ರೈತರಿಗಾಗಿ ಕಾರ್ಯಾಗಾರ
ನಾಗತಿಹಳ್ಳಿ ಸಂಸ್ಕ್ಛತಿ ಹಬ್ಬದ ದಶಮಾನೋತ್ಸವ ಸಂಭ್ರಮಕ್ಕಾಗಿ ಉಗಾದಿಯ ಶುಭದಿನ ಮಾ. 31ರಂದು ರೈತರಿಗಾಗಿ ಒಂದು ದಿನದ ಕಾರ್ಯಾಗಾರವನ್ನು ನಾಗತಿಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದೆ. ಕೃಷಿಯಲ್ಲಿ ಸೌರಶಕ್ತಿಯನ್ನು ಬಳಸುವ ವಿಧಾನ ಮತ್ತು ಕೃಷಿಯಲ್ಲಿ ಲಾಭ ಗಳಿಸುವುದು ಹೇಗೆ ಎಂಬ ವಿಷಯಗಳ ಬಗ್ಗೆ ಪರಿಣತ ತಜ್ಞರು ಮತ್ತು ಅನುಭವಿ ಕೃಷಿಕರಿಂದ ಪ್ರಾತ್ಯಕ್ಷಿಕೆ, ಉಪನ್ಯಾಸ ಮತ್ತು ಚರ್ಚೆ ಏರ್ಪಡಿಸಲಾಗಿದೆ. ಆಸಕ್ತ ರೈತರು ಮಾ.15ರೊಳಗೆ ಹೆಸರು ನೋಂದಾಯಿಸಿ ಕೊಳ್ಳಬೇಕು. ವಿವರಕ್ಕೆ: ನಾಗತಿಹಳ್ಳಿ ಚಂದ್ರಶೇಖರ, ಸಂಚಾಲಕರು, ನಾಗತಿಹಳ್ಳಿ ಸಂಸ್ಕೃತಿ ಹಬ್ಬ-2014, ನಂ. 166, 28ನೇ ಅಡ್ಡ ರಸ್ತೆ, 17ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-70. ದೂ. 9740092323. ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

