ಏಷ್ಯನ್ ಕುಸ್ತಿ: ಸುನೀಲ್ ಗೆ ಬಂಗಾರ, ಕನ್ನಡಿಗ ಅರ್ಜುನ್ ಗೆ ಕಂಚಿನ ಹಾರಗ್ರೀಕೋ ರೋಮನ್ 87 ಕೆಜಿ ವಿಭಾಗದಲ್ಲಿ ಭಾರತದ ಸುನೀಲ್ ಕುಮಾರ್ ಫೈನಲ್ ಪಂದ್ಯ ಗೆದ್ದ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ 27 ವರ್ಷಗಳ ಬಳಿಕ ಭಾರತ ಗ್ರೀಕೋ ರೋಮನ್ ವಿಭಾಗದಲ್ಲಿ ಬಂಗಾರದ ಸಾಧನೆ ಮಾಡಿದೆ.
ಪಾಕ್ ಗೆ ತೆರಳಿದ್ದ ಕಬಡ್ಡಿ ಆಟಗಾರರ ವಿರುದ್ದ ಕ್ರಮಕ್ಕೆ ಕೇಂದ್ರ ಕ್ರೀಡಾ ಸಚಿವರ ತಾಕೀತುಅನುಮತಿ ಪಡೆಯದೆ ಪಾಕಿಸ್ತಾನಕ್ಕೆ ತೆರಳಿದ್ದ ಭಾರತೀಯ ಕಬಡ್ಡಿ ಆಟಗಾರರ ವಿರುದ್ಧ ತನಿಖೆ ನಡೆಸುವಂತೆ ಕೇಂದ್ರ ಕ್ರೀಡಾ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾರತೀಯ ಕಬಡ್ಡಿ ಫೆಡರೇಷನ್ ಗೆ ಸೂಚನೆ ನೀಡಿದ್ದಾರೆ.
ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್: ಫೈನಲ್ ತಲುಪಿದ ಸುನೀಲ್ ಕುಮಾರ್ಗ್ರೀಕೋ ರೋಮನ್ 87 ಕೆಜಿ ವಿಭಾಗದಲ್ಲಿ ಭಾರತದ ಸುನೀಲ್ ಕುಮಾರ್ 12-8ರಿಂದ ಕಜಕಿಸ್ತಾನದ ಅಜಮತ್ ಕುಸ್ತುಬಾಯೆವ್ ಅವರನ್ನು ಸೋಲಿಸಿ, ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನ ಫೈನಲ್ಗೆ ಪ್ರವೇಶಿಸಿದ್ದಾರೆ.
ದೃಷ್ಟಿ ವಿಶೇಷಚೇತನನ ಈಜು ಸಾಹಸ! 45 ನಿಮಿಷಗಳಲ್ಲಿ ಪೆರಿಯಾರ್ ನದಿ ದಾಟಿದ 11ರ ಬಾಲಕಇಂದು ಮುಂಜಾನೆ ಕೇರಳದ ಮಲಪ್ಪುರಂನಲ್ಲಿ ಸಂಭ್ರಮದ ವಾತಾವರಣ, ಮಲಪ್ಪುರಂನ ಅಳುವಾ ಎಂಬಲ್ಲಿ ಸಾಜಿ ವಾಲಸೇರಿಲ್ ಎಂಬ ಯುವಕ ನಡೆಸಿಕೊಡುವ ಈಜು ತರಗತಿಗೆ ಹಾಜರಾಗಲು ಅನೇಕ ಮಂದಿ ಸೇರಿದ್ದರು. ಜತೆಗೆ 11 ವರ್ಷದ ದೃಷ್ಟಿ ವಿಶೇಷಚೇತನ ಬಾಲಕನ ಈಜು ಸಾಹಸ ನೋಡುವುದು ಅವರ ಮನೋಭಿಲಾಷೆಯಾಗಿತ್ತು.
ರೇಸ್ ವಾಕಿಂಗ್ ನಲ್ಲಿ ಭಾವನಾ ಜಾಟ್ ಹೊಸ ದಾಖಲೆ: ಟೋಕಿಯೋ ಒಲಂಪಿಕ್ಸ್ ಗೆ ಆಯ್ಕೆನಡಿಗೆ ಸ್ಪರ್ಧೆಯಲ್ಲಿ ರಾಜಸ್ತಾನದ ಭಾವನಾ ಜಾಟ್ ಹೊಸ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದು, ಟೋಕಿಯೋ ಒಲಂಪಿಕ್ಸ್ ಗೆ ಆಯ್ಕೆಯಾಗಿದ್ದಾರೆ.
ಚೆಸ್: ಕೈರ್ನ್ಸ್ ಕಪ್ ಚೆಸ್ ಪಂದ್ಯಾವಳಿ ಗೆದ್ದ ಕೊನೆರು ಹಂಪಿಭಾರತದ ಚೆಸ್ ಚಾಂಪಿಯನ್ ಕೊನೆರು ಹಂಪಿ ಅವರು ಮತ್ತೊಂದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಟ್ವಿಟ್ಟರ್ ನಲ್ಲಿ ಮೋಡಿ ಮಾಡಿದ ಕಂಬಳ ಓಟಗಾರ, ಕೇಂದ್ರ ಸಚಿವರನ್ನು ತಲುಪಿದ ಕರಾವಳಿ ಕ್ರೀಡೆಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾಗಿರುವ ಕಂಬಳ ಓಟವೀಗ ಕೇಂದ್ರ ಸಚಿವರ ಗಮನ ಸೆಳೆದಿದೆ. ಮೂಡಬಿದಿರೆಯ ಕಂಬಳ ಓಟಗಾರನಾಗಿರುವ ಶ್ರೀನಿವಾಸ್ ಗೌಡ ಟ್ವಿಟ್ಟರ್ ಮೂಲಕ ದೇಶಾದ್ಯಂತ ಹೊಸ ಟ್ರೆಂಡ್ ಸೃಷ್ಟಿಸಿದ್ದಾರೆ. ಜಾಗತಿಕ ಓಟಗಾರ ಉಸೇನ್ ಬೋಲ್ಟ್ ಅನ್ನೂ ನಾಚಿಸುವಂತೆ ಓಟ ನಡೆಸಿದ್ದ ಶ್ರೀನಿವಾಸ ಗೌಡರ ಪ್ರತಿಭೆಗೆಇದೀಗ ಕೇಂದ್ರ ಕ್ರೀಡಾ ಸಚಿವರೇ ಫಿದಾ ಆಗಿದ್ದಾರೆ. ಶ್ರೀನಿವಾಸ
ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾವನಾ ಜತ್ಭಾರತದ ಮಹಿಳಾ ರೇಸ್ ವಾಕರ್ ಭಾವನ ಜತ್ ಅವರು ಇದೇ ವರ್ಷ ನಡೆಯುವ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಏಷ್ಯಾ ಟೀಂ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಕಜಕಸ್ತಾನದ ವಿರುದ್ಧ ಭಾರತಕ್ಕೆ 4-1 ಮುನ್ನಡೆಕಿಡಂಬಿ ಶ್ರೀಕಾಂತ್ ಅದ್ಭುತ ಪ್ರದರ್ಶನದ ನೆರವಿನಿಂದ ಭಾರತ ತಂಡ ಇಲ್ಲಿ ನಡೆಯುತ್ತಿರುವ ಏಷ್ಯನ್ ಟೀಮ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಕಜಕಸ್ತಾನದ ವಿರುದ್ಧ 4-1 ಮುನ್ನಡೆ ಸಾಧಿಸಿದ್ದು ಫ್ರೀ ಕ್ವಾರ್ಟರ್ ಪೈನಲ್ ಹಣಾಹಣಿಯಲ್ಲಿ ಸನಿಹ ತಲುಪಿದೆ.
ನಾಲ್ಕು ತಿಂಗಳಲ್ಲಿ 26 ಕೆಜಿ ತೂಕ ಇಳಿದ ಸಾನಿಯಾ.! ಸೋಶಿಯಲ್ ಮಿಡಿಯಾದಲ್ಲಿ ಹೊಸ ಫೋಟೋಗಳು ವೈರಲ್ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ನಾಲ್ಕು ತಿಂಗಳಲ್ಲಿ 26 ಕೆಜಿ ತೂಕ ಇಳಿಕೆಯಾಗುವ ಮೂಲಕ ಧೀರ್ಘ ಕಾಲದ ನಂತರ ಮತ್ತೆ ಸೋಶಿಯಲ್ ಮಿಡಿಯಾಗಳಲ್ಲಿ ಬಂದಿದ್ದು, ಅವರ ಅಭಿಮಾನಿಗಳನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ.
ಕಬಡ್ಡಿ ಆಟಗಾರರು ಪಾಕಿಸ್ತಾನಕ್ಕೆ ಹೋಗಲು ಅನುಮತಿ ನೀಡಲ್ಲ- ಕಿರಣ್ ರಿಜಿಜುವಿಶ್ವ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ಯಾವುದೇ ಭಾರತೀಯ ಆಟಗಾರರಿಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ
ಪುಲ್ಲೇಲಾ ಗೋಪಿಚಂದ್ಗೆ ಜೀವಮಾನ ಸಾಧನೆ ಪ್ರಶಸ್ತಿಒಲಿಂಪಿಕ್ ಸಮಿತಿ ತರಬೇತುದಾರರ ಜೀವಮಾನ ಸಾಧನೆ ಪ್ರಶಸ್ತಿಗೆ ಪುರುಷರ ವಿಭಾಗದಲ್ಲಿ ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲ್ಲೇಲಾ ಗೋಪಿಚಂದ್ ಅವರು ಭಾಜನರಾಗಿದ್ದಾರೆ. ದೇಶದ ಬ್ಯಾಡ್ಮಿಂಟನ್ ಕ್ರೀಡೆಗೆ ನೀಡಿರುವ ಕೊಡುಗೆಗಾಗಿ ಇವರಿಗೆ ಪುರಸ್ಕಾರ ನೀಡಲಾಗಿದೆ.
ಚಿನ್ನಗೆದ್ದ ಮೀರಾಬಾಯಿ ಚಾನು ರಾಷ್ಟ್ರೀಯ ದಾಖಲೆ!ಕೋಲ್ಕತ್ತಾದಲ್ಲಿ ನಡೆಯುತ್ತಿರುವ ನ್ಯಾಷನಲ್ ವೇಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಮೀರಾಬಾಯಿ ಚಾನು ಅವರು 49 ಕೆ.ಜಿ ವಿಭಾಗದಲ್ಲಿ 203 ಕೆ.ಜಿ ಬಾರ ಎತ್ತುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಳ್ಳುವ ಜತೆಗೆ ತಮ್ಮದೇ ರಾಷ್ಟ್ರೀಯ ದಾಖಲೆಯನ್ನು ಇನ್ನಷ್ಟು ಉತ್ತಮಪಡಿಸಿಕೊಂಡರು.
ಜೊಕೊವಿಚ್ ಮುಡಿಗೆ ಆಸ್ಟ್ರೇಲಿಯನ್ ಓಪನ್ಸರ್ಬಿಯಾದ ಸ್ಟಾರ್ ಆಟಗಾರ ನೋವಾಕ್ ಜೊಕೊವಿಚ್ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ
ಸೋಫಿಯಾ ಕೆನಿನ್ಗೆ ಚೊಚ್ಚಲ ಆಸ್ಟ್ರೇಲಿಯಾ ಓಪನ್ ಗರಿಪ್ರಸಕ್ತ ವರ್ಷದ ಮೊದಲ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ಆಸ್ಟ್ರೇಲಿಯಾ ಓಪನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಮೆರಿಕದ 21ರ ಯುವ ಪ್ರತಿಭೆ ಸೋಫಿಯಾ ಕೆನಿನ್ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!