ಟೋಕಿಯೊ ಒಲಂಪಿಕ್ಸ್ 2021: ಸ್ಪೇನ್ ತಂಡದ ವಿರುದ್ಧ ಭಾರತ ಹಾಕಿ ತಂಡಕ್ಕೆ 3-0 ಅಂತರದ ಭರ್ಜರಿ ಜಯಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಸ್ಪೇನ್ ವಿರುದ್ಧ 3-0 ಅಂತರದ ಭರ್ಜರಿ ಜಯ ಸಾಧಿಸಿದೆ.
ಟೋಕಿಯೊ ಒಲಂಪಿಕ್ಸ್: ಡೇನಿಲ್ ಮೆಡ್ವೆಡೆವ್ ವಿರುದ್ಧ ಸೋತ ನಗಾಲ್ಭಾರತದ ಭರವಸೆಯ ಟೆನಿಸ್ ಪಟು ಭಾರತದ ಸುಮಿತ್ ನಗಾಲ್, ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ವಿಭಾಗದ ಸಿಂಗಲ್ಸ್ ನ ಎರಡನೇ ಸುತ್ತಿನಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.
ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಮೀರಾಬಾಯಿ ಚಾನು ಬೆಳ್ಳಿ ಪದಕ ಚಿನ್ನವಾಗುತ್ತಾ?ಟೋಕಿಯೊ ಒಲಂಪಿಕ್ಸ್ ನ 49 ಕೆಜಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಸಿಹಿ ನೀಡಿದ್ದರು.
ಒಲಂಪಿಕ್ಸ್ ಹಾಕಿ: ಜರ್ಮನಿ ಎದುರು 0-2 ಅಂತರದಿಂದ ಸೋತ ಭಾರತದ ವನಿತೆಯರುಟೋಕಿಯೊ ಒಲಂಪಿಕ್ಸ್ ನಲ್ಲಿ ಸೋಮವಾರ ನಡೆದ ಎ ಗುಂಪಿನ ಹಣಾಹಣಿಯಲ್ಲಿ ಭಾರತದ ಮಹಿಳಾ ಹಾಕಿ ತಂಡ ಸತತ ಎರಡನೇ ಬಾರಿಗೆ ಸೋಲಿಗೆ ಶರಣಾಗಿದೆ.
ಟೋಕಿಯೊ ಒಲಂಪಿಕ್ಸ್: ಟೇಬಲ್ ಟೆನಿಸ್ ನಲ್ಲಿ ಶರತ್ ಗೆ ಜಯ; ಮನಿಕಾ ಬಾತ್ರಾ, ಸುತೀರ್ಥಾಗೆ ನಿರಾಸೆಅನುಭವಿ ಭಾರತದ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಭರ್ಜರಿ ಪ್ರದರ್ಶನ ನೀಡಿದ್ದು ಮುಂದಿನ ಹಂತಕ್ಕೆ ಪ್ರವೇಶಿಸಿದ್ದಾರೆ.
ಟೋಕಿಯೊ ಒಲಂಪಿಕ್ಸ್: 13ನೇ ವಯಸ್ಸಿಗೆ ಚಿನ್ನದ ಪದಕ ಗೆದ್ದ ಮೊಮಿಜಿಟೋಕಿಯೊ ಒಲಂಪಿಕ್ಸ್ನಲ್ಲಿ ಜಪಾನ್ನ ಮೊಮಿಜಿ ನಿಶಿಯಾ ಅವರು ತೀವ್ರ ಸಂಚಲನ ಸೃಷ್ಟಿಸಿದ್ದಾರೆ. ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಅತ್ಯಂತ ಕಿರಿಯ ವ್ಯಕ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್: 3 ಜನ ಅಥ್ಲೀಟ್ ಗಳು ಸೇರಿ ಮತ್ತೆ 16 ಮಂದಿಗೆ ಕೋವಿಡ್ ಸೋಂಕು, ಸೋಂಕಿತರ ಸಂಖ್ಯೆ 148ಕ್ಕೆ ಏರಿಕೆಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮತ್ತೆ 3 ಜನ ಅಥ್ಲೀಟ್ ಗಳು ಸೇರಿ ಮತ್ತೆ 16 ಮಂದಿಗೆ ಕೋವಿಡ್ ಸೋಂಕು ಒಕ್ಕರಿಸಿದೆ.
ಟೋಕಿಯೊ ಒಲಂಪಿಕ್ಸ್: ಟೇಬಲ್ ಟೆನ್ನಿಸ್ನಲ್ಲಿ 3ನೇ ಸುತ್ತಿಗೆ ಅರ್ಹತೆ ಪಡೆದ ಭಾರತದ ಮನಿಕಾ ಬಾತ್ರಾಟೋಕಿಯೊ ಒಲಂಪಿಕ್ಸ್ನ ಮಹಿಳಾ ಸಿಂಗಲ್ಸ್ ವಿಭಾಗದ ಟೇಬಲ್ ಟೆನ್ನಿಸ್ನಲ್ಲಿ ಉಕ್ರೇನ್ನ ಮಾರ್ಗರಿಟಾ ಪೆಸೊಟ್ಕಾರನ್ನು ಸೋಲಿಸಿ ಭಾರತದ ಸ್ಟಾರ್ ಪ್ಯಾಡ್ಲರ್ ಮನಿಕಾ ಬಾತ್ರಾ 3ನೇ ಸುತ್ತಿಗೆ ಮುನ್ನಡೆ ಪಡೆದಿದ್ದಾರೆ.
ಟೋಕಿಯೊ ಒಲಂಪಿಕ್ಸ್: ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಂಡ ಭಾರತದ ಪುರುಷರ ಹಾಕಿ ತಂಡನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಗೆದ್ದು ಟೋಕಿಯೊ ಒಲಂಪಿಕ್ಸ್ ಗೆ ಶುಭಾರಂಭ ಮಾಡಿದ್ದ ಭಾರತೀಯ ಪುರುಷರ ಹಾಕಿ ತಂಡ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲಿ ಅಘಾತಕಾರಿ ಸೋಲು ಕಂಡಿದೆ.
ಒಲಂಪಿಕ್ಸ್: ಭಾರತದ ಟೆನ್ನೀಸ್ ತಾರೆ ಸತ್ಯನ್ ಗೆ 2 ನೇ ಸುತ್ತಿನಲ್ಲಿ ಸೋಲುಭಾರತದ ಟೆನ್ನಿಸ್ ಆಟಗಾರ ಜಿ ಸತ್ಯನ್ ಟೋಕಿಯೋ ಒಲಂಪಿಕ್ಸ್ ನ 2 ನೇ ಸುತ್ತಿನಲ್ಲಿ ಕೆಳಶ್ರೇಣಿಯ ಸಿಯು ಹ್ಯಾಂಗ್ ಲ್ಯಾಮ್ ವಿರುದ್ಧ ಸೋಲು ಕಂಡಿದ್ದಾರೆ.
ಟೋಕಿಯೊ ಒಲಂಪಿಕ್ಸ್: ಡೊಮಿನಿಕಾದಿಂದ ಗಾರ್ಸಿಯಾರನ್ನು ಮಣಿಸಿ ಪ್ರೀ ಕ್ವಾರ್ಟರ್ಸ್ ಪ್ರವೇಶಿಸಿದ ಮೇರಿ ಕೋಮ್ಆರು ಬಾರಿ ವಿಶ್ವ ಚಾಂಪಿಯನ್ ಎಂಸಿ ಮೇರಿ ಕೋಮ್ ಒಲಂಪಿಕ್ಸ್ ಕ್ರೀಡಾಕೂಟದ 51 ಕೆಜಿ ವಿಭಾಗದಲ್ಲಿ ಡೊಮಿನಿಕನ್ ರಿಪಬ್ಲಿಕ್ನ ಮಿಗುಯೆಲಿನಾ ಹೆರ್ನಾಂಡೆಜ್ ಗಾರ್ಸಿಯಾರನ್ನು ಸೋಲಿಸಿ ಪ್ರೀ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದ್ದಾರೆ.
ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನ ಗೆದ್ದ ಭಾರತದ ಪ್ರಿಯಾ ಮಲಿಕ್ಭಾರತ ಮತ್ತೊಂದು ಚಿನ್ನದ ಪದಕ ಗೆದ್ದಿದೆ. ಆದರೆ ಗೆದ್ದಿರುವುದು ಟೋಕಿಯೋದ ಒಲಂಪಿಕ್ಸ್ ನಲ್ಲಿ ಅಲ್ಲ. ಆದರೆ ಹಂಗೇರಿಯಲ್ಲಿ ನಡೆದ ಕೆಡೆಟ್ ವಿಶ್ವ ಚಾಂಪಿಯನ್ಷಿಪ್ನಲ್ಲಿ.
ಟೋಕಿಯೊ ಒಲಿಂಪಿಕ್ಸ್: ಆರಂಭದಲ್ಲೇ ಮುಗ್ಗರಿಸಿದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾಭಾರತದ ಭರವಸೆಯಾಗಿದ್ದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಅಂಕಿತಾ ರೈನಾ ಜೋಡಿಯು ಟೋಕಿಯೊ ಒಲಂಪಿಕ್ಸ್ನಲ್ಲಿ ನಿರಾಸೆ ಮೂಡಿಸಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ 2020: ಆರಂಭಿಕ ಸುತ್ತಿನಲ್ಲಿ ಇಸ್ರೇಲ್ ನ ಪೋಲಿಕಾರ್ಪೋವಾ ಮಣಿಸಿದ ಪಿ ವಿ ಸಿಂಧುಭಾರತದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಮೊದಲ ಸುತ್ತಿನಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ತಮ್ಮ ಒಲಿಂಪಿಕ್ ಪಯಣವನ್ನು ಶುಭಾರಂಭಗೊಳಿಸಿದ್ದಾರೆ.
ಟೋಕಿಯೊ ಒಲಂಪಿಕ್ಸ್: ನೇದರ್ ಲ್ಯಾಂಡ್ಸ್ ವಿರುದ್ಧ 1-5 ಅಂತರದಲ್ಲಿ ಸೋತ ಭಾರತ ಮಹಿಳಾ ಹಾಕಿ ತಂಡಶನಿವಾರ ನಡೆದ ಟೋಕಿಯೊ ಒಲಂಪಿಕ್ಸ್ ನ ಎ ಗುಂಪಿನ ಹಣಾಹಣಿಯಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕದ ನೆದರ್ ಲ್ಯಾಂಡ್ಸ್ ವಿರುದ್ಧ ಭಾರತದ ಮಹಿಳಾ ಹಾಕಿ ತಂಡ ಸೋಲು ಕಂಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!