ಯುವಜನ/ಮಕ್ಕಳು

The Weight of Elephants

Published On :

ಇದೊಂದು 11 ವರ್ಷದ ಸೂಕ್ಷ್ಮ ಮನಸ್ಸಿನ ಬಾಲಕ ಆ್ಯಡ್ರಿಯಾನ್‌ನ ಕಥೆ. ಸಣ್ಣಪಟ್ಟಣವೊಂದರಲ್ಲಿ ಈ ಬಾಲಕ ಪೋಷಕರಿಲ್ಲದೆ ಬದುಕುವುದನ್ನು ಕಲಿಯುವ ಕಥೆ ಇದು. ನ್ಯೂಜಿಲೆಂಡಿನ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಇತ್ತೀಚೆಗೆ ಪ್ರದರ್ಶನವಾದ ಈ ಸಿನಿಮಾ ಚಿತ್ರಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಡೇನಿಯಸ್ ಜೋಸೆಫ್ ಬೊರ್ಗ್‌ಮ್ಯಾನ್ ಇದರ ನಿರ್ದೇಶಕ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.