ಕ್ರೀಡೆ

ಆಸ್ಟ್ರೇಲಿಯನ್ ಓಪನ್: ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನಡಾಲ್

ವಿಶ್ವದ ನಂಬರ್ 1 ಆಟಗಾರ ಸ್ಪೇನ್ ರಫೇಲ್ ನಡಾಲ್ ಅವರು ಇಲ್ಲಿ ನಡೆಯುತ್ತಿರುವ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಆಸ್ಟ್ರೇಲಿಯನ್ ಓಪನ್ ನಲ್ಲಿ ಪ್ರಿ ಕ್ವಾರ್ಟರ್ ಫೈನಲ್ಸ್‍ ತಲುಪಿದ್ದಾರೆ.

ಆಸ್ಟ್ರೇಲಿಯನ್ ಓಪನ್: ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನಡಾಲ್
ವಿರಾಟ್ ಕೊಹ್ಲಿ ಪಡೆ ಗೆದ್ದ ಬೆನ್ನಲ್ಲೆ ಆಕ್ಲೆಂಡ್ ನಲ್ಲಿ ಭಾರತ ಮಹಿಳಾ ಹಾಕಿ ತಂಡಕ್ಕೂ ಭರ್ಜರಿ ಜಯ

ವಿರಾಟ್ ಕೊಹ್ಲಿ ಪಡೆ ಗೆದ್ದ ಬೆನ್ನಲ್ಲೆ ಆಕ್ಲೆಂಡ್ ನಲ್ಲಿ ಭಾರತ ಮಹಿಳಾ ಹಾಕಿ ತಂಡಕ್ಕೂ ಭರ್ಜರಿ ಜಯ

ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಮೊದಲನೇ ಟಿ-20 ಪಂದ್ಯದಲ್ಲಿ6 ವಿಕೆಟ್ ಗೆಲುವು ಸಾಧಿಸಿ ನ್ಯೂಜಿಲೆಂಡ್ ಪ್ರವಾಸ ಶುಭಾರಂಭ ಮಾಡಿರುವ ಬೆನ್ನಲ್ಲೆ ರಾಣಿ ರಾಂಪಾಲ್ ನಾಯಕತ್ವ ಭಾರತ ಮಹಿಳಾ ತಂಡವೂ ದ್ವೀಪ ರಾಷ್ಟ್ರದಲ್ಲಿ ಕಿವೀಸ್ ವಿರುದ್ಧ ಆರಂಭಿಕ ಹಣಾಹಣಿಯಲ್ಲಿ 4-0 ಅಂತರದಲ್ಲಿ  ಗೆದ್ದು ಭರ್ಜರಿ ಆರಂಭ ಕಂಡಿದೆ.

ಆಸ್ಟ್ರೇಲಿಯಾ ಕಾಳ್ಗಿಚ್ಚು ಸಂತ್ರಸ್ಥರಿಗೆ 3.5 ಮಿಲಿಯನ್ ಡಾಲರ್ ಸಂಗ್ರಹಿಸಿದ ಟೆನಿಸ್ ತಾರೆಯರು!

ಆಸ್ಟ್ರೇಲಿಯಾ ಕಾಳ್ಗಿಚ್ಚು ಸಂತ್ರಸ್ಥರಿಗೆ 3.5 ಮಿಲಿಯನ್ ಡಾಲರ್ ಸಂಗ್ರಹಿಸಿದ ಟೆನಿಸ್ ತಾರೆಯರು!

ರಾಡ್ ಲಾವರ್ ಅರೆನಾದಲ್ಲಿ 15 ಸಾವಿರಕ್ಕೂ ಹೆಚ್ಚು ಜನಸಮೂಹದೆದುರು ರೋಜರ್ ಫೆಡರರ್ ನಿಕ್ ಕಿರ್ಗಿಯೊಸ್ ಅವರನ್ನು ಆಸ್ಟ್ರೇಲಿಯಾದ ಓಪನ್‌ನ ರ್ಯಾಲಿ ಫಾರ್ ರಿಲೀಫ್‌ ಒನ್ ಸೆಟ್ ಫಿನಾಲೆಯಲ್ಲಿ ಸೋಲಿಸಿದ್ದಾರೆ. ಇದರ ವಿಶೇಷವೆಂದರೆ ಈ ಪಂದ್ಯದ ಮೂಲಕ ಸಂಗ್ರಹವಾಗಿದ್ದ ದತ್ತಿ ಹಣವನ್ನು ಆಸ್ಟ್ರೇಲಿಯಾ ಕಾಳ್ಗಿಚ್ಚು ಸಂತ್ರಸ್ಥ ವನ್ಯಜೀವಿಗಳ ಸಂರಕ್ಷಣೆಗೆ ವಿನಿಯೋಜನೆ ಮಾಡಲಾಗುತ್ತಿ