ಫೆಡ್ ಕಪ್ ಹಾರ್ಟ್ ಪ್ರಶಸ್ತಿ ಗೆದ್ದ ಸಾನಿಯಾ ಮಿರ್ಜಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರಶಸ್ತಿ ಮೊತ್ತತಾಯ್ತನದ ನಂತರ ಮತ್ತೆ ಟೆನಿಸ್ ಲೋಕಕ್ಕೆ ಮರಳಿದ ಸಾನಿಯಾ ಮಿರ್ಜಾ ಅವರಿಗೆ ಫೆಡ್ ಕಪ್ ಹಾರ್ಟ್ ಅವಾರ್ಡ್ ಪ್ರಶಸ್ತಿ ಬಂದಿದೆ. ಈ ಪ್ರಶಸ್ತಿ ಪಡೆಯುತ್ತಿರುವ ಮೊದಲ ಭಾರತೀಯ ಮಹಿಳೆ ಸಾನಿಯಾ ಮಿರ್ಜಾ.
ಸಕ್ರಿಯ ಕ್ರೀಡಾ ಜೀವನಕ್ಕೆ ವಿದಾಯ ಹೇಳಿದ ಪ್ಯಾರಾ ಅಥ್ಲೀಟ್ ದೀಪಾ ಮಲಿಕ್ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ದೀಪಾ ಮಲಿಕ್ ರಾಷ್ಟ್ರೀಯ ಕ್ರೀಡಾ ಸಂಹಿತೆ ಅನುಸಾರ ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿಯ ಅಧ್ಯಕ್ಷರಾಗಿ ತಮ್ಮ ಹುದ್ದೆಯನ್ನು ಅಲಂಕರಿಸುವ ಉದ್ದೇಶದಿಂದ ಸಕ್ರಿಯೆ ಕ್ರೀಡೆಗೆ ನಿವೃತ್ತಿ ಘೋಷಿಸಿದ್ದಾರೆ.
ಭಾರತೀಯ ಹಾಕಿ ಕ್ರೀಡೆಯ ದಂತ ಕತೆ ಬಲ್ಬೀರ್ ಸಿಂಗ್ ತೀವ್ರ ಅಸ್ವಸ್ಥ, ಕೊರೋನಾ ಪರೀಕ್ಷೆ!ಭಾರತೀಯ ಹಾಕಿ ಕ್ರೀಡೆಯ ದಂತಕತೆ ಬಲ್ಬೀರ್ ಸಿಂಗ್ (96) ಅವರು ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.
ಕ್ರೀಡಾಪಟು ಜಯದೀಬನ್ ರಾಮಮೂರ್ತಿಗೆ ಕ್ರೀಡಾ ಸಚಿವರಿಂದ 25 ಸಾವಿರ ರೂ. ಸಹಾಯಧನಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಪ್ಯಾರಾ ಬ್ಯಾಡ್ಮಿಂಟನ್ ಕ್ರೀಡಾಪಟು ಜಯದೀಬನ್ ರಾಮಮೂರ್ತಿ ಅವರಿಗೆ ಕ್ರೀಡಾ ಸಚಿವ ಸಿ.ಟಿ. ರವಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ 25 ಸಾವಿರ ರೂ ಸಹಾಯಧನ ಒದಗಿಸಿದ್ದಾರೆ.
ಭಾರತವು ಮಹಿಳಾ ಕ್ರೀಡಾಪಟುಗಳನ್ನು ಸ್ವೀಕರಿಸಲು ಕಲಿತಿದೆ, ಆದರೆ ಇನ್ನೂ ಬಹಳ ದೂರ ಸಾಗಬೇಕಿದೆ: ಸಾನಿಯಾಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಈ ದೇಶದಲ್ಲಿ ಕ್ರಿಕೆಟ್ ಹೊರತಾಗಿ ಇನ್ನುಳಿದ ಮಹಿಳಾ ಕ್ರೀಡಾಪಟುಗಳನ್ನು ಗುರುತಿಸುತ್ತಿದ್ದು ಇದರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
ಒಲಿಂಪಿಕ್ಸ್ ಕುಸ್ತಿ ಅರ್ಹತಾ ಸುತ್ತಿಗೆ ಆತಿಥೇಯ ಸ್ಥಳದಲ್ಲಿ ಬದಲಾವಣೆ ಇಲ್ಲ: ಯುಡಬ್ಲ್ಯುಡಬ್ಲ್ಯುಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿರುವ 2020ರ ಟೋಕಿಯೊ ಒಲಿಂಪಿಕ್ಸ್ ನ ಕಾಂಟಿನೆಂಟಲ್ ಕ್ವಾಲಿಫೈಯರ್ಸ್ ನ ಆತಿಥ್ಯವು ಮತ್ತೆ ಚೀನಾ, ಮೊರಾಕೊ ಮತ್ತು ಹಂಗರಿಯಲ್ಲಿ ನಡೆಯಲಿದೆ ಎಂದು ಸಂಯುಕ್ತ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಭಾನುವಾರ ಖಚಿತಪಡಿಸಿದೆ.
ಫಿಫಾ 2022: ವಿಶ್ವಕಪ್ ಫುಟ್ಬಾಲ್ ರಾಯಭಾರಿಗೂ ಕೊರೋನಾ ಸೋಂಕು!2022ರ ಕತಾರ್ನಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ನ ರಾಯಭಾರಿ ಆದೆಲ್ ಖಾಮಿಸ್ ಕೊರೊನಾ ವೈರಸ್ಗೆ ಸೋಂಕಿತರಾಗಿದ್ದಾರೆ. ಕೋವಿಡ್ 19 ಪರೀಕ್ಷೆಯಲ್ಲಿ ಆದೆಲ್ ಖಾಮಿಸ್ ಪಾಸಿಟಿವ್ ಬಂದಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ
ಸಾನಿಯಾ ಮಿರ್ಜಾ ಅಪರೂಪದ ಗೌರವಕ್ಕೆ ಭಾಜನ; 'ಮೊದಲ ಭಾರತೀಯ' ಎಂಬ ದಾಖಲೆಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಗುರುವಾರ ಅಪರೂಪದ ಗೌರವಕ್ಕೆ ಭಾಜನರಾಗಿದ್ದು, ಏಷ್ಯಾ / ಓಷಿಯಾನಿಯಾ ವಲಯದಿಂದ ಫೆಡ್ ಕಪ್ ಹಾರ್ಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಮೊದಲ ಭಾರತೀಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರತದ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ನಿಧನಭಾರತ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ಗುರುವಾರ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ರಿಷಿ ಕಪೂರ್ ನಿಧನಕ್ಕೆ ಕ್ರೀಡಾ ಪಟುಗಳ ಕಂಬನಿಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಚಿತ್ರರಂಗ ಹಾಗೂ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಭಾರತದ ಖ್ಯಾತನಾಮ ಕ್ರೀಡಾ ಪಟುಗಳು ಸಹ ರಿಷಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ನಿಂದ 500,000 ಡಾಲರ್ ಕೋವಿಡ್-19 ವಿಪತ್ತು ನಿಧಿ, ಕ್ರೀಡಾಪಟುಗಳಿಗೆ ನೆರವಿನ ಹಸ್ತವಿಶ್ವ ಅಥ್ಲೆಟಿಕ್ಸ್ ಹಾಗೂ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಫೌಂಡೇಷನ್ (ಐಎಎಫ್) ಜಂಟಿಯಾಗಿ 500,000 ಡಾಲರ್ ಮೊತ್ತದ ಕೋವಿಡ್-19 ವಿಪತ್ತು ನಿಧಿಯನ್ನು ಸ್ಥಾಪಿಸಿವೆ.
ಕೋವಿಡ್ ನಿಯಂತ್ರಣಕ್ಕೆ ಬಾರದಿದ್ದರೆ ಟೋಕಿಯೊ ಒಲಿಂಪಿಕ್ಸ್ ರದ್ದು: ಯೊಶಿರೊಮುಂದಿನ ವರ್ಷ ಒಂದು ವೇಳೆ ಕೋವಿಡ್-19 ನಿಯಂತ್ರಣಕ್ಕೆ ಬಾರದಿದ್ದರೆ ಈಗಾಗಲೇ ಮುಂದೂಡಿಕೆಯಾಗಿರುವ ಟೋಕಿಯೊ ಒಲಿಪಿಕ್ಸ್ ರದ್ದುಗೊಳ್ಳಲಿದೆ ಎಂದು ಒಲಿಂಪಿಕ್ ಸಂಘಟನಾ ಸಮಿತಿಯ ಅಧ್ಯಕ್ಷ ಯೋಶಿರೊ ಮೋರಿ ಹೇಳಿದ್ದಾರೆ.
'ಐ ಆ್ಯಮ್ ಬ್ಯಾಡ್ಮಿಂಟನ್' ಪ್ರಚಾರ ರಾಯಭಾರಿಯಾಗಿ ವಿಶ್ವ ಚಾಂಪಿಯನ್ ಪಿವಿ ಸಿಂಧೂ ನೇಮಕಬ್ಯಾಡ್ಮಿಂಟನ್ ವಿಶ್ವ ಫೆಡರೇಷನ್ (ಬಿಡಬ್ಲ್ಯುಎಫ್) ವಿಶ್ವ ಚಾಂಪಿಯನ್ ಪಿ.ವಿ. ಸಿಂಧೂ ಅವರನ್ನು ತನ್ನ 'ಐ ಆ್ಯಮ್ ಬ್ಯಾಡ್ಮಿಂಟನ್ 'ಜಾಗೃತಿ ಅಭಿಯಾನದ ರಾಯಭಾರಿಗಳಲ್ಲಿ ಒಬ್ಬರಾಗಿ ಬುಧವಾರ ಹೆಸರಿಸಿದೆ.
ಲಾಕ್ ಡೌನ್ ವೇಳೆ ಮನೆ ಖಾಲಿ ಮಾಡಿಸಿದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ಬೈಚುಂಗ್ ಭುಟಿಯಾಲಾಕ್ ಡೌನ್ ಸಮಯದಲ್ಲಿ ಬಾಡಿಗೆದಾರನನ್ನು ಮನೆಯಿಂದ ಹೊರಹಾಕಿದ್ದಕ್ಕಾಗಿ ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊರೋನಾ ವಿರುದ್ಧ ಹೋರಾಟ: ಹಣ ಸಂಗ್ರಹಕ್ಕೆ 'ಫನ್ ಫಿಟ್ನೆಸ್' ಸವಾಲು ಆರಂಭಿಸಿದ ಮಹಿಳಾ ಹಾಕಿ ತಂಡಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ದೇಶವ್ಯಾಪಿ ವಿಧಿಸಲಾಗಿರುವ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ವಲಸೆ ಕಾರ್ಮಿಕರಿಗೆ ನೆರವಾಗುವ ದೃಷ್ಟಿಯಿಂದ ಭಾರತ ಮಹಿಳಾ ಹಾಕಿ ತಂಡ, 'ಫನ್ ಫಿಟ್ನೆಸ್ ಸವಾಲು ಒಡ್ಡುವ ಮೂಲಕ ಹಣ ಸಂಗ್ರಹಕ್ಕೆ ಶುಕ್ರವಾರ ಚಾಲನೆ ನೀಡಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!