ದಾಸವಾಳ ಕೀರ್ತನೆ

ದಾಸವಾಳದ ಹೂ ಮತ್ತು ಎಲೆಗಳು ಚಂದಕ್ಕಷ್ಟೇ ಅಲ್ಲ. ಅವುಗಳಿಂದ ಆರೋಗ್ಯ ಲಾಭವೂ ಇದೆ.
ದಾಸವಾಳ ಎಲೆಗಳಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣಗಳಿವೆ. ಇವನ್ನು ಬಿಸಿ ನೀರಿನಲ್ಲಿ ಹಾಕಿ ಸೇವಿಸಬಹುದು ಅಥವಾ ಕ್ಯಾನ್ಸರ್ನಿಂದ ಆಗಿರುವ ಗಾಯಕ್ಕೆ ಇದರ ಪೇಸ್ಟ್ ಹಚ್ಚಬಹುದು.
ಎಲೆಗಳನ್ನು ಬಿಸಿ ಅಥವಾ ತಂಪು ಚಹಾದಲ್ಲಿ ಬಳಸುತ್ತಾರೆ. ಇದು ಆರೋಗ್ಯಕ್ಕೆ ತುಂಬಾ ಲಾಭಕಾರಿ.
ಎಲೆಗಳನ್ನು ರಕ್ತದೊತ್ತಡ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುವವರಿಗೆ ಚಿಕಿತ್ಸೆಗೆ ಬಳಸಬಹುದು.
ಎಲೆಯಲ್ಲಿ ಉನ್ನತ ಮಟ್ಟದ ವಿಟಮಿನ್ ಸಿ ಇದೆ. ಇದು ಕೆಮ್ಮು, ಶೀತ ಮತ್ತು ತಲೆನೋವು ನಿವಾರಿಸುತ್ತದೆ.
ಮುಖದ ಮೊಡವೆ ಮತ್ತು ವಯಸ್ಸಾಗುವುದನ್ನು ತಡೆಯುತ್ತದೆ.
ದೇಹದ ಚಯಾಪಚಯ ಕ್ರಿಯೆಯನ್ನು ವರ್ಧಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


