Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Panel led by former judge to probe conspiracy against CJI: Supreme court

ಸಿಜೆಐ ವಿರುದ್ಧದ ಆರೋಪ ಷಡ್ಯಂತ್ರವೇ?: ನಿವೃತ್ತ ನ್ಯಾಯಮೂರ್ತಿ ಪಟ್ನಾಯಕ್ ನೇತೃತ್ವದ ಸಮಿತಿಯಿಂದ ತನಿಖೆ

No Priyanka vs Modi showdown as Congress fields Ajay Rai from Varanasi Lok Sabha seat

ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ, ವಾರಣಾಸಿಯಲ್ಲಿ ಕಾಂಗ್ರೆಸ್ ನಿಂದ ಅಜಯ್ ರಾಯ್ ಕಣಕ್ಕೆ

Declaring me fugitive offender is like giving

'ತಲೆಮರೆಸಿಕೊಂಡ ಅಪರಾಧಿ' ಎಂದು ಘೋಷಿಸಿರುವುದು ನನಗೆ ಆರ್ಥಿಕ ಮರಣದಂಡನೆ ಕೊಟ್ಟಂತೆ: ವಿಜಯ್ ಮಲ್ಯ

Will support any secular alliance to stop Modi-Shah duo: Arvind Kejriwal

ಲೋಕಸಭೆ ಚುನಾವಣೆಗೆ ಆಪ್​​ ಪ್ರಣಾಳಿಕೆ ಬಿಡುಗಡೆ, ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನದ ಭರವಸೆ

People contesting only 40, 20 or 8 seats queuing up to become PM: Modi

40, 20, 8 ಸೀಟುಗಳಲ್ಲಿ ಸ್ಪರ್ಧಿಸುತ್ತಿರುವವರೆಲ್ಲ ಪ್ರಧಾನಿಯಾಗಲು ಕ್ಯೂ ನಿಂತಿದ್ದಾರೆ: ಮೋದಿ

SriLanka Suicide Attackers younger brother Ilham detonated a bomb that killed him, his wife and their kids

ಶ್ರೀಲಂಕಾ: ವಿಚಾರಣೆಗೆ ಮನೆಗೆ ಬಂದ ಅಧಿಕಾರಿಗಳನ್ನೇ ಬಾಂಬ್ ಮೂಲಕ ಸ್ಫೋಟಿಸಿದ ಶ್ರೀಮಂತ ಉಗ್ರನ ಸಹೋದರ!

USA, Oman attain cricket ODI status

ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಥಾನಮಾನ ಪಡೆದ ಓಮನ್‌, ಅಮೆರಿಕ

Number of Indians dead in Lanka blasts rises to 11

ಲಂಕಾ ಸ್ಫೋಟದಲ್ಲಿ ಮೃತಪಟ್ಟ ಭಾರತೀಯರ ಸಂಖ್ಯೆ 11 ಕ್ಕೆ ಏರಿಕೆ

Representational image

ಬಳ್ಳಾರಿ: ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ; ಇಬ್ಬರು ಸಾವು, 28 ಮಂದಿಗೆ ಗಾಯ

Election Commission is of the view that the movie

ಮುಕ್ತ ಮತ್ತು ನಿಸ್ಪಕ್ಷಪಾತ ಚುನಾವಣೆಗಾಗಿ ಪಿಎಂ ಮೋದಿ ಬಯೋಪಿಕ್ ಬಿಡುಗಡೆ ಇಲ್ಲ!

Collection photo

ಜೆಟ್‍ ಏರ್ ವೇಸ್‍ ಅಧೋಗತಿಗೆ ಜೇಟ್ಲಿ, ಸಿನ್ಹಾ ಹೊಣೆ: ಸುಬ್ರಮಣ್ಯನ್‍ ಸ್ವಾಮಿ ಆರೋಪ

Modi

ಚುನಾವಣೆ ಫಲಿತಾಂಶ ಮೋದಿಯವರ ಪರವಾಗಿದ್ದರೆ ಮುಂದೈದು ವರ್ಷ ಹೇಗಿರಬಹದು?

Amit sha

ಉಗ್ರರು ನಿಮ್ಮ ಸಂಬಂಧಿಕರೇ ? ರಾಹುಲ್, ಮಾಯಾವತಿ, ಅಖಿಲೇಶ್ ಕೇಳಿದ ಅಮಿತ್ ಶಾ

ಮುಖಪುಟ >> ಪ್ರಧಾನ ಸುದ್ದಿ

ಉಮೇಶ್ ಕತ್ತಿಗೆ ಜೀವ ಬೆದರಿಕೆ ಕರೆ

ಬೆಂಗಳೂರು: ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪ್ರತ್ಯೇಕ ರಾಜ್ಯದ ಮಾತನಾಡಿದ್ದ ಹುಕ್ಕೇರಿ ಬಿಜೆಪಿ ಶಾಸಕ ಉಮೇಶ್ ಕತ್ತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಭೂಗತ ಪಾತಕಿ ರವಿ ಪೂಜಾರಿ ಸಹಚರ ಕಲಿ ಯೋಗೇಶ್ ಹೆಸರಿನಲ್ಲಿ ಇಂದು ಮಧ್ಯಾಹ್ನದಿಂದ 3 ರಿಂದ 4 ಬಾರಿ ಜೀವ ಬೆದರಿಕೆ ಕರೆಗಳು ಬಂದಿವೆಯೆಂದು ಉಮೇಶ್ ಕತ್ತಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇತ್ತೀಚೆಗಷ್ಟೇ ಪ್ರತ್ಯೇಕ ರಾಜ್ಯಬೇಕು ಎಂಬ ತಮ್ಮ ಹಳೆಯ ವರಸೆಯನ್ನು ಮುಂದುವರಿಸಿದ್ದ ಉಮೇಶ್ ಕತ್ತಿ, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಿದ್ದಾರೆ. ಹೀಗಾಗಿ ಅಭಿವೃದ್ಧಿ ದೃಷ್ಟಿಯಿಂದ ಉತ್ತರ ಕರ್ನಾಕಟವನ್ನು ಪ್ರತ್ಯೇಕ ರಾಜ್ಯ ಮಾಡಬೇಕು. ಬೆಳಗಾವಿಯನ್ನು ನೂತನ ರಾಜಧಾನಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ಕತ್ತಿ ಅವರ ಹೇಳಿಕೆಗೆ ಬಿಜೆಪಿಯಿಂದಲೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಅವರು ಸಂವಿಧಾನದಲ್ಲಿ 2ನೇ ರಾಜಧಾನಿಗೆ ಆಸ್ಪದವಿಲ್ಲ ಎಂದಿದ್ದರು.

Posted by: Vishwanath

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS