ಭಯೋತ್ಪಾದಕರಲ್ಲಿ ಭಯ ಹುಟ್ಟಿಸಿ

ಭಯೋತ್ಪಾದನಾ ಕೃತ್ಯಗಳನ್ನು ತಡೆಗಟ್ಟುವ ಕ್ರಮಗಳು
ಯುವಕರು ಧಾರ್ಮಿಕ ಅಂಧತ್ವದ ಕಡೆ ಚಲಿಸದೆ, ವಿಶಾಲ ಮನೋಭಾವನೆಯನ್ನು ಬೆಳೆಸಿಕೊಂಡು ರಾಷ್ಟ್ರದ ಐಕ್ಯತೆ ಮತ್ತು ಸಮಾಜದ ಶಾಂತಿಸುವ್ಯವಸ್ಥೆಗೆ ಶ್ರಮಿಸುವುದು.
ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಅಥವಾ ಯುವಕರಿಗೆ ಭಯೋತ್ಪಾದನಾ ಕೃತ್ಯಗಳಿಂದ ಸಮಾಜದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಮಕ್ಕಳು ಮತ್ತು ಯುವಕರು ಮುಖ್ಯವಾಹಿನಿಯಿಂದ ಹೊರಹೋಗದಂತೆ ಅವರಲ್ಲಿ 'ವಿಶ್ವಮಾನವ ಪ್ರಜ್ಞೆ' ಬೆಳೆಯುವಂತೆ ನೋಡಿಕೊಳ್ಳುವುದು.
ಭಯೋತ್ಪಾದನಾ ಕೃತ್ಯ ಸಂಭವಿಸಿದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು
ಸಾರ್ವಜನಿಕರು ಉಹಾಪೋಹ ಅಥವಾ ಗಾಳಿಸುದ್ದಿಗಳಿಗೆ ಮಹತ್ವ ನೀಡದೇ ಬಹಳ ಸಂಯಮದಿಂದ ವರ್ತಿಸಿ, ವಿಪತ್ತು ನಿರ್ವಹಣಾ ಅಧಿಕಾರಿಗಳ ಜೊತೆಯಲ್ಲಿ ಸಹಕರಿಸುವುದು.
ಇಂತಹ ಕೃತ್ಯಗಳಿಂದ ನೊಂದವರಿಗೆ ಅಥವಾ ಗಾಯಗೊಂಡವರಿಗೆ ಸಾಂತ್ವನ ಅಥವಾ ನೆರವು ನೀಡುವುದು
ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗಾಗಲಿ ಅಥವಾ ಪೊಲೀಸ್ ನಿಯಂತ್ರಣ ಕೋಣೆಗಾಗಲಿ ಕೂಡಲೇ ಮಾಹಿತಿಯನ್ನು ನೀಡುವುದು
ಕೃತ್ಯ ನಡೆದ ಸಂದರ್ಭದಲ್ಲಿ ಹಾಜರಿದ್ದ ಪ್ರತ್ಯಕ್ಷ ಸಾಕ್ಷಿಗಳು ತನಿಖಾಧಿಕಾರಿಗಳಿಗೆ ಸಹಕರಿಸಿ, ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಆರೋಪಿಗಳಿಗೆ ಶಿಕ್ಷೆಯಾಗಲು ಸಹಕರಿಸುವುದು.ಟಿ
-ಶಾಂತ ತಮ್ಮಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


