದಿ!ಪ್ರಧಾನಿ ನರೇಂದ್ರ ಮೋದಿ ಎರಡು ಬಾರಿ ಒಲಂಪಿಕ್ಸ್ ಪದಕ ವಿಜೇತೆ ಪಿ. ವಿ. ಸಿಂಧು ಜೊತೆಗೆ ಐಸ್ ಕ್ರೀಂ ಸವಿದು ಮಾತು ಉಳಿಸಿಕೊಂಡರು.
ಪ್ರಾಯೋಜಕರ ಜೆರ್ಸಿ ತೊಡದೇ ಇದ್ದುದು ಉದ್ದೇಶಪೂರ್ವಕವಲ್ಲ: ಕುಸ್ತಿಪಟು ವಿನೇಶ್ ಫೋಗಟ್ ಸ್ಪಷ್ಟನೆಟೊಕಿಯೊ ಒಲಿಂಪಿಕ್ಸ್ ವೇಳೆ ಅಶಿಸ್ತು ತೋರಿದ್ದಾರೆ ಎನ್ನುವ ಕಾರಣಕ್ಕೆ ಭಾರತದ ರೆಸ್ಲಿಂಗ್ ಒಕ್ಕೂಟದಿಂದ ಅಮಾನತು ಶಿಕ್ಷೆಯನ್ನು ಎದುರಿಸುತ್ತಿರುವ ಕುಸ್ತಿಪಟು ವಿನೇಶ್ ಫೋಗಟ್ ತಮ್ಮ ಮೇಲಿನ ಆಪಾದನೆಗಳನ್ನು ನಿರಾಕರಿಸಿ ಸ್ಪಷ್ಟನೆ ನೀಡಿದ್ದಾರೆ.
'ಡೆರ್ ಬಾಂಬರ್' ಖ್ಯಾತಿಯ ಮಾಜಿ ಫುಟ್ಬಾಲ್ ಆಟಗಾರ ಗೆರ್ಡ್ ಮುಲ್ಲರ್ ನಿಧನಮಾಜಿ ಜರ್ಮನ್ ಫುಟ್ಬಾಲ್ ಆಟಗಾರ ಮತ್ತು ಕ್ರೀಡಾ ಇತಿಹಾಸದಲ್ಲಿ ಶ್ರೇಷ್ಠ ಗೋಲು ಗಳಿಸಿದವರಲ್ಲಿ ಒಬ್ಬರಾದ ಗೆರ್ಡ್ ಮುಲ್ಲರ್ ತಮ್ಮ 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ರೋಜರ್ ಫೆಡರರ್ ಟೇಬಲ್ ಟೆನ್ನಿಸ್ ನೈಪುಣ್ಯತೆ ಕಂಡು ಅಭಿಮಾನಿಗಳು ಸುಸ್ತುಟೆನ್ನಿಸ್ ತಾರೆ ರೋಜರ್ ಫೆಡರರ್ ಅಭಿಮಾನಿಗಳಿಗಾಗಿ ಬಿಡುಗಡೆಗೊಳಿಸಿರುವ ಇನ್ ಸ್ಟಾಗ್ರಾಂ ವಿಡಿಯೊ ವೈರಲ್ ಆಗಿದೆ. ವಿಡಿಯೋದಲ್ಲಿ ಫೆಡರರ್ ಅವರು ತಮ್ಮ ಟೇಬಲ್ ಟೆನ್ನಿಸ್ ಆಟದ ಪ್ರಾವೀಣ್ಯತೆಯನ್ನು ಬಹಿರಂಗ ಪಡಿಸಿದ್ದಾರೆ.
ಭಾರತದ ಮಹಿಳಾ ಫುಟ್ ಬಾಲ್ ತಂಡಕ್ಕೆ ಥಾಮಸ್ ಡೆನ್ನರ್ ಬಿ ಮುಖ್ಯ ತರಬೇತುದಾರಭಾರತದ ಮಹಿಳಾ ಫುಟ್ಬಾಲ್ ತಂಡದ ಮುಖ್ಯ ತರಬೇತುದಾರರಾಗಿ ಸ್ವೀಡನ್ ನ ಥಾಮಸ್ ಡೆನ್ನರ್ ಬಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಖಿಲ ಭಾರತ ಫುಟ್ ಬಾಲ್ ಫೆಡರೇಷನ್ (ಎಐಎಫ್ ಎಫ್) ಶುಕ್ರವಾರ ಪ್ರಕಟಿಸಿದೆ.
ಜಾಗತಿಕ ಶ್ರೇಯಾಂಕದಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ 2ನೇ ಸ್ಥಾನಕ್ಕೆ ಏರಿಕೆಒಲಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಒಲಂಪಿಕ್ಸ್ ಕ್ರೀಡಾಕೂಟದ ಬಳಿಕ ಜಾಗತಿಕ ಶ್ರೇಣಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ.
ಟೋಕಿಯೊ ಒಲಂಪಿಕ್ಸ್ನಲ್ಲಿ ಪದಕ ಮಿಸ್ ಮಾಡಿಕೊಂಡ 20 ಆಟಗಾರರಿಗೆ ತಲಾ 11 ಲಕ್ಷ ರೂ. ಘೋಷಿಸಿದ ಮ್ಯಾನ್ಕೈಂಡ್ ಫಾರ್ಮಾಇತ್ತೀಚೆಗೆ ನಡೆದ ಟೋಕಿಯೊ ಒಲಂಪಿಕ್ಸ್ನಲ್ಲಿ ಪದಕಗಳನ್ನು ಮಿಸ್ ಮಾಡಿಕೊಂಡ 20 ಭಾರತೀಯ ಆಟಗಾರರನ್ನು ಅಭಿನಂದಿಸಲು ನಿರ್ಧರಿಸಲಾಗಿದೆ ಮತ್ತು ಅವರ ದೃಢ ನಿರ್ಧಾರ ಮತ್ತು ಕಠಿಣ ಪರಿಶ್ರಮವನ್ನು ಪ್ರೋತ್ಸಾಹಿಸಲು ಪ್ರತಿಯೊಬ್ಬರಿಗೂ...
ವಿಶ್ವ ಚಾಂಪಿಯನ್ಶಿಪ್ ಮೇಲೆ ನೀರಜ್ ಚೋಪ್ರಾ ಕಣ್ಣುಈಗಷ್ಟೇ ಮುಕ್ತಾಯಗೊಂಡ ಟೋಕಿಯೊ ಒಲಂಪಿಕ್ಸ್ ನಲ್ಲಿ ದೇಶದ ಮೊದಲ ಅಥ್ಲೆಟಿಕ್ಸ್ ಚಿನ್ನದ ಪದಕ ಗೆದ್ದ ಸ್ಟಾರ್ ಇಂಡಿಯನ್ ಜಾವೆಲಿನ್ ಥ್ರೋಯರ್ ನೀರಜ್ ಚೋಪ್ರಾ ತನ್ನ ಚಿನ್ನದಿಂದ ತೃಪ್ತಿ ಹೊಂದಿಲ್ಲ.
ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಜಾವಲಿನ ದಿನಆಗಸ್ಟ್ 7 ರಂದು ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ವಿಜೇತ ನೀರಜ್ ಚೋಪ್ರಾ ಅವರ ಸಾಧನೆಯನ್ನು ಸ್ಮರಿಸಲು ಭಾರತ ಅಥ್ಲೆಟಿಕ್ಸ್ ಫೆಡರೇಶನ್(ಎಎಫ್ಐ) ಈ ದಿನವನ್ನು ಪ್ರತಿವರ್ಷವೂ ರಾಷ್ಟ್ರೀಯ ಜಾವೆಲಿನ್ ದಿನವಾಗಿ ಆಚರಿಸುತ್ತದೆ.
ಕಾಂಕ್ರೀಟ್ ರಸ್ತೆ ಆಯ್ತು, ಕಂಚಿನ ಪದಕ ವಿಜೇತೆ ಲವ್ಲಿನಾ ಗ್ರಾಮಕ್ಕೆ ಬರಲಿದೆ ಕೊಳವೆ ನೀರು, ಕ್ರೀಡಾ ಅಕಾಡೆಮಿಟೋಕಿಯೊ ಒಲಂಪಿಕ್ಸ್ನಲ್ಲಿ ಲವ್ಲಿನಾ ಬೊರ್ಗೊಹೈನ್ ಬಾಕ್ಸಿಂಗ್ ಕಂಚಿನ ಪದಕ ಸಾಧನೆ ಅಲ್ಪಕಾಲಿಕವಾಗಿರುವುದಿಲ್ಲ. ಆಕೆಯ ಹಳ್ಳಿಗರು ಕುಡಿಯುವ ಪ್ರತಿ ಹನಿ ನೀರು ಈ ಸಾಧನೆಯನ್ನು ನೆನಪಿಸುತ್ತದೆ.
ಉದ್ದಗೂದಲಿನ ರಹಸ್ಯ ಬಿಚ್ಚಿಟ್ಟ ಚಿನ್ನದ ಹುಡುಗ ನೀರಜ್ ಚೋಪ್ರಾಇತ್ತೀಚಿಗಷ್ಟೆ ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರು ಹಳೆಯ ಸಂದರ್ಶನವೊಂದರಲ್ಲಿ ತಮ್ಮ ಉದ್ದಗೂದಲಿನ ಕುರಿತಾಗಿ ಮಾತನಾಡಿದ್ದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರತೀಯರ ಮನಸೂರೆಗೊಂಡಿದೆ.
ಒಲಂಪಿಕ್ಸ್ ಚಿನ್ನದ ಪದಕದ ಪ್ರಭಾವ: ಕ್ರೀಡಾ ಶಾಲೆಗಳಲ್ಲಿ ಮಕ್ಕಳ ನೋಂದಣಿಗೆ ಪೋಷಕರ ಅತ್ಯುತ್ಸಾಹ!ಒಲಂಪಿಕ್ಸ್ ನಲ್ಲಿ ನೀರಜ್ ಚೋಪ್ರಾ ಜಾವೇಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಅವರ ಕೋಚ್ ನಸೀಮ್ ಅಹ್ಮದ್ ಗೆ ನಿರಂತರ ಕರೆಗಳು ಬರತೊಡಗಿವೆ. ಕ್ರೀಡಾ ಶಾಲೆಗಳಲ್ಲಿ ತರಬೇತಿಗಾಗಿ ಅರ್ಜಿಗಳ ಮಹಾಪೂರವೇ ಹರಿದುಬರತೊಡಗಿವೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!