ಟೋಕಿಯೊ ಒಲಂಪಿಕ್ಸ್: ಜುಡೋದಲ್ಲಿ ಭಾರತದ ಸವಾಲು ಅಂತ್ಯಶನಿವಾರ ಇಲ್ಲಿ ನಡೆದ ಮಹಿಳಾ 48 ಕೆಜಿ ಆರಂಭಿಕ ಜೂಡೋ ಸುತ್ತಿನಲ್ಲಿ ಭಾರತದ ಆಟಗಾರ್ತಿ ಸುಶೀಲಾ ದೇವಿ ಲಿಕ್ಮಾಬಾಮ್ ಹಂಗೇರಿಯ ಇವಾ ಸೆರ್ನೋವಿಕ್ ವಿರುದ್ಧ 10-0 ರಿಂದ ಸೋತರು.
ಬೆಳ್ಳಿ ಗೆದ್ದ ಚಾನುಗೆ ಮಹಿಳಾ ನಕ್ಸಲ್ ವಿರೋಧಿ ಕಮಾಂಡೋ ಪಡೆ 'ದಂತೇಶ್ವರಿ ಫೈಟರ್ಸ್' ಶ್ಲಾಘನೆಟೋಕಿಯೊ ಒಲಂಪಿಕ್ಸ್ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ಚಾನುರನ್ನು ಛತ್ತೀಸ್ಗಢದ ದಂತೇವಾಡಾದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಘಟಕ ದಂತೇಶ್ವರಿ ಫೈಟರ್ಸ್ ಶ್ಲಾಘಿಸಿದ್ದಾರೆ.
ಟೋಕಿಯೊ ಒಲಂಪಿಕ್ಸ್: ಮಣಿಕಾ ಬಾತ್ರಾ, ಸುತೀರ್ಥಾ ಮುಖರ್ಜಿ ಎರಡನೇ ಸುತ್ತಿಗೆಟೋಕಿಯೊ ಒಲಂಪಿಕ್ಸ್ ನ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾರತದ ಪದಕ ಭರವಸೆ ಹಾಗೇ ಉಳಿದುಕೊಂಡಿದ್ದು, ಭಾರತದ ಮಹಿಳಾ ಟೇಬಲ್ ಟೆನಿಸ್ ಆಟಗಾರರಾದ ಮಣಿಕಾ ಬಾತ್ರಾ ಮತ್ತು ಸುತೀರ್ಥಾ ಮುಖರ್ಜಿ...
ಟೋಕಿಯೊ ಒಲಂಪಿಕ್ಸ್: ಸಾಯಿ ಪ್ರಣೀತ್ ಗೆ ಸೋಲು, ಆರ್ಚರಿ ಮಿಶ್ರ ವಿಭಾಗದ ಕ್ವಾರ್ಟರ್ಫೈನಲ್ಸ್ನಲ್ಲಿ ಭಾರತಕ್ಕೆ ನಿರಾಸೆಒಲಂಪಿಕ್ಸ್ನಲ್ಲಿ ಶನಿವಾರ ನಡೆದ ಆರ್ಚರಿ ಮಿಶ್ರ ತಂಡ ಕ್ವಾರ್ಟರ್ ಫೈನಲ್ಸ್ ನಲ್ಲಿ ಭಾರತದ ದೀಪಿಕಾ ಕುಮಾರಿ ಮತ್ತು ಪ್ರವೀಣ್ ಜಾಧವ್ ಸೋಲು ಅನುಭವಿಸಿದ್ದಾರೆ.
ಟೋಕಿಯೊ ಒಲಂಪಿಕ್ಸ್: ರಾಷ್ಟ್ರೀಯ ತರಬೇತುದಾರರ ಸಲಹೆ ಪಡೆಯದ ಪೆಡ್ಲರ್ ಮಾನಿಕಾ ಬಾತ್ರಾಟೋಕಿಯೊ ಒಲಂಪಿಕ್ಸ್ ನ ಮೊದಲ ಸುತ್ತಿನ ಪಂದ್ಯದ ವೇಳೆ ಶನಿವಾರ ಆಪ್ತ ಕೋಚ್ ಗೆ ಮೈದಾನದೊಳಗೆ ತೆರಳಲು ಅನುಮತಿ ನೀಡದಿದ್ದಾಗ ರಾಷ್ಟ್ರೀಯ ತರಬೇತುದಾರ ಸೌಮ್ಯದೀಪ್ ರಾಯ್ ಅವರ ಸಲಹೆಯನ್ನು ಪಡೆಯಲು ಭಾರತದ ಟೆಬೆಲ್ ಟೆನ್ನಿಸ್ ಸ್ಟಾರ್ ಮಾನಿಕಾ ಬಾತ್ರಾ ನಿರಾಕರಿಸಿದ್ದಾರೆ.
ಒಲಂಪಿಕ್ಸ್ 2020: ವೇಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೀರಾಬಾಯಿ ಚಾನು!ಟೋಕಿಯೊ ಒಲಂಪಿಕ್ಸ್ -2020ರಲ್ಲಿ ಭಾರತದ ಪದಕ ಬೇಟೆಯ ಅಭಿಯಾನ ಆರಂಭವಾಗಿದೆ. ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.
ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ ಮೀರಾಬಾಯಿ ಚಾನು: ಪ್ರಧಾನಿ, ಮುಖ್ಯಮಂತ್ರಿ ಸೇರಿ ಭಾರತೀಯರಿಂದ ಅಭಿನಂದನೆಗಳ ಮಹಾಪೂರಅತ್ತ ಜಪಾನ್ ನ ಟೋಕಿಯೊ ಅಂಗಳದಲ್ಲಿ 49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮಣಿಪುರ ಮೂಲದ ಸೈಕೊಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುತ್ತಿದ್ದಂತೆ ಇತ್ತ ಭಾರತದಲ್ಲಿ ಅವರಿಗೆ ಅಭಿನಂದನೆ, ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.
ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯ ಗೆದ್ದ ಚಿರಾಗ್, ಸಾತ್ವಿಕ್ ಜೋಡಿ ಶುಭಾರಂಭ!ಟೋಕಿಯೊ ಒಲಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯವನ್ನು ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ಸೈರಾಜ್ ರಾಂಕಿರೆಡ್ಡಿ ಗೆದ್ದು ಶುಭಾರಂಭ ಮಾಡಿದ್ದಾರೆ.
ಟೋಕಿಯೊ ಒಲಂಪಿಕ್ಸ್ 2020: 10 ಮೀ. ಪಿಸ್ತೂಲ್ ಫೈನಲ್ ನಲ್ಲಿ ಎಡವಿದ ಸೌರಭ್; ಅಪೂರ್ವ, ಇಲವೆನಿಲ್ ಔಟ್ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದ ಸೌರಭ್ ಚೌಧರಿ ಟೋಕಿಯೊ ಒಲಿಂಪಿಕ್ಸ್ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದು ಏಳನೇ ಸ್ಥಾನ ಗಳಿಸಿದ್ದಾರೆ.
ಒಲಂಪಿಕ್ಸ್ ಬೆಳ್ಳಿ ಪದಕ ದೇಶಕ್ಕೆ ಸಮರ್ಪಣೆ: ಮೀರಾಬಾಯಿ ಚಾನುಟೋಕಿಯೋ ಒಲಂಪಿಕ್ಸ್ ನಲ್ಲಿ ಗೆದ್ದ ಮೊದಲ ಬೆಳ್ಳಿ ಪದಕವನ್ನು ದೇಶಕ್ಕೆ ಸಮರ್ಪಿಸಿವುದಾಗಿ ಕ್ರಿಡಾಪಟು ಮೀರಾಬಾಯಿ ಚಾನು ಅವರು ಶನಿವಾರ ಹೇಳಿದ್ದಾರೆ.
ಟೋಕಿಯೋ ಒಲಂಪಿಕ್ಸ್: 3-2 ಗೋಲುಗಳಿಂದ ನ್ಯೂಜಿಲೆಂಡ್ ಸೋಲಿಸಿ ಭಾರತ ಹಾಕಿ ಪುರುಷರ ತಂಡ ಶುಭಾರಂಭಹರ್ಮನ್ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡವು ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ.
ಟೋಕಿಯೋ ಒಲಂಪಿಕ್ಸ್: ಉದ್ಘಾಟನಾ ಸಮಾರಂಭದ ಪರೇಡ್ ನಲ್ಲಿ ಭಾರತೀಯ ದಳ ಮುನ್ನಡೆಸಿದ ಎಂಸಿ ಮೇರಿ ಕೋಮ್, ಮನ್ ಪ್ರೀತ್ ಸಿಂಗ್ಟೋಕಿಯೋ ಒಲಂಪಿಕ್ಸ್ ಉದ್ಘಾಟನಾ ಸಮಾರಂಭದ ಪರೇಡ್ ನಲ್ಲಿ ಭಾರತೀಯ ದಳವನ್ನು ವಿಶ್ವಚಾಂಪಿಯನ್ ಮೇರಿ ಕೋಮ್ ಹಾಗೂ ಪುರುಷರ ಹಾಕಿ ವಿಭಾಗದ ನಾಯಕ ಮನ್ಪ್ರೀತ್ ಸಿಂಗ್ ಮುನ್ನಡೆಸಿದ್ದಾರೆ.
ವರ್ಣರಂಜಿತ ಉದ್ಘಾಟನಾ ಸಮಾರಂಭದೊಂದಿಗೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆಕೋವಿಡ್-19 ನಡುವೆ 32ನೇ ಒಲಿಂಪಿಕ್ಸ್ ಕ್ರೀಡಾಕೂಟ 2020ಕ್ಕೆ ಶುಕ್ರವಾರ ವರ್ಣರಂಜಿತ ಸಮಾರಂಭದೊಂದಿಗೆ ಚಾಲನೆ ದೊರೆಯಿತು. ಇದು ಸಾಂಕ್ರಾಮಿಕದಿಂದ ಉಂಟಾಗಿದ್ದ ಕತ್ತಲೆಯನ್ನು ಬದಿಗೆ ಸರಿಸುವ ಪ್ರಯತ್ನ ಮಾಡಿತು.
ಟೋಕಿಯೊ ಒಲಿಂಪಿಕ್ಸ್: ಭಾರತದ 19 ಅಥ್ಲೀಟ್ ಗಳು, ಆರು ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗಿಕೋವಿಡ್-19 ಸಾಂಕ್ರಾಮಿಕದ ನಡುವೆ ಜಪಾನಿನ ರಾಜಧಾನಿ ಟೋಕಿಯೊದ ರಾಷ್ಟ್ರೀಯ ಮೈದಾನದಲ್ಲಿ ಇಂದು ಸಂಜೆ ನಡೆಯಲಿರುವ ಒಲಿಂಪಿಕ್ಸ್ 2020 ಉದ್ಘಾಟನಾ ಸಮಾರಂಭದಲ್ಲಿ ಭಾರತದಿಂದ 25 ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಟೋಕಿಯೋ ಒಲಿಂಪಿಕ್ಸ್: ಈ ಮೂವರು ಕ್ರೀಡಾಪಟುಗಳು ಕರ್ನಾಟಕದ ಭರವಸೆಈ ಬಾರಿ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಈ ಬಾರಿ ಹಿಂದೆಂದಿಗಿಂತಲೂ ಅತಿಹೆಚ್ಚು ಅಥ್ಲೀಟ್ಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!