ದಿಢೀರ್ ನಿವೃತ್ತಿ ಘೋಷಿಸಿ ಶಾಕ್ ಕೊಟ್ಟ ಒಲಿಂಪಿಕ್ಸ್ ಬೆಳ್ಳಿ ವಿಜೇತೆ ಪಿವಿ ಸಿಂಧು!ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಕ್ರೀಡಾ ಬದುಕಿಗೆ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಮೈಕೆಲ್ ಶುಮೇಕರ್ ದಾಖಲೆ ಧೂಳಿಪಟ ಮಾಡಿದ ಹ್ಯಾಮಿಲ್ಟನ್, ಮರ್ಸಿಡಿಸ್ ಗೆ ಏಳನೇ ಫಾರ್ಮುಲಾ 1 ಪ್ರಶಸ್ತಿಪ್ರಖ್ಯಾತ ಫಾರ್ಮುಲಾ ಒನ್ ರೇಸರ್ ಲೂವಿಸ್ ಹ್ಯಾಮಿಲ್ಟನ್ ಭಾನುವಾರ ಎಮಿಲಿಯಾ ರೊಮಾಗ್ನಾ ಗ್ರ್ಯಾಂಡ್ ಪ್ರಿಕ್ಸ್ ಗೆಲ್ಲುವ ಮೂಲಕ ಮರ್ಸಿಡಿಸ್ ದಾಖಲೆಯ ಏಳನೇ ಬಾರಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿತು. 93 ನೇ ಫಾರ್ಮುಲಾ ಒನ್ ಇದಾಗಿದ್ದು ಈ ಜಯದೊಡನೆ ಫೆರಾರಿಯ ಮೈಕೆಲ್ ಶುಮೇಕರ್ ಅವರ ಹೆಸರಲ್ಲಿದ್ದ ದಾಖಲೆ ಅಳಿಸಿಹೋಗಿದೆ.
2017. 2018, 2019ನೇ ಸಾಲಿನ ಏಕಲವ್ಯ, ಕರ್ನಾಟಕ ಕ್ರೀಡಾ ರತ್ನ ಪುರಸ್ಕಾರ ಘೋಷಣೆ2017. 2018, 2019ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳನ್ನು ಕನ್ನಡ ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ, ಯುವ ಸಬಲೀಕರಣ, ಕ್ರೀಡಾ ಸಚಿವರಾದ ಸಿಟಿ ರವಿ ಘೋಷಿಸಿದ್ದಾರೆ.
ಫ್ರೆಂಚ್ ಬಾಕ್ಸಿಂಗ್ ಟೂರ್ನಿ: ಚಿನ್ನದ ಪದಕ ಗೆದ್ದ ಭಾರತದ ಅಮಿತ್, ಸಂಜೀತ್ಮಾರಕ ಕೊರೋನಾ ವೈರಸ್ ನ ಸುದೀರ್ಘ ವಿರಾಮದ ಬಳಿಕ ಆರಂಭವಾಗಿರುವ ಫ್ರೆಂಚ್ ಬಾಕ್ಸಿಂಗ್ ಟೂರ್ನಿಯಲ್ಲಿ ಭಾರತದ ಬಾಕ್ಸರ್ ಗಳಾದ ಅಮಿತ್ ಪಾಂಘಾಲ್ ಹಾಗೂ ಸಂಜೀತ್ ಚಿನ್ನದ ಪದಕ ಗೆದ್ದಿದ್ದಾರೆ.
ಸಾರ್ಲಾರ್ಲಕ್ಸ್ ಓಪನ್: ಲಕ್ಷ್ಯ ಸೇನ್, ಜೈರಾಮ್ ಮತ್ತು ಶುಭಂಕರ್ ಟೂರ್ನಿಯಿಂದ ಹಿಂದಕ್ಕೆಜರ್ಮನಿಯಲ್ಲಿ ನಡೆಯುತ್ತಿರುವ ಸಾರ್ಲಾರ್ಲಕ್ಸ್ ಓಪನ್ ಪಂದ್ಯಾವಳಿಯಿಂದ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಹಿಂದೆ ಸರಿದರು. ಆರನೇ ಶ್ರೇಯಾಂಕಿತ ಶುಭಂಕರ್ ಡೇ ಮತ್ತು ಅಜಯ್ ಜಯರಾಮ್ ಕ್ವಾರಂಟೈನ್ ನಲ್ಲಿ ಇದ್ದಿದ್ದರಿಂದ ಪಂದ್ಯಾವಳಿಯಿಂದ ಹಿಂದೆ ಸರಿಯಬೇಕಾಯಿತು. ಮಹಿಳಾ ವಿಭಾಗದಲ್ಲಿ ಮಾಳವಿಕಾ ಬನ್ಸೋಡ್ ಸೋಲು ಕಂಡರು.
ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಕ್ವಾರಂಟೈನ್ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಅವರ ಅಂಗರಕ್ಷಕರಲ್ಲಿ ಕೋವಿಡ್-19 ಚಿಹ್ನೆಗಳನ್ನು ಕಂಡು ಬಂದ ನಂತರ ಕ್ವಾರಂಟೈನ್ನಲ್ಲಿರಲು ತಮ್ಮ ಮನೆಗೆ ತೆರಳಿದ್ದಾರೆ.
ಬ್ರೆಜಿಲ್ ಮಾಜಿ ಫುಟ್ಬಾಲ್ ಆಟಗಾರ ರೊನಾಲ್ಡಿನೊಗೆ ಕೋವಿಡ್-19 ಸೋಂಕುಬ್ರೆಜಿಲ್ ಮಾಜಿ ಫುಟ್ಬಾಲ್ ಆಟಗಾರ ರೊನಾಲ್ಡಿನೊ ಕೊರೊನಾ ವೈರಸ್ (ಕೋವಿಡ್ -19) ಸೋಂಕಿಗೆ ಒಳಗಾಗಿದ್ದಾರೆ.
ಕೋವಿಡ್-19 ಆತಂಕ: ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದುಕೋವಿಡ್-19 ಭೀತಿಯಿಂದಾಗಿ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಸಹ ರದ್ದುಗೊಂಡಿದೆ. ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಹರಡಿದ ಕಾರಣ ವೈಯಕ್ತಿಕ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ.
ನನ್ನ ಪೋಷಕರ ಜೊತೆ ಯಾವುದೇ ರೀತಿಯ ಮನಸ್ತಾಪ ಇಲ್ಲ, ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪಿವಿ ಸಿಂಧುಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ತಮ್ಮ ಪೋಷಕರ ಜೊತೆ ಮನಸ್ತಾಪ ಮಾಡಿಕೊಂಡಿದ್ದು ಹೀಗಾಗಿ ಅವರು ನ್ಯಾಷನಲ್ ಕ್ಯಾಂಪ್ ತೊರೆದು ಇಂಗ್ಲೆಂಡ್ ಗೆ ತೆರಳಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಯಾಗಿದೆ.
ಒಲಿಂಪಿಕ್ ಶಿಬಿರ ತೊರೆದು ಇಂಗ್ಲೆಂಡ್ ಗೆ ತೆರಳಿದ ಪಿ.ವಿ.ಸಿಂಧೂಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರವನ್ನು ತೊರೆದು ಲಂಡನ್ ಗೆ ತೆರಳಿದ್ದಾರೆ. ಚೇತರಿಕೆಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ.ವಿ. ಸಿಂಧೂ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ. ಇಂಗ್ಲೆಂಡ್ ನಲ್ಲಿ ಇನ್ನೂ ಹತ್ತು ದಿನಗಳ ಕಾಲ ಪಿ.ವಿ. ಸಿಂಧೂ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರ ಮಟ್ಟದ ಕರಾಟೆ ಪಟುವಿಗೆ ಕಡು ಬಡತನ: ಜೀವನಕ್ಕಾಗಿ ರೈಸ್ ಬಿಯರ್ ಮಾರಾಟಬಡತನದ ಕಾರಣಕ್ಕೆ ರಾಷ್ಟ್ರೀಯ ಕರಾಟೆ ಪದಕ ವಿಜೇತೆ ರಾಂಚಿಯ ಬಿಮ್ಲಾ ಮುಂಡಾ ಅವರು ಅಕ್ಕಿ ಬಿಯರ್ (ರೈಸ್ ಬಿಯರ್) ಮಾರಾಟ ಮಾಡುತ್ತಿದ್ದಾರೆ.
ಹಾಕಿ ಇಂಡಿಯಾದಿಂದ ಆನ್ಲೈನ್ ಕೋಚಿಂಗ್ ಕೋರ್ಸ್ಆನ್ಲೈನ್ನಲ್ಲಿ ಕೋಚಿಂಗ್ ಎಜುಕೇಶನ್ ಪಾತ್ವೇ ಲೆವೆಲ್ 'ಬೇಸಿಕ್' ಕೋರ್ಸ್ ಆರಂಭಿಸುವುದಾಗಿ ಹಾಕಿ ಇಂಡಿಯಾ ಶುಕ್ರವಾರ ಪ್ರಕಟಿಸಿದೆ.
'ಇಂಥ ದೊಡ್ಡ ವಂಚನೆ ನಾನೆಂದೂ ಕಂಡಿಲ್ಲ': ಕೊರೋನಾ ಟೆಸ್ಟ್ ವಿರುದ್ಧ ರೊನಾಲ್ಡೊ ಸಹೋದರಿ ಕಿಡಿವಿಶ್ವ ವಿಖ್ಯಾತ ಫುಟ್ಬಾಲ್ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಕೊರೋನಾ ಟೆಸ್ಟ್ ವರದಿ ಪಾಸಿಟಿವ್ ಬಂದ ಒಂದ ದಿನದ ಬಳಿಕ, ಪೋರ್ಚುಗಲ್ ಆಟಗಾರನ ಸಹೋದರಿ ಕಟಿಯಾ ಅವೇರೊ, ಸೋಶಿಯಲ್ ಮೀಡಿಯಾದಲ್ಲಿ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋಗೆ ಕೊರೋನಾ ಪಾಸಿಟಿವ್!ಪೋರ್ಚುಗಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಅವರಿಗೆ ಕೊರೋನಾ ವೈರಸ್ ಸೋಂಕು ಒಕ್ಕರಿಸಿದೆ ಎಂದು ಫೋರ್ಚುಗೀಸ್ ಫುಟ್ಬಾಲ್ ಫೆಡರೇಷನ್ ಹೇಳಿದೆ.
ಮಹಾಮಾರಿ ಕೊರೋನಾ ಹಿನ್ನೆಲೆ ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್ಶಿಪ್ ರದ್ದುಈ ವರ್ಷ ಬೆಲ್ಗ್ರೇಡ್ನಲ್ಲಿ ನಡೆಯಬೇಕಿದ್ದ ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್ಶಿಪ್ ಅನ್ನು ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ರದ್ದುಪಡಿಸಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!