ಕರಕುಶಲ ತರಬೇತಿ
ಬೆಂಗಳೂರಿನ ಬಿಡದಿ ಬಳಿಯಿರುವ ಕೆನರಾ ಬ್ಯಾಂಕ್ ಪ್ರಾಯೋಜಿತ ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯು ನಿರುದ್ಯೋಗಿ ಯುವಕರಿಗೆ ಮರ ಮತ್ತು ಕಲ್ಲು ಕೆತ್ತನೆ ಹಾಗೂ ಲೋಹ ಶಿಲ್ಪ ವಿಭಾಗಗಳಲ್ಲಿ 18 ತಿಂಗಳು ಮತ್ತು ಕುಂಭ ಕಲೆ (ಟೆರಾಕೋಟಾ)ಯಲ್ಲಿ 6 ತಿಂಗಳಾವಧಿಯ ಉಚಿತ ತರಬೇತಿ ತರಗತಿಗಳನ್ನು ಹಮ್ಮಿಕೊಂಡಿದೆ.
ಆಸಕ್ತರು ಕನಿಷ್ಠ 7 ತರಗತಿಯಲ್ಲಿ ಉತ್ತೀರ್ಣರಾಗಿದ್ದು, 18 ವರ್ಷದಿಂದ 35 ವರ್ಷದೊಳಗಿನ ವಯೋವುತಿಯಲ್ಲಿರಬೇಕು. ತರಬೇತಿ ಅವಧಿಯಲ್ಲಿ ಉಟ, ವಸತಿ, ಸಮವಸ್ತ್ರ, ಉಪಕರಣಗಳುಯ ಕಚ್ಚಾ ಸಾಮಗ್ರಿಗಳನ್ನೂ ಉಚಿತವಾಗಿ ಒದಗಿಸಲಾಗುವುದು. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಪ್ರವಾಸ ಏರ್ಪಡಿಸಲಾಗುತ್ತದೆ ಅಲ್ಲದೆ, ನುರಿತ ಶಿಕ್ಷಕರಿಂದ ತರಬೇತಿ ನೀಡಲಾಗುತ್ತದೆ.
ತರಬೇತಿಗೆ ಸೇರಲಿಚ್ಛಿಸುವವರು ಫೆ.19ರಿಂದ 24ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು. ವಿಳಾಸ: ಬೆಂಗಳೂರು ಸಮೀಪದ ಜೋಗರದೊಡ್ಡಿ, (ಬಿಡದಿ ಹೋಬಳಿ, ರಾಮನಗರ ಜಿಲ್ಲೆ) ಯಲ್ಲಿರುವ ಕೆನರಾ ಬ್ಯಾಂಕ್ ಪ್ರಾಯೋಜಿತ ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಅದೇ ದಿನ ಸ್ಥಳದಲ್ಲೇ ತರಬೇತಿಗೆ ಹಾಜರುಪಡಿಸಲಾಗುತ್ತದೆ. ವಿವರಗಳಿಗೆ ದೂ. 990015885.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

