ಟೋಕಿಯೊ ಪ್ಯಾರಾಲಿಂಪಿಕ್ಸ್: ಶೂಟರ್ ನರೇಶ್ ಶರ್ಮಾರನ್ನು ಈ ಕೂಡಲೆ ಪಟ್ಟಿಗೆ ಸೇರಿಸಲು 'ಸುಪ್ರೀಂ' ಆದೇಶ!ಐದು ಬಾರಿ ಪ್ಯಾರಾಲಿಂಪಿಯನ್ ಶೂಟರ್ ನರೇಶ್ ಕುಮಾರ್ ಶರ್ಮಾರನ್ನು ಮುಂಬರುವ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಕ್ಕೆ ಹೆಚ್ಚುವರಿ ಆಟಗಾರನನ್ನಾಗಿ ಸೇರಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ.
ಅದ್ಭುತ ಚೇತರಿಕೆ: ಓಟದ ಸ್ಪರ್ಧೆ ವೇಳೆ ನೆಲಕ್ಕೆ ಬಿದ್ದು ಮತ್ತೆ ಚೇತರಿಸಿಕೊಂಡು ಓಡಿ ಗೆದ್ದು ಬೀಗಿದ ಸಿಫಾನ್ ಹಸನ್!ಓಟದ ಸ್ಪರ್ಧೆ ವೇಳೆ ನೆಲಕ್ಕೆ ಬಿದ್ದ ನೆದರ್ಲೆಂಡ್ ನ ಓಟಗಾರ್ತಿ ಸಿಫಾನ್ ಹಸನ್ ಮತ್ತೆ ಕ್ಷಣ ಮಾತ್ರದಲ್ಲಿ ಎದ್ದು ಚೇತರಿಸಿಕೊಂಡು ಓಡಿ ಮೊದಲಿಗರಾಗಿ ಗುರಿ ಮುಟ್ಟಿದ್ದಾರೆ.
ಒಲಂಪಿಕ್ಸ್ ಕ್ರೀಡಾಕೂಟ: ಸೆಮಿಫೈನಲ್ ಗೆ ಭಾರತ ವನಿತೆಯ ಹಾಕಿ ತಂಡ; ಪ್ರಧಾನಿ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪ್ರಬಲ ಆಸ್ಟ್ರೇಲಿಯಾ ವನಿತೆಯರ ತಂಡವನ್ನು ಮಣಿಸಿ ಸೆಮಿಫೈನಲ್ ಗೇರಿರುವ ಭಾರತ ವನಿತೆಯರ ಹಾಕಿ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಇತಿಹಾಸ ಬರೆದ ಭಾರತ ವನಿತೆಯರ ಹಾಕಿ ತಂಡ, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32ನೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದ್ದು, ಭಾರತ ಮಹಿಳೆಯರ ಹಾಕಿ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್ ಗೇರಿದೆ.
ಟೋಕಿಯೊ ಒಲಂಪಿಕ್ಸ್: ಭಾರತದ ಮತ್ತೊಂದು ಪದಕದ ಆಸೆ ಭಗ್ನ, ಸೆಮಿ ಫೈನಲ್ ಗೇರುವಲ್ಲಿ ಸ್ಪ್ರಿಂಟರ್ ದ್ಯುತಿ ಚಾಂದ್ ವಿಫಲಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32 ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಮತ್ತೊಂದು ಪದಕದ ಆಸೆ ಭಗ್ನವಾಗಿದ್ದು, ಭಾರತದ ದ್ಯುತಿ ಚಾಂದ್ ಸೆಮಿ ಫೈನಲ್ ಗೇರುವಲ್ಲಿ ವಿಫಲರಾಗಿದ್ದಾರೆ.
'ವಿಶ್ವದ ವೇಗದ ಓಟಗಾರ': ಒಲಂಪಿಕ್ಸ್ನಲ್ಲಿ 100 ಮೀಟರ್ ಓಟದಲ್ಲಿ ಚಿನ್ನ ಗೆದ್ದ ಮಾರ್ಸೆಲ್ ಜೇಕಬ್ಸ್ಉಸೇನ್ ಬೋಲ್ಟ್ ಜಗತ್ತಿನ ವೇಗದ ಓಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಅದೇ ರೀತಿ ಜೇಕಬ್ಸ್ ಇದೀಗ ಟೋಕಿಯೊ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ಖಚಿತ, ಸೆಮಿಸ್ಗೆ ಎಂಟ್ರಿ ಕೊಟ್ಟ ಭಾರತ ಹಾಕಿ ತಂಡಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತ ಹಾಕಿ ಪುರುಷರ ತಂಡ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದ್ದು ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ.
ಟೋಕಿಯೊ ಒಲಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧುಗೆ ಶುಭಾಶಯ ಮಹಾಪೂರ!ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧುಗೆ ಪ್ರಧಾನಿ ನರೇಂದ್ರ ಮೋದಿ, ನಟ ಚಿರಂಜೀವಿ, ಆಂಧ್ರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.
ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ; ಕಂಚಿಗೆ ಮುತ್ತಿಟ್ಟ ಪಿವಿ ಸಿಂಧುಟೋಕಿಯೊ ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಭಾರತದ ಖ್ಯಾತ ಆಟಗಾರ್ತಿ ಪಿವಿ ಸಿಂಧು ಕಂಚಿಗೆ ಮುತ್ತಿಟ್ಟಿದ್ದಾರೆ.
ಟೋಕಿಯೋ ಒಲಂಪಿಕ್ಸ್: ಒಂದೇ ಕ್ರೀಡಾಕೂಟದಲ್ಲಿ 7 ಪಂದಕ ಗೆದ್ದು ದಾಖಲೆ ನಿರ್ಮಿಸಿದ ಆಸಿಸ್ ಈಜುಗಾರ್ತಿ!ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಆಸ್ಟ್ರೇಲಿಯಾದ ಈಜುಪಟು ಒಂದೇ ಕ್ರೀಡಾಕೂಟದಲ್ಲಿ 7 ಪದಕಗಳನ್ನು ಗೆದ್ದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಟೋಕಿಯೊ ಒಲಂಪಿಕ್ಸ್: ಮತ್ತೆ 18 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ!ಟೊಕಿಯೊ ಒಲಂಪಿಕ್ಸ್ ಮೇಲೆ ಮಹಾಮಾರಿ ಕೊರೋನಾ ಕರಿನೆರಳು ಬಿದ್ದಿದ್ದು, ಮತ್ತೆ 18 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಭಾರತದ ಬಾಕ್ಸರ್ ಸತೀಶ್ ಕುಮಾರ್ ಕ್ವಾರ್ಟರ್ ಫೈನಲ್ ನಲ್ಲಿ ನಿರ್ಗಮನ, ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸೋಲುಭರವಸೆ ಮೂಡಿಸಿದ್ದ ಭಾರತದ ಬಾಕ್ಸರ್ ಸತೀಶ್ ಕುಮಾರ್ 91 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.
'ಸೋಲಿನ ನೋವನ್ನು ಮರೆತು ಇಂದು ಹೊಸದಾಗಿ ಪಂದ್ಯವನ್ನು ತೆಗೆದುಕೊಂಡು ಆಡಬೇಕು': ಪಿ ವಿ ಸಿಂಧು ತಂದೆ ರಮಣ ಮಾತುವಿಶ್ವದ ನಂಬರ್ 1 ಬ್ಯಾಡ್ಮಿಂಟನ್ ಆಟಗಾರ್ತಿ ತೈ ತ್ಸು ಯಿಂಗ್ ವಿರುದ್ಧ ಟೋಕಿಯೊ ಒಲಿಂಪಿಕ್ಸ್ ನ ಸೆಮಿ ಫೈನಲ್ ಹಂತದಲ್ಲಿ ಸೋಲು ಅನುಭವಿಸಿದ ಭಾರತದ ಆಟಗಾರ್ತಿ ಪಿ ವಿ ಸಿಂಧು ತಮ್ಮ ಸೋಲಿನಿಂದ ಕೂಡಲೇ ಹೊರಬಂದು ಭಾನುವಾರ ನಡೆಯಲಿರುವ ಪಂದ್ಯಕ್ಕೆ ಹೊಸ ಆರಂಭವನ್ನು ಕಂಡುಕೊಳ್ಳಬೇಕು ಎಂದು ಆಕೆಯ ತಂದೆ ರಮಣ ಹೇಳಿದ್ದಾರೆ.
ಟೋಕಿಯೊ ಒಲಂಪಿಕ್ಸ್: ಬ್ರಿಟನ್ ವಿರುದ್ಧ ಐರ್ಲೆಂಡ್ ಸೋಲು; ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಟೋಕಿಯೊ ಒಲಂಪಿಕ್ಸ್ ನಲ್ಲಿ ಅದೃಷ್ಟ ಭಾರತ ಮಹಿಳಾ ಹಾಕಿ ತಂಡದ ಕೈಹಿಡಿದಿದೆ. ಹೌದು ಮತ್ತೊಂದು ತಂಡದ ಸೋಲು-ಗೆಲುವಿನ ಲೆಕ್ಕಚಾರದಲ್ಲಿದ್ದ ಭಾರತದ ಮಹಿಳಾ ಹಾಕಿ ತಂಡಕ್ಕೆ ಐರ್ಲೆಂಡ್ ಸೋಲು ಅದೃಷ್ಟ ತಂದಿಟ್ಟಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!