ಇಂದಿನಿಂದ ವ್ಯಂಗ್ಯಚಿತ್ರ ಪ್ರದರ್ಶನ
ಇಂದಿನಿಂದ (ಫೆ.8) ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್ ಅವರು ವ್ಯಂಗ್ಯಚಿತ್ರ ಲೋಕದಲ್ಲಿ ಖ್ಯಾತರಾದ 'ಪ್ರಾಣ್' ಎಂದೆ ಹೆಸರಾದ ಪ್ರಾಣ್ ಕುಮಾರ್ ಶರ್ಮಾ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶಿಸುತ್ತಿದೆ. ಪ್ರದರ್ಶನ ಫೆಬ್ರವರಿ 22ರವರೆಗೂ ಇರುತ್ತದೆ. ಭಾನುವಾರಗಳನ್ನು ಬಿಟ್ಟು ಮಿಕ್ಕ ಎಲ್ಲಾ ದಿನಗಳಲ್ಲಿ ಆಸಕ್ತರು ವೀಕ್ಷಿಸಬಹುದಾಗಿದೆ. ಪ್ರಾಣ್ ಅವರ ಪ್ರಮುಖ ಪಾತ್ರಗಳಾದ ಚಾಚಾ, ಚೌಧರಿ, ರಾಮನ್, ಮತಿಜೀ, ಬಿಲ್ಲೂ ಮತ್ತು ಪಿಂಕಿಗಳನ್ನು ಇಲ್ಲಿ ನೋಡುವ ಅವಕಾಶವಿದೆ. ಸ್ಥಳ- ಇಂಡಿಯನ್ ಕಾರ್ಟೂನ್ ಗ್ಯಾಲರಿ, ಮಿಡ್ ಫೋರ್ಡ್ಗಾರ್ಡನ್, ಬಿಗ್ ಕಿಡ್ಸ್ ಕೆಂಪ್ಸ್ ಹತ್ತಿರ, ಟ್ರಿನಿಟಿ ಸರ್ಕಲ್, ಎಂ.ಜಿ.ರಸ್ತೆ, ಬೆಂಗಳೂರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

