ಬೈಟುಕಾಫಿ

ಅವರನ್ನು ಒಪ್ಪಿಸುವುದು ಹೇಗೆ..?

Published On :

ನಾನು ದ್ವಿತೀಯ ಪಿಯುಸಿ ಓದುತ್ತಿದ್ದೇನೆ. ನನಗೆ ಎಂಜಿನಿಯರಿಂಗ್ ಓದಬೇಕೆಂಬ ಆಸೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ನನಗೆ ಗೊತ್ತು. ಆದರೆ ನನ್ನ ತಂದೆ ತಾಯಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ಅವರನ್ನು ಒಪ್ಪಿಸುವುದು ಹೇಗೆಯ
- ಸೂರಜ್ ಎಸ್. ಜೈನ್

ಸೂರಜ್, ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಅಧಿಕ ಹಣ ಬೇಕು ಎಂದು ಮನೆಯವರು ಹೆದರಿರಬಹುದು. ಈಗ ತಾಂತ್ರಿಕ ಶಿಕ್ಷಣ ಪಡೆಯುವವರಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್‌ಗಳಿಂದ ಶಿಕ್ಷಣ ಸಾಲ ಸಿಗುತ್ತದೆ. ಅದನ್ನು ಮನೆಯವರಿಗೆ ತಿಳಿಸು. ಖಂಡಿತಾ ಒಪ್ಪುತ್ತಾರೆ. ಧೈರ್ಯಗೆಡಬೇಕಾಗಿಲ್ಲ. ಸಾಲ ತೀರಿಸುತ್ತೇನೆಂಬ ಛಲವಿರಲಿ. ಓದಿನ ಕಡೆ ಗಮನ ಕೊಡು.

ನಿಮ್ಮ ಏನೇ ಪ್ರಶ್ನೆಗೆ ಸ್ಯಾಟಲೈಟ್ ಉತ್ತರಿಸುತ್ತದೆ. ಇಲ್ಲಿ ಎಲ್ಲವೂ ನೇರಾನೇರ. ನಿಮ್ಮ ಸಮಸ್ಯೆಗಳನ್ನು ನಮಗೆ ಈಮೇಲ್ ಮಾಡಿ...

-ಡಾ. ಸ್ಯಾಟಲೈಟ್
anekaby2@gmail.com

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.