ಬೈಟುಕಾಫಿ

ನವರಾತ್ರಿ

Published On :

ಶಕ್ತಿಯನ್ನು ಆರಾಧಿಸುವ ಹಬ್ಬವೇ ನವರಾತ್ರಿ. ಈ ಶಕ್ತಿಯಿಂದ  ಬ್ರಹ್ಮಾಂಡವೇ ಚಲನೆಯನ್ನು ಪಡೆಯುತ್ತದೆ. ಈ ಒಂಬತ್ತು ದಿನಗಳಲ್ಲಿ ಬ್ರಹ್ಮಾಂಡದ ಎಲ್ಲ ಶಕ್ತಿಗಳೂ ಜಾಗೃತಗೊಳ್ಳುತ್ತವೆ ಎಂಬ ನಂಬಿಕೆ.
ಆದಿಶಕ್ತಿ ದುರ್ಗಾದೇವಿಯ ಒಂಬತ್ತು ರೂಪಗಳೆಂದರೆ-  ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯಿನಿ, ಕಾಲರಾತ್ರಿ, ಮಹಾಗೌರಿ ಮತ್ತು ಸಿದ್ಧಿದಾತ್ರಿ.
ಭಾರತದಲ್ಲಿ ಪ್ರತಿಯೊಂದು ಹಬ್ಬದ ಹಿಂದೆ ಒಂದು ಸಂದೇಶವಿರುತ್ತದೆ. ನವರಾತ್ರಿಯಲ್ಲಿ ಕುಮಾರಿಯರ ಪೂಜೆ ಮಾಡುವುದಲ್ಲದೇ ಅವರನ್ನು ದೇವಿಯ ರೂಪದಲ್ಲಿ ನೋಡಲಾಗುತ್ತದೆ.
ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾದದ್ದು.ಮಹಿಳೆಯರಿಗೆ ಸಮಾಜದಲ್ಲಿ ಉನ್ನತ ಸ್ಥಾನ ನೀಡಿ ಗೌರವಿಸುವ ಸಂದೇಶವನ್ನು ಈ ಹಬ್ಬ ನೀಡುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.