ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಮಹಿಳೆಯರ 400 ಮೀಟರ್ ಹರ್ಡಲ್ಸ್‌; ಸಿಡ್ನಿ ಮೆಕ್ಲಾಫ್ಲಿನ್ ವಿಶ್ವ ದಾಖಲೆ

ಟೋಕಿಯೊ ಒಲಂಪಿಕ್ಸ್ ನಲ್ಲಿ ಬುಧವಾರ ನಡೆದ ಮಹಿಳೆಯರ 400 ಮೀಟರ್ ಹರ್ಡಲ್ಸ್ ನಲ್ಲಿ ಅಮೆರಿಕದ ಓಟಗಾರ್ತಿ ಸಿಡ್ನಿ ಮೆಕ್ಲಾಫ್ಲಿನ್ ತನ್ನ ಹಳೆಯ ವಿಶ್ವ ದಾಖಲೆಯನ್ನು ಮುರಿದರು.

ಟೋಕಿಯೊ ಒಲಂಪಿಕ್ಸ್: ಮಹಿಳೆಯರ 400 ಮೀಟರ್ ಹರ್ಡಲ್ಸ್‌; ಸಿಡ್ನಿ ಮೆಕ್ಲಾಫ್ಲಿನ್ ವಿಶ್ವ ದಾಖಲೆ
ಕಂಚಿನ ಪದಕ ಗೆದ್ದು ಸ್ವದೇಶಕ್ಕೆ ಆಗಮಿಸಿದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು, ಸರ್ಕಾರದಿಂದ ಅದ್ದೂರಿ ಸ್ವಾಗತ

ಕಂಚಿನ ಪದಕ ಗೆದ್ದು ಸ್ವದೇಶಕ್ಕೆ ಆಗಮಿಸಿದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು, ಸರ್ಕಾರದಿಂದ ಅದ್ದೂರಿ ಸ್ವಾಗತ

ಭಾರತಕ್ಕೆ ಸತತ ಎರಡು ಒಲಿಂಪಿಕ್ ಪದಕ ಗಳಿಸಿರುವ ಮೊದಲ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಕಳೆದ ಸಂಜೆ ಸ್ವದೇಶಕ್ಕೆ ಆಗಮಿಸಿದ್ದಾರೆ. ಟೋಕಿಯೊ ಒಲಿಂಪಿಕ್ ನಲ್ಲಿ ಕಂಚಿನ ಪದಕ ಗಳಿಸಿರುವ ಅವರಿಗೆ ತವರು ನೆಲಕ್ಕೆ ಬಂದಿಳಿಯುತ್ತಿದ್ದಂತೆ ಅದ್ದೂರಿ ಸ್ವಾಗತ ಕೋರಲಾಯಿತು.