ಬಾಕ್ಸರ್ ದುರ್ಯೋಧನ್ ಸಿಂಗ್ ಗೆ ಕೋವಿಡ್-19 ದೃಢಭಾರತದ ಮುಂಚೂಣಿ ಬಾಕ್ಸರ್ ದುರ್ಯೋಧನ್ ಸಿಂಗ್ ನೇಗಿ ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಅವರನ್ನು ಪಟಿಯಾಲಾದಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕುಸ್ತಿಪಟುಗಳಾದ ನರಸಿಂಗ್, ಗುರ್ಪ್ರೀತ್ ಗೆ ಕೊರೋನಾ ಸೋಂಕು ದೃಢಕುಸ್ತಿಪಟುಗಳಾದ ನರಸಿಂಗ್ ಯಾದವ್ (74 ಕೆಜಿ ಫ್ರೀಸ್ಟೈಲ್), ಗುರ್ಪ್ರೀತ್ ಸಿಂಗ್ (77 ಕೆಜಿ ಗ್ರೀಕೋ-ರೋಮನ್) ಮತ್ತು ಫಿಸಿಯೋಥೆರಪಿಸ್ಟ್ ವಿಶಾಲ್ ರೈ ಅವರುಗಳಿಗೆ ಕೊರೋನಾವೈರಸ್ ಸೋಂಕು ಖಚಿತವಾಗಿದೆ.
ಭಜರಂಗ್ ಗೆ ಯುಎಸ್ ನಲ್ಲಿ ತರಬೇತಿ ಪಡೆಯಲು ಅವಕಾಶಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಮತ್ತು ಪದಕಕ್ಕೆ ಪ್ರಬಲ ಸ್ಪರ್ಧಿಯಾಗಿ ಪರಿಗಣಿಸಲ್ಪಟ್ಟ ಕುಸ್ತಿಪಟು ಭಜರಂಗ್ ಪುನಿಯಾ ಅವರಿಗೆ ಯುಎಸ್ ನಲ್ಲಿ ಒಂದು ತಿಂಗಳ ತರಬೇತಿ ಪಡೆಯಲು ಅವಕಾಶ ನೀಡಲಾಗಿದೆ.
ನಾಲ್ಕು ವಿಭಾಗಗಳ, ಎಂಟು ಪ್ಯಾರಾ ಕ್ರೀಡಾಪಟುಗಳು ಟಾಪ್ಸ್ ಗೆ ಸೇರ್ಪಡೆಗುರುವಾರ ನಡೆದ ಮಿಷನ್ ಒಲಿಂಪಿಕ್ ಘಟಕದ 50 ನೇ ಸಭೆಯಲ್ಲಿ, ಪ್ಯಾರಾ ಅಥ್ಲೆಟಿಕ್ಸ್, ಪ್ಯಾರಾ ಶೂಟಿಂಗ್, ಪ್ಯಾರಾ ಬ್ಯಾಡ್ಮಿಂಟನ್ ಮತ್ತು ಪ್ಯಾರಾ ಟೇಬಲ್ ಟೆನಿಸ್ ಎಂಬ ನಾಲ್ಕು ವಿಭಿನ್ನ ಕ್ರೀಡೆಗಳನ್ನು ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್ (ಟಾಪ್ಸ್) ನಲ್ಲಿ ಎಂಟು ಪ್ಯಾರಾ ಅಥ್ಲೀಟ್ಗಳನ್ನು ಸೇರಿಸಲು ನಿರ್ಧರಿಸಲಾಗಿದೆ.
ಹೆತ್ತವರ ಸಮಾಧಿ ಬಳಿಯೇ ಬೆಲ್ಲಾ ವಿಸ್ಟಾದ ಸ್ಮಶಾನದಲ್ಲಿ ಮರಡೋನಾ ಅಂತ್ಯಕ್ರಿಯೆಗ್ರೇಟ್ ಅರ್ಜೆಂಟೀನಾದ ಫುಟ್ಬಾಲ್ ಆಟಗಾರ- ದಂತಕತೆ ಡಿಗೋ ಮರಡೋನಾ ಅಂತ್ಯ ಸಂಸ್ಕಾರ ಬ್ಯೂನಸ್ ಬಳಿಯ ಬೆಲ್ಲಾ ವಿಸ್ಟಾ ವಸತಿ ಪ್ರದೇಶದ ಸ್ಮಶಾನದಲ್ಲಿ ನೆರವೇರಿಸಲಾಗಿದೆ ಎಂದು ಟಿಎನ್ ಪ್ರಸಾರ ವರದಿ ಮಾಡಿದೆ.
ಇಂಡಿಯನ್ ಸೂಪರ್ ಲೀಗ್: ಕೇರಳ ಬ್ಲಾಸ್ಟರ್ಸ್- ನಾರ್ಥ್ ಈಸ್ಟ್ ಯುನೈಟೆಡ್ ನಡುವಣ ಪಂದ್ಯ ಡ್ರಾಕೇರಳ ಬ್ಲಾಸ್ಟರ್ಸ್ ಪರ ಸರ್ಗಿಯೋ ಸಿಡೊಂಚ (5ನೇ ನಿಮಿಷ) ಹಾಗೂ ಗ್ಯಾರಿ ಹೂಪರ್ (45ನೇ ನಿಮಿಷ) ಗಳಿಸಿದ ಗೋಲು ಹಾಗೂ ದ್ವಿತಿಯಾರ್ಧದಲ್ಲಿ ದಿಟ್ಟ ಹೋರಾಟ ನೀಡಿದ ನಾರ್ಥ್ ಈಸ್ಟ್ ಯುನೈಟೆಡ್...
ಫುಟ್ಬಾಲ್ ಆಟಗಾರ ಮರಡೋನಾ ನಿಧನ: ಎರಡು ದಿನ ಶೋಕಾಚರಣೆ ಘೋಷಿಸಿದ ಕೇರಳ ಸರ್ಕಾರಹಿರಿಯ ಫುಟ್ಬಾಲ್ ದಂತಕತೆ ಮರಡೋನಾ ಅವರ ನಿಧನದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ.
'ನಾವು ಮುಂದೊಂದು ದಿನ ಆಕಾಶದಲ್ಲಿ ಒಟ್ಟಿಗೆ ಆಟವಾಡಬಹುದು ಎಂದು ಭಾವಿಸುತ್ತೇನೆ': ಗೆಳೆಯ ಡಿಯಾಗೊ ನಿಧನಕ್ಕೆ ಪೀಲೆ ಕಂಬನಿಹೃದಯಾಘಾತದಿಂದ ದಿಢೀರನೆ ನಿಧನ ಹೊಂದಿದ ಅರ್ಜೆಂಟೀನಾ ಫುಟ್ ಬಾಲ್ ಆಟಗಾರ ಡಿಯೋಗ್ ಮರಡೋನಾ ಅವರ ನಿಧನಕ್ಕೆ ಮತ್ತೊಬ್ಬ ಜೀವಂತ ದಂತಕಥೆ ಬ್ರೆಜಿಲ್ ಆಟಗಾರ ಪೀಲೆ ಕಂಬನಿ ಮಿಡಿದಿದ್ದಾರೆ.
'ನನ್ನ ಹೀರೊ ಇನ್ನಿಲ್ಲ': ಡಿಯಾಗೊ ಮರಡೋನಾ ನಿಧನಕ್ಕೆ ಸೌರವ್ ಗಂಗೂಲಿ ಸೇರಿದಂತೆ ಕ್ರೀಡಾಲೋಕ ಕಂಬನಿಫುಟ್ ಬಾಲ್ ಲೋಕದ ದಂತಕಥೆ ಡಿಯಾಗೊ ಮರಡೊನಾ ನಿಧನಕ್ಕೆ ಕ್ರೀಡಾಲೋಕ ಕಂಬನಿ ಮಿದಿಡಿದೆ.
ಬೇಜವಾಬ್ದಾರಿ ವರ್ತನೆ: ಮುಂಬೈ ಸಿಟಿ ಎಫ್ಸಿ ಆಟಗಾರ ಅಹ್ಮದ್ ಜಹೌಹ್ಗೆ ಎಐಎಫ್ಎಫ್ ಶಿಸ್ತು ಸಮಿತಿ ಎಚ್ಚರಿಕೆಭವಿಷ್ಯದ ಇಂಡಿಯನ್ ಸೂಪರ್ ಲೀಗ್ ಪಂದ್ಯಗಳಲ್ಲಿ ತನ್ನ ಬೇಜವಾಬ್ದಾರಿ ನಡವಳಿಕೆಯನ್ನು ಪುನರಾವರ್ತಿಸಿದರೆ ಶಾಶ್ವತ ನಿರ್ಬಂಧ ವಿಧಿಸಬೇಕಾಗಬಹುದು ಎಂದು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ನ ಶಿಸ್ತು ಸಮಿತಿ ಮುಂಬೈ ಸಿಟಿ ಎಫ್ಸಿ ಆಟಗಾರ ಅಹ್ಮದ್ ಜಹೌಹ್ಗೆ ಎಚ್ಚರಿಸಿದೆ.
ಎಟಿಪಿ ವರ್ಲ್ಡ್ ಟೂರ್: ಸೆಮೀಸ್ ನಲ್ಲಿ ಜೋಕೊ, ನಡಾಲ್ ಗೆ ನಿರಾಸೆಎಟಿಪಿ ವರ್ಲ್ಡ್ ಟೂರ್ ಫೈನಲ್ನ ಸೆಮಿಫೈನಲ್ಸ್ ಪಂದ್ಯದಲ್ಲಿ ವಿಶ್ವದ ನಂಬರ್ ಒನ್ ಆಟಗಾರ ಸೆರ್ಬಿಯಾದ ನೊವಾಕ್ ಜೊಕೊವಿಚ್ ಮತ್ತು ಸ್ಪೇನ್ನ ಎರಡನೇ ನಂಬರ್ ರಫೇಲ್ ನಡಾಲ್ ಸೋತು ನಿರಾಸೆ ಅನುಭವಿಸಿದರು.
ತಾಯಿಯಾಗುತ್ತಿದ್ದಾರೆ ಬಬಿತಾ ಫೊಗಟ್, ಸಂತೋಷದ ಸುದ್ದಿ ಹಂಚಿಕೊಂಡ ಕುಸ್ತಿಪಟುಕುಸ್ತಿಪಟು ಬಬಿತಾ ಫೊಗಟ್ ತಾಯಿಯಾಗುತ್ತಿದ್ದಾರೆ. ಈ ವಿಷಯವನ್ನು ಅವರೇ ಇನ್ಸ್ಟಾಗ್ರಾಂನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಡಿಸೆಂಬರ್ 17 ರಂದು ಫಿಫಾ ಪ್ರಶಸ್ತಿ ಪ್ರದಾನ ಸಮಾರಂಭಫಿಫಾದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 17 ರಂದು ವರ್ಚುವಲ್ ಮೂಲಕ ನಡೆಯಲಿದೆ ಎಂದು ಸಾಕರ್ ( ಪುಟ್ಬಾಲ್ ) ಆಡಳಿತ ಮಂಡಳಿ ತಿಳಿಸಿದೆ.
ಶೂಟರ್ ಅಭಿನವ್ ಬಿಂದ್ರಾ ದೆಹಲಿ ಹಾಫ್ ಮ್ಯಾರಥಾನ್ನ ರಾಯಭಾರಿನವೆಂಬರ್ 29 ರಂದು ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಏರ್ಟೆಲ್ ದೆಹಲಿ ಹಾಫ್ ಮ್ಯಾರಥಾನ್ನ 16ನೇ ಆವೃತ್ತಿಯ ರಾಯಭಾರಿಯಾಗಿ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಅವರನ್ನು ಆಯ್ಕೆ ಮಾಡಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!