ಯುಎಸ್ ಓಪನ್: ಭಾರತದ ಬೋಪಣ್ಣ ಜೋಡಿಗೆ ಸೋಲುಭಾರತದ ರೋಹನ್ ಬೋಪಣ್ಣ ಮತ್ತು ಕೆನಡಾದ ಡೆನಿಸ್ ಶಪೊವಾಲೋವ್ ಜೋಡಿ ಇಲ್ಲಿ ನಡೆಯುತ್ತಿರುವ ಯುಎಸ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದ್ದಾರೆ.
ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವುದು ತಂಡದ ಏಕೈಕ ಉದ್ದೇಶ: ನೇಹಾ ಗೋಯಲ್ಮುಂದಿನ ವರ್ಷ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವುದು ತಂಡದ ಏಕೈಕ ಉದ್ದೇಶವಾಗಿದೆ ಎಂದು ಭಾರತ ಮಹಿಳಾ ಹಾಕಿ ತಂಡದ ಮಿಡ್ ಫೀಲ್ಡರ್ ನೇಹಾ ಗೋಯಲ್ ಹೇಳಿದ್ದಾರೆ.
ಯುಎಸ್ ಓಪನ್: ಅನರ್ಹಗೊಂಡು ಟೂರ್ನಿಯಿಂದ ಹೊರನಡೆದ ಚೊಕೊವಿಚ್ವಿಶ್ವದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಚ್ ಯುಎಸ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯಿಂದ ಅನಿರೀಕ್ಷಿತವಾಗಿ ಹೊರಬಿದ್ದಿದ್ದಾರೆ.
ಎಐಟಿಎ ಅಧ್ಯಕ್ಷರಾಗಿ ಸಂಸದ ಅನಿಲ್ ಜೈನ್ ಅವಿರೋಧ ಆಯ್ಕೆಅಖಿಲ ಭಾರತ ಟೆನಿಸ್ ಅಸೋಸಿಯೇಶನ್(ಎಐಟಿಎ) ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಡಾ.ಅನಿಲ್ ಜೈನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುಸ್ತಿಪಟು ದೀಪಕ್ ಪುನಿಯಾಗೆ ಕೋವಿಡ್-19 ಪಾಸಿಟಿವ್ವಿಶ್ವ ಕುಸ್ತಿ ಚಾಂಪಿಯನ್ ಷಿಪ್ ನ ಬೆಳ್ಳಿ ಪದಕ ವಿಜೇತ ದೀಪಕ್ ಪೂನಿಯಾಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಯುಎಸ್ ಓಪನ್ 2020: ಪುರುಷರ ಡಬಲ್ಸ್ ಎರಡನೇ ಸುತ್ತಿಗೆ ರೋಹನ್ ಬೋಪಣ್ಣಪುರುಷರ ಡಬಲ್ಸ್ ಮೊದಲ ಸುತ್ತಿನಲ್ಲಿ ಅಮೆರಿಕದ ಜೋಡಿ ಅರ್ನೆಸ್ಟೊ ಎಸ್ಕೊಬೆಡೊ ಮತ್ತು ನೋವಾ ರುಬಿನ್ ಅವರನ್ನು ನೇರ ಸೆಟ್ಗಳಲ್ಲಿ ಸೋಲಿಸಿ ಇಂಡೋ-ಕೆನಡಿಯನ್ ಜೋಡಿ ರೋಹನ್ ಬೋಪಣ್ಣ ಮತ್ತು ಡೆನಿಸ್ ಶಪೋವೊಲೊವ್ ಯುಎಸ್ ಓಪನ್ನ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.
ಯುಎಸ್ ಓಪನ್: ಎರಡನೇ ಸುತ್ತಿನಲ್ಲಿ ಸುಮಿತ್ ನಗಾಲ್ ಗೆ ಸೋಲುಭಾರತದ ಯುವ ಆಟಗಾರ ಸುಮಿತ್ ನಗಾಲ್ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ಅಮೆರಿಕ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಸೋತು ಟೂರ್ನಿಯಿಂದ ನಿರ್ಮಿಸಿದ್ದಾರೆ.
ಭಾರತದ 7 ವರ್ಷಗಳ ನಿರೀಕ್ಷೆ ಪೂರ್ಣ: ಯುಎಸ್ ಓಪನ್ ಎರಡನೇ ಸುತ್ತು ಪ್ರವೇಶಿಸಿದ ಸುಮಿತ್ ನಗಾಲ್ಭಾರತದ ಅಗ್ರ ಶ್ರೇಯಾಂಕಿತ ಟೆನಿಸ್ ಆಟಗಾರ ಸುಮಿತ್ ನಗಾಲ್ ಯುಎಸ್ ಓಪನ್ನ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಈ ಮೂಲಕ 2013ರಿಂದೀಚೆಗೆ ಪ್ರತಿಷ್ಠಿತ ಟೆನಿಸ್ ಟೂರ್ನಿಯಲ್ಲಿ ಎರಡನೇ ಸುತ್ತಿಗೆ ಪ್ರವೇಶ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆನ್ ಲೈನ್ ಚೆಸ್ ಒಲಿಂಪಿಯಾಡ್: ಮಿಂಚಿದ ಕೊನೇರು ಹಂಪಿ, ಫೈನಲ್ಗೆ ಭಾರತ!ಆನ್ ಲೈನ್ ಚೆಸ್ ಒಲಿಂಪಿಯಾಡ್ ನ ಸೆಮಿಫೈನಲ್ ನಲ್ಲಿ ಮಿಂಚಿದ ಕೊನೇರು ಹಂಪಿ ಅವರು ಭಾರತ ತಂಡವನ್ನು ಪ್ರಶಸ್ತಿ ಸುತ್ತಿಗೆ ತಲುಪಿಸಿದ್ದಾರೆ.
ಕ್ರೀಡಾ ಪ್ರಶಸ್ತಿಗಳ ಮೊತ್ತದಲ್ಲಿ ಭಾರೀ ಏರಿಕೆಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಕ್ರೀಡಾ ದಿನವಾದ ಆಗಸ್ಟ್ 29 ರ ಶನಿವಾರದಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಮೊತ್ತವನ್ನು ಏರಿಕೆ ಮಾಡಿದ್ದಾರೆ.
74 ಕ್ರೀಡಾ ಸಾಧಕರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಿಯೊ ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಮರಿಯಪ್ಪನ್ ತಂಗವೇಲು, ಟೇಬಲ್ ಟೆನಿಸ್ ತಾರೆ ಮಾನಿಕಾ ಬಾತ್ರಾ ಮತ್ತು ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ನೀಡಿ ಸನ್ಮಾನಿಸಿದರು.
ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ನೆನೆದ ಪ್ರಧಾನಿ ಮೋದಿ, ಪುತ್ಥಳಿಗೆ ನಮನ ಸಲ್ಲಿಸಿದ ಕ್ರೀಡಾ ಸಚಿವರುಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ.
ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಗೆ ಕೊರೋನಾ, ಖೇಲ್ ರತ್ನ ಪುರಸ್ಕಾರ ಸಮಾರಂಭಕ್ಕೆ ಗೈರುವಿಶ್ವ ಚಾಂಪಿಯನ್ಶಿಪ್ನ ಕಂಚಿನ ಪದಕ ವಿಜೇತೆ, 2020ರ ಖೇಲ್ ರತ್ನ ಪ್ರಶಸ್ತಿ ವಿಜೇತರಾದ ವಿನೇಶ್ ಫೋಗಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.
ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸುವುದಕ್ಕೆ ಮೊದಲು ಹೃದಯಾಘಾತದಿಂದ ಅಥ್ಲೆಟಿಕ್ಸ್ ಕೋಚ್ ಪುರುಷೋತ್ತಮ್ ರೈ ನಿಧನಹಿರಿಯ ಅಥ್ಲೆಟಿಕ್ ಕೋಚ್ ಪುರುಷೋತ್ತಮ ರೈ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಅರ್ಜುನ ಪುರಸ್ಕೃತ ಶಟ್ಲರ್ ಸಾತ್ವಿಕ್ ಸಾಯಿರಾಜ್ಗೆ ಕೋವಿಡ್ ಸೋಂಕುಭಾರತದ ಖ್ಯಾತ ಶಟ್ಲರ್ ಹಾಗೂ ಅರ್ಜುನ ಪುರಸ್ಕೃತ ಸಾತ್ವಿಕ್ ಸಾಯಿರಾಜ್ಗೆ ಕೋವಿಡ್-19 ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!