ಬಾರ್ಸಿಲೋನಾಗೆ ವಿದಾಯ ಹೇಳಲು ತಯಾರಾದ ವಿಶ್ವಶ್ರೇಷ್ಠ ಫುಟ್ಬಾಲ್ ಸ್ಟಾರ್ ಮೆಸ್ಸಿಸುಮಾರು ಎರಡು ದಶಕಗಳ ಕಾಲ ಬಾರ್ಸಿಲೋನಾ ಕ್ಲಬ್ ಗಾಗಿ ಆಡಿದ್ದ ಜಾಗತಿಕ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಬಾರ್ಸಿಲೋನಾ ಕ್ಲಬ್ ಗೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ.
ಎಂದೆದಿಗೂ ನನ್ನ ಬೆಂಬಲ ಭಾರತಕ್ಕೆ: ಗಂಡನ ಮುಂದೆ ಸೋಲದ ಸಾನಿಯಾ ಮಿರ್ಜಾ!ಭಾರತದ ಅಗ್ರ ಮಹಿಳಾ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು 2010ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರೊಂದಿಗೆ ವಿವಾಹವಾಗಿದ್ದರು. ಟೆನಿಸ್ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಅತ್ಯುತ್ತಮ ಹೆಸರು ಮಾಡಿರುವ ಹೈದರಾಬಾದ್ ಆಟಗಾರ್ತಿ, ಮದುವೆಗೂ ಮುನ್ನ ಶೋಯೆಬ್ ಮಲ್ಲಿಕ್ ಅವರೊಂದಿಗೆ ಹೇಗೆ ಸಂಬಂಧ ಆರಂಭವಾಯಿತು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಪ್ರಪಂಚದ ಅತಿ ವೇಗದ ಓಟಗಾರ ಹುಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ.
ಅರ್ಜುನ ಪ್ರಶಸ್ತಿ ಪಡೆಯಲು ನಾನು ಇನ್ನಾವ ಪದಕ ಗೆಲ್ಲಬೇಕು? ಪ್ರಧಾನಿ ಮೋದಿಗೆ ಸಾಕ್ಷಿ ಮಲಿಕ್ ಪ್ರಶ್ನೆಖೇಲ್ ರತ್ನ ವಿಜೇತೆ ಸಾಕ್ಷಿ ಮಲಿಕ್ ಮತ್ತು ಮೀರಾಬಾಯಿ ಚಾನು ಅವರಿಗೆ ಅರ್ಜುನ ಪ್ರಶಸ್ತಿ ನೀಡದಿರುವ ಕ್ರೀಡಾ ಸಚಿವಾಲಯದ ನಿರ್ಧಾರದ ಬಳಿಕ ಭಾರತೀಯ ಕುಸ್ತಿಪಟು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸ್ವೀಕರಿಸಲು ನಾನು ಇನ್ನಾವ ಪದಕವನ್ನು ಜಯಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಮನ್ಪ್ರೀತ್ ಸೇರಿ ಎಲ್ಲಾ ಹಾಕಿ ಆಟಗಾರರ ಕೋವಿಡ್ ವರದಿ ನೆಗೆಟಿವ್, ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್ಭಾರತ ಹಾಕಿ ತಡದ ನಾಯಕ ಮನ್ಪ್ರೀತ್ ಸಿಂಗ್ ಸೇರಿದಂತೆ ಆರು ಭಾರತೀಯ ಪುರುಷರ ಹಾಕಿ ತಂಡದ ಆಟಗಾರರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದು ಸೋಮವಾರ ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಬ್ಯಾಡ್ಮಿಂಟನ್ ತಾರೆ ಸಿಕ್ಕಿರೆಡ್ಡಿಗೆ ಕೊರೋನಾ ಸೋಂಕು ದೃಢ, ಗೋಪಿಚಂದ್ ಅಕಾಡೆಮಿ ಸ್ಯಾನಿಟೈಸೇಷನ್ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಎನ್ ಸಿಕ್ಕಿ ರೆಡ್ಡಿ ಅವರಿಗೆ ಗುರುವಾರ ಕೊರೋನಾವೈರಸ್ ಸೋಂಕು ದೃಢಪಟ್ಟಿದೆ,
ಕೊರೋನಾ ಸೋಂಕಿಗೆ ತುತ್ತಾಗಿದ್ದ ಹಾಕಿ ಆಟಗಾರ ಮನ್ದೀಪ್ ಸಿಂಗ್ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕುಸಿತ: ಆಸ್ಪತ್ರೆಗೆ ದಾಖಲುಕೊರೋನಾ ಸೋಂಕಿಗೆ ತುತ್ತಾಗಿದ್ದ ಹಾಕಿ ಆಟಗಾರ ಮನ್ದೀಪ್ ಸಿಂಗ್ ಅವರ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕುಸಿತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಬ್ಲ್ಯೂಡಬ್ಲ್ಯೂಇ ಮಾಜಿ ರಸ್ಲರ್ 'ಮಾನ್ಸ್ಟರ್ ಹೀಲ್ ಕಮಲಾ' ನಿಧನದಢೂತಿ ಬೊಜ್ಜಿನ ದೇಹ, ವಿಭಿನ್ನವಾಗಿ ಬಣ್ಣ ಬಳಿದುಕೊಂಡು, ವಿಚಿತ್ರ ಮಾಸ್ಕ್ ನೊಂದಿಗೆ ರಂಗಪ್ರವೇಶ ಮಾಡುತ್ತಿದ್ದ ಮಾನ್ಸ್ಟರ್ ಹೀಲ್ ಕಮಲಾ ಎಂದೇ ಖ್ಯಾತರಾಗಿದ್ದ ಅಮೆರಿಕಾದ ಡಬ್ಲ್ಯೂಡಬ್ಲ್ಯೂಇ ಮಾಜಿ ರಸ್ಲರ್ ಜೇಮ್ಸ್ ಹ್ಯಾರಿಸ್ ಮೃತಪಟ್ಟಿದ್ದಾರೆ.
ಭಾರತ ತಂಡದ ಮಾಜಿ ಫುಟ್ಬಾಲಿಗ ಮನಿಟೋಂಬಿ ನಿಧನಭಾರತ ತಂಡದ ಮಾಜಿ ಫುಟ್ಬಾಲ್ ಆಟಗಾರ ಲೈಶ್ರಾಮ್ ಮನಿಟೋಂಬಿ ಸಿಂಗ್ (39) ಭಾನುವಾರ ನಿಧನರಾಗಿದ್ದಾರೆ.
ಕೋವಿಡ್: ಯುಎಸ್ ಓಪನ್ ನಿಂದ ಹಿಂದೆ ಸರಿದ ನಡಾಲ್ಆಸ್ಟ್ರೇಲಿಯಾದ ನಂಬರ್ ಒನ್ ಮಹಿಳಾ ಆಟಗಾರ್ತಿ ಆಸ್ಟ್ರೇಲಿಯಾದ ಆಶ್ಲೇ ಬಾರ್ಟಿ ವರ್ಷದ ಕೊನೆಯ ಗ್ರ್ಯಾನ್ ಸ್ಲಾಮ್ ಯುಎಸ್ ಓಪನ್ನಿಂದ ಹಿಂದೆ ಸರಿದ ಬಳಿಕ, ಹಾಲಿ ಪುರುಷ ಚಾಂಪಿಯನ್ ಮತ್ತು ವಿಶ್ವದ ಎರಡನೇ ಶ್ರೇಯಾಂಕಿತ ಸ್ಪೇನ್ನ ರಾಫೇಲ್ ನಡಾಲ್ ಸಹ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಯುಎಸ್ ಓಪನ್ನಿಂದ ಹಿಂದೆ ಸರಿದಿದ್ದಾರೆ. ಆದರೆ ವಿಶ್ವದ ನಂಬರ್ ಒನ್ ಆಟಗಾರ ಸೆರ್ಬಿ
ಯುಎಸ್ ಓಪನ್: ಸುಮಿತ್ ನಗಾಲ್ ಗೆ ನೇರ ಪ್ರವೇಶಭಾರತದ ಯುವ ಟೆನಿಸ್ ಆಟಗಾರ ಸುಮಿತ್ ನಗಾಲ್ ಅವರು ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಪುರಷರ ಸಿಂಗಲ್ಸ್ ಮುಖ್ಯ ಸುತ್ತಿಗೆ ನೇರ ಅರ್ಹತೆ ಗಳಿಸಿದ್ದಾರೆ. ಟೂರ್ನಿಗೆ ಆಗಸ್ಟ್ 31ರಂದು ಚಾಲನೆ ದೊರೆಯಲಿದೆ.
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಿತಿಗೆ ಸೆಹ್ವಾಗ್, ಸರ್ದಾರ್ಪ್ರಸಕ್ತ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಆಯ್ಕೆ ಮಾಡಲು ಕ್ರೀಡಾ ಸಚಿವಾಲಯ ರಚಿಸಿರುವ 12 ಸದಸ್ಯರ ಸಮಿತಿಗೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಹಾಕಿ ಆಟಗಾರ ಸರ್ದಾರ್ ಸಿಂಗ್ ಅವರನ್ನು ಶುಕ್ರವಾರ ಸೇರ್ಪಡೆಗೊಳಿಸಲಾಗಿದೆ.
ಒಲಿಂಪಿಕ್ಸ್ ಚಾಂಪಿಯನ್ ಮಣಿಸಿದ್ದು ನನ್ನ ವೃತ್ತಿ ಜೀವನದ ಮಹತ್ವದ ತಿರುವು: ಪಿವಿ ಸಿಂಧು2012 ರಲ್ಲಿ ಒಲಿಂಪಿಕ್ ಚಾಂಪಿಯನ್ ಲಿ ಕ್ಸುಯೆರುಯಿ ಅವರನ್ನು ಸೋಲಿಸಿರುವುದು ನನ್ನ ವೃತ್ತಿಜೀವನದ ಮಹತ್ವದ ತಿರುವು ಎಂದು ಸಾಬೀತಾಗಿದೆ.
ಬಹ್ರೈನ್ ತಂಡ ಅನರ್ಹ: ಭಾರತದ ಮಿಶ್ರ ರಿಲೆ ತಂಡಕ್ಕೆ 2018ರ ಏಷ್ಯನ್ ಗೇಮ್ಸ್ ಚಿನ್ನದ ಪದಕ!ತಂಡದ ಆಟಗಾರರೊಬ್ಬರು ನಿಷೇಧಿತ ಉದ್ದೀಪನ ಮದ್ದು ಸೇವಿಸಿದ ಆರೋಪದ ಮೇಲೆ ಬಹ್ರೈನ್ ತಂಡ ಅನರ್ಹಗೊಂಡಿರುವುದರಿಂದ 2018ರ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ್ದ ಭಾರತದ 4*400 ಮೀ. ರಿಲೆ ತಂಡ ಇದೀಗ ಚಿನ್ನದ ಪದಕಕ್ಕೆ ಬಡ್ತಿ ಪಡೆದಿದೆ.
ಸುನಿಲ್ ಛೆಟ್ರಿ ನಂತರ ಯಾರೂ ಇಲ್ಲದೇ ಇರುವುದು ಆತಂಕಕಾರಿ: ಬೈಚುಂಗ್ ಭುಟಿಯಾಭಾರತೀಯ ಫುಟ್ಬಾಲ್ ನಲ್ಲಿ ಎದುರಾಳಿಗಳಿಗೆ ಆತಂಕ ಉಂಟುಮಾಡಬಲ್ಲ ಜೊತೆಯಾಟಗಾರರು ಇಲ್ಲದಿರುವುದು ನಿರಂತರ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಭಾರತೀಯ ಫುಟ್ಬಾಲ್ ನ ಖ್ಯಾತ ಆಟಗಾರ ಬೈಚುಂಗ್ ಭುಟಿಯಾ ಸಹ ಆತಂಕ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!