ಬೈಟುಕಾಫಿ

ಫಸ್ಟ್‌ವೋಟ್

ನಾನು ಮೊದಲ ಬಾರಿ ವೋಟ್ ಮಾಡಿದಾಗ ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಅಥವಾ ಅವರ ಸಾಧನೆಯ...

ಫಸ್ಟ್‌ವೋಟ್
Published On :

ನಾನು ಮೊದಲ ಬಾರಿ ವೋಟ್ ಮಾಡಿದಾಗ ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಅಥವಾ ಅವರ ಸಾಧನೆಯ ಪರಿಚಯ ಇರಲಿಲ್ಲ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕೆ ಬಂದು ಅವರು ಕೊಡುತ್ತಿದ್ದ ಅವರವರ ಸಾಧನೆ ಮತ್ತು ಅವರು ಮಾಡಿರುವ ಒಳ್ಳೆಯ ಕೆಲಸಗಳ ಕಿರುಪುಸ್ತಕ ಕೊಟ್ಟಾಗ ಅದನ್ನು ಸುಳ್ಳೋ ನಿಜವೋ ನಿರ್ಧರಿಸಲಾಗುತ್ತಿರಲಿಲ್ಲ. ಒಟ್ಟಾರೆ ಒಂದು ಅಂದಾಜಿನ ಮೇಲೆ ಮತ ಚಲಾಯಿಸಿದ್ದೆ. ನಂತರ ನಾನು ಮತ ಚಲಾಯಿಸುವ ಅಭ್ಯರ್ಥಿಗಳ ಫಲಿತಾಂಶವನ್ನೂ ಸಹ ಅತ್ಯಂತ ಆಸಕ್ತಿಯಿಂದ ನೋಡುತ್ತಿದ್ದೆ. ಇತ್ತೀಚಿನ ದಿನಗಳಲ್ಲಿ ಕೆಲವು ರಾಜಕೀಯ ಪಕ್ಷಗಳು ಹಗ್ಗಜಗ್ಗಾಟದಲ್ಲಿ ತೊಡಗಿರುವುದನ್ನು ಗಮನಿಸುತ್ತಿದ್ದೇನೆ. ನಾವೆಲ್ಲರೂ ಜಾತಿ, ಭಾಷೆ ಮರೆತು ಒಳ್ಳೆಯ ಅಭ್ಯರ್ಥಿಗಳನ್ನು, ದೇಶದ ಅಭಿವೃದ್ಧಿ ದೃಷ್ಟಿಯಿಂದ ಆಯ್ಕೆ ಮಾಡಬೇಕಾಗಿದೆ. ನಾನು ಲೋಕಸಭಾ ಮತದಾನದ ದಿನಕ್ಕಾಗಿ ಕಾಯುತ್ತಿದ್ದೇನೆ.

ಪದ್ಮ.ಬಿ,  ವಿದ್ಯಾರ್ಥಿನಿ, 2ನೇ ವರ್ಷ ಬಿ.ಕಾಂ.
ಮಹಾಲಕ್ಷ್ಮಿಲೇಔಟ್, ಬೆಂಗಳೂರು,

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.