ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ತೇಜಿಂದರ್ಪಾಲ್ ಸಿಂಗ್ಶಾಟ್ ಪುಟ್ ಅಥ್ಲೀಟ್ ತೇಜಿಂದರ್ಪಾಲ್ ಸಿಂಗ್ ತೂರ್ ಎನ್ಐಎಸ್ ಪಟಿಯಾಲದಲ್ಲಿ ನಡೆದ 4 ನೇ ಭಾರತೀಯ ಗ್ರ್ಯಾಂನ್ ಪ್ರಿಕ್ಸ್ನಲ್ಲಿ ಏಷ್ಯಾದ ದಾಖಲೆಯನ್ನು ಮುರಿಯುವ ಮೂಲಕ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ.
ಟೋಕಿಯೋ ಒಲಿಂಪಿಕ್ ವೀಕ್ಷಿಸಲು ಮೈದಾನದಲ್ಲಿ 10 ಸಾವಿರ ಜನರಿಗೆ ಅವಕಾಶ: ಸಂಘಟಕರುಜಪಾನ್ನ ಟೋಕಿಯೊದಲ್ಲಿ ಜುಲೈ 23ರಿಂದ ಪ್ರಾರಂಭವಾಗುವ 2020 ರ ಒಲಿಂಪಿಕ್ ಕ್ರೀಡಾಕೂಟದ ಪ್ರತಿ ಮೈದಾನದಲ್ಲಿ ಪ್ರೇಕ್ಷಕರ ಸಂಖ್ಯೆಯನ್ನು 10,000ಕ್ಕೆ ಸೀಮಿತಗೊಳಿಸಲಾಗಿದೆ ಎಂದು ಕ್ರೀಡಾಕೂಟದ ಸಂಘಟಕರು ಸೋಮವಾರ ಪ್ರಕಟಿಸಿದ್ದಾರೆ.
ಟೋಕಿಯೋ ಒಲಂಪಿಕ್ಸ್ ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿಯಾಗಿ ರಾಣಿ ರಾಂಪಾಲ್ ಆಯ್ಕೆಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿರುವ ಟೋಕಿಯೊ ಒಲಿಂಪಿಕ್ಸ್ನ 16 ಸದಸ್ಯರ ರಾಷ್ಟ್ರೀಯ ಮಹಿಳಾ ಹಾಕಿ ತಂಡದ ನಾಯಕಿಯಾಗಿ ಹಿರಿಯ ಸ್ಟ್ರೈಕರ್ ರಾಣಿ ರಾಂಪಾಲ್ ಅವರನ್ನು ಹಾಕಿ ಇಂಡಿಯಾ (ಎಚ್ಐ) ಸೋಮವಾರ ಆಯ್ಕೆ ಮಾಡಿದೆ.
ಅಗಲಿದ ಕ್ರೀಡಾ ತಾರೆಗೆ ನಮನ: ಸಕಲ ಸರ್ಕಾರಿ ಗೌರವಗಳೊಂದಿಗೆ ಮಿಲ್ಕಾ ಸಿಂಗ್ ಅಂತ್ಯಕ್ರಿಯೆನಿನ್ನೆ ತಡರಾತ್ರಿ ನಿಧನರಾದ ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಕೊರೋನಾ ಹೋರಾಟದಲ್ಲಿ ಗೆಲ್ಲಲಿಲ್ಲ: ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ನಿಧನಒಂದು ತಿಂಗಳ ಕಾಲ ಕೊರೋನಾ ವಿರುದ್ಧದ ಹೋರಾಟ ನಡೆಸಿದ್ದ ಮಿಲ್ಖಾ ಸಿಂಗ್ (91) ಜೂ.19 ನಿಧನರಾಗಿದ್ದಾರೆ.
ವಿಂಬಲ್ಡನ್, ಟೋಕಿಯೋ ಒಲಂಪಿಕ್ಸ್ ನಿಂದ ಹೊರನಡೆದ ರಾಫೆಲ್ ನಡಾಲ್ಸ್ಪ್ಯಾನಿಷ್ ಟೆನ್ನಿಸ್ ತಾರೆ ರಾಫೆಲ್ ನಡಾಲ್ ವಿಂಬಲ್ಡನ್ ಹಾಗೂ ಟೋಕಿಯೋ ಒಲಂಪಿಕ್ಸ್ ನಿಂದ ಹೊರನಡೆದಿರುವುದನ್ನು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಆರೋಗ್ಯ ಚೇತರಿಕೆ, ಕೋವಿಡ್ ಐಸಿಯುನಿಂದ ಡಿಸ್ಚಾರ್ಜ್ಪ್ರಸಿದ್ಧ ಭಾರತೀಯ ಅಥ್ಲೀಟ್ ಮಿಲ್ಖಾ ಸಿಂಗ್ ಆರೋಗ್ಯ "ಸ್ಥಿರ"ವಾಗಿದ್ದು ಕೋವಿಡ್ ಐಸಿಯುನಿಂದ ಪಿಜಿಐಎಂಆರ್ ಆಸ್ಪತ್ರೆಯ ಮತ್ತೊಂದು ವಿಭಾಗಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.
ರೆಜ್ಲರ್ ಹತ್ಯೆ ಪ್ರಕರಣ: ಸುಶೀಲ್ ಕುಮಾರ್ ಜೂಡೋ ಕೊಚ್ ಬಂಧನಜೂನಿಯರ್ ರೆಜ್ಲರ್ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕೋಕ್ ಬಾಟಲ್ ದೂರ ಸರಿಸಿ, ನೀರು ಕುಡಿಯಿರಿ ಎಂದ ರೊನಾಲ್ಡೊ: ವಿಡಿಯೋ ವೈರಲ್!ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಪತ್ರಿಕಾಗೋಷ್ಠಿಯಲ್ಲಿ ಕೋಕ್ ಬಾಟಲಿಗಳನ್ನು ದೂರ ಸರಿಸಿ ನೀರು ಕುಡಿಯಿರಿ ಎಂದು ಹೇಳಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫ್ರೆಂಚ್ ಓಪನ್: ಬಾಲಕನಿಗೆ ಗೆಲುವಿನ 'ರಾಕೆಟ್' ನೀಡಿದ ಜೊಕೋವಿಕ್, ಕುಣಿದು ಕುಪ್ಪಳಿಸಿದ ಬಾಲಕ; ವಿಡಿಯೋ!ಫ್ರೆಂಚ್ ಓಪನ್ 2021ರ ಫೈನಲ್ ಪಂದ್ಯದಲ್ಲಿ ಸ್ಟೆಫನೊಸ್ ಸಿಟ್ಸಿಪಾಸ್ ವಿರುದ್ಧ ಅಂತಿಮ ಮೂರು ಸೆಟ್ ಗಳಲ್ಲಿ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ನೊವಾಕ್ ಜೊಕೋವಿಕ್ ತಮ್ಮ ಗೆಲುವಿನ ರಾಕೆಟ್ ಅನ್ನು ಬಾಲಕನಿಗೆ ನೀಡಿದ್ದಾರೆ.
ಫ್ರೆಂಚ್ ಓಪನ್ ಫೈನಲ್ ಗೆ ಕೆಲವೇ ನಿಮಿಷಗಳ ಮುನ್ನ ಅಜ್ಜಿಯ ಸಾವಿನ ಸುದ್ದಿ ಕೇಳಿದ್ದೇ: ಸಿಟ್ಸಿಪಾಸ್ಫ್ರೆಂಚ್ ಓಪನ್ ಫೈನಲ್ ಪಂದ್ಯಕ್ಕೂ ಮುನ್ನ ಅಜ್ಜಿಯ ಸಾವಿನ ಸುದ್ದಿ ಕೇಳಿದ್ದೆ ಎಂದು ಗ್ರೀಸ್ ನ ಸ್ಟೆಫನೊಸ್ ಸಿಟ್ಸಿಪಾಸ್ ಬಹಿರಂಗಪಡಿಸಿದ್ದಾರೆ.
ಮಾಜಿ ಅಥ್ಲೀಟ್ ಮಿಲ್ಖಾ ಸಿಂಗ್ ಪತ್ನಿ, ಭಾರತ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೊರೋನಾದಿಂದ ಸಾವುಫ್ಲೈಯಿಂಗ್ ಸಿಖ್ ಖ್ಯಾತಿಯಾ ಅಥ್ವೀಟ್ ಮಿಲ್ಖಾ ಸಿಂಗ್ ಅವರ ಪತ್ನಿ ಭಾರತೀಯ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಅವರು ಕೋವಿಡ್-19 ಸೋಂಕಿನಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಫ್ರೆಂಚ್ ಓಪನ್ ಫೈನಲ್: 19 ನೇ ಗ್ರ್ಯಾನ್ ಸ್ಲಾಮ್ ಗೆದ್ದ ನೋವಾಕ್ ಜೊಕೋವಿಚ್ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಯ ಪುರುಷರ ವಿಭಾಗದ ಸಿಂಗಲ್ಸ್ನ ಫೈನಲ್ಸ್ ನಲ್ಲಿ ಅಗ್ರ ಶ್ರೇಯಾಂಕ ಆಟಗಾರ ನೋವಾಕ್ ಜೊಕೋವಿಚ್ ತಮ್ಮ ಎದುರಾಳಿ ಸ್ಟೆಫಾನೋಸ್ ಸಿಟ್ಸಿಪಾಸ್ ಅವರನ್ನು ಮಣಿಸಿದ್ದಾರೆ.
ಭಾರತದ ವೇಟ್ಲಿಫ್ಟರ್ ಮೀರಾಬಾಯಿ ಚಾನುಗೆ ಟೋಕಿಯೋ ಒಲಿಂಪಿಕ್ಸ್ ಟಿಕೆಟ್ಮಹಿಳೆಯರ 49 ಕೆಜಿ ವಿಭಾಗದಲ್ಲಿ ಭಾರತದ ವೇಟ್ಲಿಫ್ಟರ್ ಮಿರಾಬಾಯಿ ಚಾನು ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ ಎಂದು ಅಂತಾರಾಷ್ಟ್ರೀಯ ವೇಟ್ಲಿಫ್ಟಿಂಗ್ ಸಂಸ್ಥೆ(ಐಡಬ್ಲ್ಯುಯುಎಸ್) ದೃಢಪಡಿಸಿದೆ.
ಫ್ರೆಂಚ್ ಓಪನ್ 2021: ಪಾವಲ್ಯುಚೆಂಕೋವಾರನ್ನು ಸೋಲಿಸಿ ಮೊದಲ ಗ್ರ್ಯಾಂಡ್ಸ್ಲಾಮ್ ಪ್ರಶಸ್ತಿ ಗೆದ್ದ ಬಾರ್ಬೊರಾಫ್ರೆಂಚ್ ಓಪನ್ 2021ರ ಫೈನಲ್ ಪಂದ್ಯದಲ್ಲಿ ರಷ್ಯಾದ ಅನಸ್ತಾಸಿಯಾ ಪಾವಲ್ಯುಚೆಂಕೋವಾರನ್ನು ಸೋಲಿಸಿ ಬಾರ್ಬೊರಾ ಕ್ರೆಜ್ಕೆಕೋವಾ ಮೊದಲ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!