ಕ್ರೀಡೆ

ಟೋಕಿಯೋ ಒಲಿಂಪಿಕ್ಸ್ ನಿಂದ ಕರೋಲಿನಾ ಮರಿನ್ ಔಟ್; ಪಿವಿ ಸಿಂಧುಗೆ ಇದು ವರವಾಗುತ್ತಾ?

ಕಳೆದ ಬಾರಿಯ ಒಲಿಂಪಿಕ್ಸ್‌ನ ಮಹಿಳಾ ವಿಭಾಗದ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ಚಾಂಪಿಯನ್ ಸ್ಪೇನ್‌ನ ಕರೋಲಿನಾ ಮರಿನ್, ಗಾಯದ ಸಮಸ್ಯೆಯಿಂದಾಗಿ ಟೋಕಿಯೋ ಒಲಿಂಪಿಕ್ಸ್ ಕೂಟದಿಂದ ಹೊರಬಿದ್ದಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ನಿಂದ ಕರೋಲಿನಾ ಮರಿನ್ ಔಟ್; ಪಿವಿ ಸಿಂಧುಗೆ ಇದು ವರವಾಗುತ್ತಾ?
ಟೇಬಲ್ ಟೆನಿಸ್: ಡಬಲ್ಸ್ ನಲ್ಲಿ ಪದಕ ಖಾತ್ರಿ ಪಡೆಸಿದ ಭಾರತದ ಯುವ ಜೋಡಿ

ಟೇಬಲ್ ಟೆನಿಸ್: ಡಬಲ್ಸ್ ನಲ್ಲಿ ಪದಕ ಖಾತ್ರಿ ಪಡೆಸಿದ ಭಾರತದ ಯುವ ಜೋಡಿ

ಟುನೀಶಿಯಾದಲ್ಲಿ ನಡೆಯುತ್ತಿರುವ ವಿಶ್ವ ಟೇಬಲ್ ಟೆನಿಸ್ ಯೂತ್ ಸ್ಟಾರ್ ಸ್ಪರ್ಧಿಗಳ ಪಂದ್ಯಾವಳಿಯ ಅಂಡರ್ -19 ಬಾಲಕಿಯರ ಡಬಲ್ಸ್ ಸೆಮಿಫೈನಲ್ಸ್ ಪ್ರವೇಶಿಸಿದ ಭಾರತದ ಯುವ ಆಟಗಾರರಾದ ದಿವ್ಯಾ ಚಿತಾಲೆ ಮತ್ತು ಸ್ವಸ್ತಿಕಾ ಘೋಷ್ ದೇಶಕ್ಕೆ ಕನಿಷ್ಠ ಕಂಚಿನ ಪದಕ ಖಚಿತ ಪಡಿಸಿದ್ದಾರೆ. ಇಬ್ಬರೂ ಆಟಗಾರರು ಸಿಂಗಲ್ಸ್ ವಿಭಾಗದ ನಾಕೌಟ್ ಸುತ್ತಿನಲ್ಲಿ ಸ್ಥಾನ ಪಡೆದರು.

ಒಲಿಂಪಿಯನ್‌ ಸುಶೀಲ್‌ ಕುಮಾರ್‌ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ದೆಹಲಿ ಹೈಕೋರ್ಟ್ ನಕಾರ

ಒಲಿಂಪಿಯನ್‌ ಸುಶೀಲ್‌ ಕುಮಾರ್‌ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ದೆಹಲಿ ಹೈಕೋರ್ಟ್ ನಕಾರ

ಹತ್ಯೆಯ ಆರೋಪ ಎದುರಿಸುತ್ತಿರು ಕುಸ್ತಿಪಟು ಸುಶೀಲ್ ಕುಮಾರ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ವರದಿ ಮಾಡುವುದರ ಮೇಲೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಪರಿಗಣಿಸಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.