ರಾಜೀವ್ ಖೇಲ್ ರತ್ನ ಪ್ರಶಸ್ತಿಗೆ ಕಿಡಂಬಿ ಶ್ರೀಕಾಂತ್, ಸಾಯಿ ಪ್ರಣೀತ್ ಹೆಸರು ಶಿಫಾರಸ್ಸುಭಾರತದ ಅತ್ಯುನ್ನತ ಕ್ರೀಡಾ ಪುರಸ್ಕಾರವಾಗಿರುವ 'ರಾಜೀವ್ ಖೇಲ್ ರತ್ನ' ಪ್ರಶಸ್ತಿಗೆ ಸ್ಟಾರ್ ಶಟ್ಲರ್ಗಳಾದ ಕಿಡಂಬಿ ಶ್ರೀಕಾಂತ್ ಹಾಗೂ ಸಾಯಿ ಪ್ರಣೀತ್ ಅವರ ಹೆಸರುಗಳನ್ನು ಬಿಎಐ ನಾಮನಿರ್ದೇಶನ ಮಾಡಿದೆ.
ಚದುರಂಗವನ್ನು ಬೇಧಿಸಿದ ಅಭಿಮನ್ಯು ಮಿಶ್ರಾ ಈಗ ಜಗತ್ತಿನ ಅತಿ ಕಿರಿಯ ಗ್ರ್ಯಾಂಡ್ ಮಾಸ್ಟರ್!ಭಾರತೀಯ ಮೂಲದ ಅಮೆರಿಕಾ ಪ್ರಜೆ ಅಭಿಮನ್ಯು ಮಿಶ್ರಾ ಜಗತ್ತಿನ ಅತಿ ಕಿರಿಯ ಗ್ರ್ಯಾಂಡ್ ಮಾಸ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಗಾಯದ ಕಾರಣ ವಿಂಬಲ್ಡನ್ ಟೂರ್ನಿಯಿಂದ ಹೊರಕ್ಕೆ; ಮೈದಾನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಸೆರನಾ! ವಿಡಿಯೋಗಾಯದ ಸಮಸ್ಯೆಯಿಂದಾಗಿ 23 ಗ್ರ್ಯಾನ್ ಸ್ಲಾಮ್ ಚಾಂಪಿಯನ್ ಅಮೆರಿಕದ ಸೆರೆನಾ ವಿಲಿಯಮ್ಸ್ ವಿಂಬಲ್ಡನ್ ಟೂರ್ನಿಯಿಂದ ಹೊರಬಿದಿದ್ದಾರೆ. ನಂತರ ಮೈದಾನದಲ್ಲಿಯೇ ಸೆರೆನಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಎರಡನೇ ಈಜುಪಟು ಶ್ರೀಹರಿ ನಟರಾಜ್ಭಾರತದ ಈಜುಪಟು ಶ್ರೀಹರಿ ನಟರಾಜ್ ಅವರು ಕೊನೆಗೂ ತಮ್ಮ ಆಸೆ ಈಡೇರಿಸಿಕೊಂಡಿದ್ದಾರೆ. ಶ್ರೀಹರಿ ನಟರಾಜ್ ಅವರು ಮುಂಬರುವ 2021ರ ಟೋಕಿಯೋ ಒಲಿಂಪಿಕ್ಸ್'ನಲ್ಲಿ ಭಾಗಿಯಾಗುವ ಅವಕಾಶ ಪಡೆದುಕೊಂಡಿದ್ದಾರೆ...
100 ಮೀ ಮತ್ತು 200 ಮೀಟರ್ ಓಟಗಳಲ್ಲಿ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಡುಟಿ ಚಂದ್ಏಸ್ ಇಂಡಿಯನ್ ಸ್ಪ್ರಿಂಟರ್ ಡುಟಿ ಚಂದ್ ವಿಶ್ವ ಶ್ರೇಯಾಂಕದ ಕೋಟಾ ಮೂಲಕ 100 ಮೀ ಮತ್ತು 200 ಮೀ ಓಟಗಳಲ್ಲಿ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ.
ಅರ್ಜುನ ಪ್ರಶಸ್ತಿಗೆ ಅಂಕಿತಾ ರೈನಾ, ಪ್ರಜ್ನೇಶ್ ಗುನ್ನೇಶ್ವರನ್ ಹೆಸರು ಶಿಫಾರಸು ಮಾಡಿದ ಎಐಟಿಎಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತೆ ಅಂಕಿತಾ ರೈನಾ ಮತ್ತು ಪ್ರಜ್ನೇಶ್ ಗುನ್ನೇಶ್ವರನ್ ಅವರನ್ನು ರಾಷ್ಟ್ರೀಯ ಟೆನಿಸ್ ಫೆಡರೇಶನ್ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ.
ಒಲಿಂಪಿಕ್ಸ್ ಅರ್ಹತಾ ಟೈಮಿಂಗ್ ದಾಖಲಿಸಿದ ಬೆಂಗಳೂರಿನ ಶ್ರೀಹರಿ ನಟರಾಜ್: ಫಿನಾದಿಂದ ಅನುಮೋದನೆಗಾಗಿ ನಿರೀಕ್ಷೆರೋಮ್ನಲ್ಲಿ ನಡೆದ ಸೆಟ್ಟಿ ಕೊಲ್ಲಿ ಚಾಂಪಿಯನ್ಶಿಪ್ನಲ್ಲಿ ಬೆಂಗಳೂರಿನ ಈಜುಪಟು ಶ್ರೀಹರಿ ನಟರಾಜ್ ಅವರು 100 ಮೀಟರ್ ಬ್ಯಾಕ್ಸ್ಟ್ರೋಕ್ನಲ್ಲಿ ಒಲಿಂಪಿಕ್ ಅರ್ಹತಾ ಸಮಯದ ದಾಖಲೆ ಮಾಡಿದ್ದಾರೆ.
ಆರ್ಚರಿ ವಿಶ್ವಕಪ್: ಒಂದೇ ದಿನ ಹ್ಯಾಟ್ರಿಕ್ ಚಿನ್ನ ಗೆದ್ದ ದೀಪಿಕಾ ಕುಮಾರಿಮುಂದಿನ ತಿಂಗಳು ನಡೆಯಲಿರುವ ಟೋಕಿಯೊ ಒಲಿಂಪಿಕ್ಸ್ಗೆ ಮುನ್ನ ನಡೆದ ಮೆಗಾ-ಈವೆಂಟ್ ಅರ್ಚರಿ ವಿಶ್ವಕಪ್ ನ ಹಂತ 3 ರಲ್ಲಿ ದೀಪಿಕಾ ಕುಮಾರಿ. ಭಾನುವಾರ ಒಂದೇ ದಿನ ಮೂರು ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.
ಕುರ್ಟೇನ್ ಗೇಮ್ಸ್: ಕಂಚಿನ ಪದಕ ಗೆದ್ದ ಭಾರತೀಯ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಫಿನ್ಲ್ಯಾಂಡ್ನಲ್ಲಿ ನಡೆದ ಕುರ್ಟೇನ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಕಂಚಿನ ಪದಕ ಗೆದ್ದಿದ್ದಾರೆ.
‘ಎ’ ಸ್ಟ್ಯಾಂಡರ್ಡ್ ಒಲಿಂಪಿಕ್ ಕೋಟಾ ಗಳಿಸಿದ ಮೊದಲ ಭಾರತೀಯ ಈಜುಗಾರ ಸಜನ್ ಪ್ರಕಾಶ್ಭಾರತದ ಈಜುಪಟು ಸಜನ್ ಪ್ರಕಾಶ್ ‘ಎ’ ಸ್ಟ್ಯಾಂಡರ್ಡ್ ನೊಂದಿಗೆ ಟೋಕಿಯೊ ಒಲಿಂಪಿಕ್ಸ್ಗೆ ಪ್ರವೇಶಿಸಿದ ಮೊದಲ ಭಾರತೀಯ ಎಂದು ಹ್ಗ್ಗಳಿಕೆಗೆ ಪಾತ್ರವಾದರು.
ಸುಶೀಲ್ ಕುಮಾರ್ ಗೆ ಜುಲೈ 9ರವರೆಗೆ ಜೈಲೇ ಗತಿ: ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ.
ದೆಹಲಿ ಕ್ರೀಡಾ ವಿವಿ ಉಪಕುಲಪತಿಯಾಗಿ ಆಯ್ಕೆಯಾದ ಕರ್ಣಂ ಮಲ್ಲೇಶ್ವರಿಗೆ ಆಂಧ್ರ ರಾಜ್ಯಪಾಲರ ಅಭಿನಂದನೆದೆಹಲಿ ಕ್ರೀಡಾ ವಿಶ್ವವಿದ್ಯಾಲಯ(ಡಿಎಸ್ಯು) ಉಪಕುಲಪತಿಯಾಗಿ ಆಯ್ಕೆಯಾಗಿರುವ ಒಲಿಂಪಿಕ್ಸ್ ಪದಕ ವಿಜೇತೆ ಮಹಿಳಾ ವೇಟ್ ಲಿಫ್ಟರ್ ಕರ್ಣಂ ಮಲ್ಲೇಶ್ವರಿ ಅವರನ್ನು ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಅಭಿನಂದಿಸಿದ್ದಾರೆ.
ಗಾಲ್ಫ್ ಆಟಗಾರ ಅನಿರ್ಬನ್ ಲಹಿರಿಗೆ ಒಲಿಂಪಿಕ್ಸ್ ನಲ್ಲಿ ಸ್ಥಾನಒಲಿಂಪಿಕ್ ಗಾಲ್ಫ್ ಶ್ರೇಯಾಂಕದ ಅಂತಿಮ ಪಟ್ಟಿಯಲ್ಲಿ 60ನೇ ಸ್ಥಾನ ಪಡೆದಿರುವ ಭಾರತೀಯ ಗಾಲ್ಫ್ ಆಟಗಾರ ಅನಿರ್ಬನ್ ಲಹಿರಿ, ಟೋಕಿಯೋ-2020 ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸ್ಥಾನ ಪಡೆದಿದ್ದಾರೆ.
ರಸ್ತೆ ಬದಿ ಚಿಪ್ಸ್ ಮಾರುತ್ತಿದ್ದಾರೆ 28 ಬಾರಿ ಚಿನ್ನದ ಪದಕ ವಿಜೇತೆ ಪ್ಯಾರಾ ಶೂಟರ್ ದಿಲ್ರಾಜ್ ಕೌರ್28 ಬಾರಿ ಚಿನ್ನದ ಪದಕ ವಿಜೇತೆ ಪ್ಯಾರಾ ಶೂಟರ್ ದಿಲ್ರಾಜ್ ಕೌರ್ ಈಗ ಜೀವನ ನಿರ್ವಹಣೆಗಾಗಿ ರಸ್ತೆ ಬದಿ ಚಿಪ್ಸ್ ಮಾರುತ್ತಿದ್ದಾರೆ.
ಒಲಿಂಪಿಕ್ ನಲ್ಲಿ ಭಾರತ ಹಾಕಿ ತಂಡ ಮುನ್ನಡೆಸಲಿರುವ ಮನ್ಪ್ರೀತ್ಟೋಕಿಯ ಒಲಿಂಪಿಕ್ಸ್ಗಾಗಿ 16 ಸದಸ್ಯರ ಭಾರತೀಯ ಹಾಕಿ ತಂಡದ ನಾಯಕರಾಗಿ ಹಿರಿಯ ಮಿಡ್ಫೀಲ್ಡರ್ ಮನ್ಪ್ರೀತ್ ಸಿಂಗ್ ಅವರನ್ನು ಹಾಕಿ ಇಂಡಿಯಾ ಮಂಗಳವಾರ ನೇಮಕ ಮಾಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!